Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಇನ್ನಿಲ್ಲ..!!

Dhrishya News by Dhrishya News
08/12/2023
in ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
53
VIEWS
Share on FacebookShare on Twitter

ಬೆಂಗಳೂರು : ಡಿಸೆಂಬರ್ 08: ದ್ರಶ್ಯ ನ್ಯೂಸ್ : ಕನ್ನಡ ಚಿತ್ರರಂಗದ ಹಿರಿಯನ ನಟಿ ಲೀಲಾವತಿ ಇಂದು (ಡಿಸೆಂಬರ್ 8) ಕೊನೆಯುಸಿರೆಳೆದಿದ್ದಾರೆ. ವಯೋ ಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ನಟಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಲೀಲಾವತಿ ಸುಮಾರು 50 ವರ್ಷಗಳ ಕಾಲ ಚಿತ್ರರಂಗಕ್ಕೆ ಸೇವೆ ಸಲ್ಲಿಸಿದ್ದರು. ತಮ್ಮ ಜೀವಿತಾವಧಿಯಲ್ಲಿ ಸುಮಾರು 600ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರೋ ಲೀಲಾವತಿ ಪುತ್ರ ವಿನೋದ್ ರಾಜ್ ಹಾಗೂ ಅವರ ಕುಟುಂಬವನ್ನು ಅಗಲಿದಿದ್ದಾರೆ.

ಡಾ.ರಾಜ್‌ಕುಮಾರ್, ವಿಷ್ಣುವರ್ಧನ್ ಸೇರಿದಂತೆ ಕನ್ನ ಚಿತ್ರರಂಗದ ಗಣ್ಯರೊಂದಿಗೆ ನಟಿಸಿ ಪ್ರೇಕ್ಷಕರ ಮೆಚ್ಚುಗೆ ಗಳಿಸಿದ್ದರು. ಸಿನಿಮಾದ ಜೊತೆ ಜೊತೆಗೆ ಸಮಾಜ ಸೇವೆಯಲ್ಲಿಯೂ ಲೀಲಾವತಿ ತಮ್ಮ ಕೈಯಲ್ಲಾದ ನೆರವನ್ನು ನೀಡುತ್ತಲೇ ಬಂದಿದ್ದರು. ನೆಲಮಂಗಲದಲ್ಲಿ ಪ್ರಾಥಮಿಕ ಚಿಕಿತ್ಸೆ ಹಾಗೂ ಪಶು ವೈದ್ಯಕೀಯ ಆಸ್ಪತ್ರೆಯನ್ನು ನಿರ್ಮಾಣ ಮಾಡಿದ್ದಾರೆ. ಲೀಲಾವತಿ ನಿಧನಕ್ಕೆ ಚಿತ್ರರಂಗದ ತಾರೆಯರು, ರಾಜಕೀಯ ಕ್ಷೇತ್ರ ಗಣ್ಯರು ಹಾಗೂ ಅವರ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

ಕನ್ನಡ ಸಿನಿಮಾಗಳಲ್ಲಿ ನಟಿಸುತ್ತಿರುವಾಗ ಚೆನ್ನೈನಲ್ಲಿ ಇದ್ದ ಲೀಲಾವತಿ ನೆಲಮಂಗಲದ ಸೋಲದೇವನಹಳ್ಳಿ ಬಳಿ ಜಮೀನನ್ನು ಖರೀದಿ ಮಾಡಿ ಕರ್ನಾಟಕಕ್ಕೆ ಶಿಫ್ಟ್ ಆಗಿದ್ದರು. ಸಿನಿಮಾದಲ್ಲಿ ನಟಿಸುವುದನ್ನು ನಿಲ್ಲಿಸಿದ ಬಳಿಕ ಕೃಷಿ ಕಡೆ ಒಲವು ಬೆಳೆಸಿಕೊಂಡಿದ್ದರು. ಅಲ್ಲದೆ ಅವರ ಪುತ್ರ ವಿನೋದ್ ರಾಜ್‌ಗೂ ಕೃಷಿಯಲ್ಲಿ ತೊಡಗಿಸಿಕೊಳ್ಳುವುದಕ್ಕೆ ಪ್ರೇರಣೆಯಾಗಿದ್ದರು.

ಲೀಲಾವತಿ ಅನಾರೋಗ್ಯದಿಂದ ಬಳಲುತ್ತಿದ್ದಾಗ ಕನ್ನಡ ಚಿತ್ರರಂಗದ ಗಣ್ಯರಾದ ಶಿವರಾಜ್‌ಕುಮಾರ್, ದರ್ಶನ್, ಅರ್ಜುನ್ ಸರ್ಜಾ, ಡಿಕೆ ಶಿವಕುಮಾರ್, ಸಿಎಂ ಸಿದ್ಧರಾಮಯ್ಯ ಸೇರಿದಂತೆ ಎಲ್ಲಾ ಕ್ಷೇತ್ರದ ಗಣ್ಯರು ಬಂದು ಆರೋಗ್ಯ ವಿಚಾರಣೆ ಮಾಡಿದ್ದರು.

ಇತ್ತೀಚೆಗಷ್ಟೇ ಲೀಲಾವತಿ ಕನಸನ್ನು ಪುತ್ರ ವಿನೋದ್ ರಾಜ್ ಈಡೇರಿಸಿದ್ದರು. ಲೀಲಾವತಿಯವರಿಗೆ ಪಶು ಆಸ್ಪತ್ರೆಯನ್ನು ಕಟ್ಟಬೇಕು ಎಂದು ಬಯಸಿದ್ದರು. ಅವರ ಆಸೆ ಇತ್ತೀಚೆಗಷ್ಟೇ ಪುತ್ರ ವಿನೋದ್ ರಾಜ್ ಈಡೇರಿಸಿದ್ದರು. ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಆಸ್ಪತ್ರೆಯ ಉದ್ಘಾಟನೆ ಮಾಡಿದ್ದರು. ಇದಾದ ಕೆಲವೇ ದಿನಗಳಲ್ಲಿ ಲೀಲಾವತಿ ಇಹಲೋಕ ತ್ಯಜಿಸಿದ್ದಾರೆ.

Previous Post

ಕಾರ್ಕಳ :ಡಿ,9 ನಾಳೆ ಆಧಾರ್ ನೋಂದಾವಣೆ ಮತ್ತು ತಿದ್ದುಪಡಿ ಹಾಗೂ ಕಣ್ಣಿನ ಪೊರೆ ಚಿಕಿತ್ಸೆ, ಹೃದಯ ರೋಗ, ಮೂಳೆ- ಕೀಳು ನೋವು ಚಿಕಿತ್ಸಾ ಕಾರ್ಯಕ್ರಮ.!!

Next Post

ಮೂರು ಮುತ್ತು ಖ್ಯಾತಿಯ ಅಶೋಕ್ ಶಾನಭಾಗ್ ಅನಾರೋಗ್ಯದಿಂದ ನಿಧನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮೂರು ಮುತ್ತು ಖ್ಯಾತಿಯ ಅಶೋಕ್ ಶಾನಭಾಗ್ ಅನಾರೋಗ್ಯದಿಂದ ನಿಧನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆ

ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆ

30/09/2026
ಮಣಿಪಾಲದಲ್ಲಿ ಅಂದರ್‌ ಬಾಹರ್‌ ಜುಗಾರಿ: 6 ಮಂದಿ ವಶಕ್ಕೆ

ಮಣಿಪಾಲದಲ್ಲಿ ಅಂದರ್‌-ಬಾಹರ್‌ ಜುಗಾರಿ; ಆರು ಮಂದಿ ವಶಕ್ಕೆ

30/09/2026
ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

30/09/2026
ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

ಮಲ್ಪೆಯಲ್ಲಿ ಕೋಳಿ ಅಂಕಕ್ಕೆ ಪೊಲೀಸರ ದಾಳಿ; ಐವರು ವಶಕ್ಕೆ

30/09/2026

Recent News

imunify-bot-check