Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಳ್ಳತನ ಪ್ರಕರಣ :ಆರೋಪಿಯ ಬಂಧನ..!!

Dhrishya News by Dhrishya News
09/12/2023
in ಕರಾವಳಿ, ಸುದ್ದಿಗಳು
0
0
SHARES
51
VIEWS
Share on FacebookShare on Twitter

ಉಡುಪಿ :ಡಿಸೆಂಬರ್ 09: ದ್ರಶ್ಯ ನ್ಯೂಸ್  ಹೋನರ್ಸ್ ಆಗಿ‌ ಕೆಲಸಮಾಡುತಿದ್ದ ಮನೆಯ ವಾಹನದ ಡ್ಯಾಶ್‌ಬೋರ್ಡನಲ್ಲಿ ಇಟ್ಟಿದ ಹಣವನ್ನು ಕದ್ದು ಪರಾರಿಯಾಗಿದ್ದ ವ್ಯಕ್ತಿಯೋರ್ವನನ್ನು ಉಡುಪಿ ನಗರ ಠಾಣಾ ಪೋಲಿಸರು ಬಂಧಿಸಿದ್ದಾರೆ.

ಬಂಧಿತನನ್ನು ಹುನಗುಂದ ತಾಲೂಕಿನ ಪ್ರವೀಣ್‌ ಕುಮಾರ್‌ ಜಾಲಪ್ಪ ಹರದೊಳ್ಳೀ (34), ಎಂದು ಗುರುತಿಸಲಾಗಿದೆ.

ಉಡುಪಿಯ ಪುತ್ತೂರು ಗ್ರಾಮದ ಸಂತೋಷ್‌, ಮಾತಾ ಸೆಲ್ಯೂಷನ್‌ ಹೋಮ್‌ ನರ್ಸ್‌ ಸಂಸ್ಥೆಯಿಂದ ಪ್ರವೀಣ್‌ ಕುಮಾರ್‌ ಜಾಲಪ್ಪ ಹರದೊಳ್ಳ ಎಂಬಾತನನ್ನು ಹೋಂ ನರ್ಸ್‌ ಕೆಲಸಕ್ಕೆ ಇಟ್ಟುಕೊಂಡಿದ್ದರು. ಪ್ರವೀಣನು ಡಿಸೆಂಬರ್ 04 ಸಂಜೆ 06:30 ರಿಂದ ಆತನು ಮನೆಯಲ್ಲಿ ಕಾಣದೆಯಿದ್ದು, ಮನೆಗೆ ವಾಪಸ್ಸು ಬಾರದೇ ಇದ್ದುದ್ದರಿಂದ ಪ್ರವೀಣನ ಬಗ್ಗೆ ವಿಚಾರಿಸಿದಾಗ ಆತ ತನ್ನ ಸಂಸ್ಥೆಗೂ ಹೋಗದೇ ಇದ್ದಾಗ ಅನುಮಾನ ಬಂದಿತ್ತು. ಮಾತ್ರವಲ್ಲದೇ ಮನೆಯಲ್ಲಿ ಹಾಗೂ ಬೊಲೆರೋ ವಾಹನದ ಡ್ಯಾಶ್‌ ಬೋರ್ಡನಲ್ಲಿಟ್ಟಿದ್ದ 3,45,000/- ರೂ. ಹಣವನ್ನು ಕಳವಾಗಿತ್ತು. ಈ ಬಗ್ಗೆಸಂತೋಷ್‌ ಅವರು ನೀಡಿದ ದೂರಿನಂತೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತಕ್ಷಣ ಕಾರ್ಯಾಚರಣೆಗಿಳಿದ ಪೊಲೀಸರು ಪ್ರವೀಣ್‌ ಕುಮಾರ್‌ ಜಾಲಪ್ಪ ನನ್ನು ಬಾಗಲಕೋಟೆಯಲ್ಲಿ ವಶಕ್ಕೆ ಪಡೆದು ಕಳವು ಮಾಡಿದ್ದ 3,13,500 ರೂ. ಸ್ವಾಧೀನಪಡಿಸಿಕೊಂಡಿದ್ದಾರೆ.

ಪ್ರಕರಣದಲ್ಲಿ ಆರೋಪಿ ಮತ್ತು ಸೊತ್ತು ಪತ್ತೆಯ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣಾ ಪೊಲೀಸ್‌ ನಿರೀಕ್ಷಕ ಮಂಜಪ್ಪ ಡಿ.ಆರ್‌. ನೇತೃತ್ವದ, ಪಿಎಸ್‌ಐ ಪುನೀತ್‌ ಕುಮಾರ್‌ ಬಿ.ಇ, ಈರಣ್ಣ ಶಿರಗುಂಪಿ, ಭರತೇಶ್‌ ಕಂಕಣವಾಡಿ ಹಾಗೂ ಎಎಸ್‌ಐ ವಿಜಯ್‌, ಸಿಬ್ಬಂದಿಯವರಾದ ಸತೀಶ್‌, ನೇತ್ರಾವತಿ, ಕಿರಣ್‌, ಆನಂದ, ಒಬಳೇಶ್‌ ಹಾಗೂ ಶಿವಕುಮಾರ್‌ ರವರನ್ನು ಒಳಗೊಂಡ ವಿಶೇಷ ತಂಡ ಶ್ರಮಿಸಿತ್ತು.

Previous Post

ಮೂರು ಮುತ್ತು ಖ್ಯಾತಿಯ ಅಶೋಕ್ ಶಾನಭಾಗ್ ಅನಾರೋಗ್ಯದಿಂದ ನಿಧನ..!!

Next Post

ಸಿ ಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದ ನಿಯೋಗ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸಿ ಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದ ನಿಯೋಗ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆ

ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆ

30/09/2026
ಮಣಿಪಾಲದಲ್ಲಿ ಅಂದರ್‌ ಬಾಹರ್‌ ಜುಗಾರಿ: 6 ಮಂದಿ ವಶಕ್ಕೆ

ಮಣಿಪಾಲದಲ್ಲಿ ಅಂದರ್‌-ಬಾಹರ್‌ ಜುಗಾರಿ; ಆರು ಮಂದಿ ವಶಕ್ಕೆ

30/09/2026
ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

30/09/2026
ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

ಮಲ್ಪೆಯಲ್ಲಿ ಕೋಳಿ ಅಂಕಕ್ಕೆ ಪೊಲೀಸರ ದಾಳಿ; ಐವರು ವಶಕ್ಕೆ

30/09/2026

Recent News

imunify-bot-check