Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಸಿ ಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದ ನಿಯೋಗ..!!

Dhrishya News by Dhrishya News
09/12/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
17
VIEWS
Share on FacebookShare on Twitter

ಬೆಂಗಳೂರು, ಡಿಸೆಂಬರ್ 9: ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿಯವರ ನೇತೃತ್ವದಲ್ಲಿ ಮೀಸಲಾತಿ ರಕ್ಷಣಾ ವೇದಿಕೆ ನಿಯೋಗವು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿತು.

ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್, ಮಾಜಿ ಸಚಿವ ಅರವಿಂದ ಲಿಂಬಾವಳಿ, ಅಧ್ಯಕ್ಷ ರವಿ.ಹೆಚ್.ಮಾಕಳಿ, ಕಾರ್ಯಾಧ್ಯಕ್ಷ ಅನಂತ ನಾಯ್ಕ್, ಉಪಾಧ್ಯಕ್ಷ ಆದರ್ಶ್ ಎಲ್ಲಪ್ಪ, ಶಿವಮೊಗ್ಗ ಪಲ್ಲವಿ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳಿಗೆ ಶಿಳ್ಳೆ ಕ್ಯಾತ ಜಾತಿ ಪ್ರಮಾಣದ ಪತ್ರ ಕುರಿತು ಬಿಎಚ್ ಮಂಜುನಾಥ್ ರವರು ಮನವಿ ಪತ್ರ ಸಲ್ಲಿಸಿದರು.

Previous Post

ಕಳ್ಳತನ ಪ್ರಕರಣ :ಆರೋಪಿಯ ಬಂಧನ..!!

Next Post

ವಿಕಸಿತ ಭಾರತದ ನಿರ್ಮಾಣ ನಮ್ಮೆಲ್ಲರ ಜವಾಬ್ದಾರಿ- ಶೋಭಾ ಕರಂದ್ಲಾಜೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ವಿಕಸಿತ ಭಾರತದ ನಿರ್ಮಾಣ ನಮ್ಮೆಲ್ಲರ ಜವಾಬ್ದಾರಿ- ಶೋಭಾ ಕರಂದ್ಲಾಜೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆ

ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆ

30/09/2026
ಮಣಿಪಾಲದಲ್ಲಿ ಅಂದರ್‌ ಬಾಹರ್‌ ಜುಗಾರಿ: 6 ಮಂದಿ ವಶಕ್ಕೆ

ಮಣಿಪಾಲದಲ್ಲಿ ಅಂದರ್‌-ಬಾಹರ್‌ ಜುಗಾರಿ; ಆರು ಮಂದಿ ವಶಕ್ಕೆ

30/09/2026
ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

30/09/2026
ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

ಮಲ್ಪೆಯಲ್ಲಿ ಕೋಳಿ ಅಂಕಕ್ಕೆ ಪೊಲೀಸರ ದಾಳಿ; ಐವರು ವಶಕ್ಕೆ

30/09/2026

Recent News

imunify-bot-check