Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ನರ್ಸಿಂಗ್ ವೃತ್ತಿಯಲ್ಲಿ ಸಹಾನುಭೂತಿ, ಬದ್ಧತೆ ಮುಖ್ಯ: ಡಾ.ಶರತ್ ರಾವ್

Dhrishya News by Dhrishya News
10/12/2023
in ಕರಾವಳಿ, ಸುದ್ದಿಗಳು
0
0
SHARES
12
VIEWS
Share on FacebookShare on Twitter

ಉಡುಪಿ, ಡಿ.10: ನರ್ಸಿಂಗ್ ಎಂಬುದು ಕೇವಲ ವೃತ್ತಿಯಲ್ಲ. ಅದು ಅಳವಾದ ಸಹಾನುಭೂತಿ. ನೀವು ಮಾಡುವ ಸೇವೆಯು ನಿಮ್ಮ ಬದುಕನ್ನೇ ಬದಲಾಯಿಸ ಬಹುದಾದ ಕ್ಷೇತ್ರವಾಗಿದೆ. ತಮ್ಮ ವೃತ್ತಿಯಲ್ಲಿ ಸಹಾನುಭೂತಿ, ಸಮಗ್ರತೆ ಹಾಗೂ ಬದ್ಧತೆಯಂತಹ ವೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಮಣಿಪಾಲ ಮಾಹೆಯ ಪ್ರೊ ವೈಸ್ ಚಾನ್ಸಲೆರ್ ಡಾ.ಶರತ್ ರಾವ್ ಹೇಳಿದ್ದಾರೆ.

ಉಡುಪಿ ಮಿಷನ್ ಕಂಪೌಂಡ್‌ನ ಬಾಷೆಲ್ ಮಿಷನರೀಸ್ ಮೆಮೊರಿಯಲ್ ಸಭಾಂಗಣದಲ್ಲಿ ಶನಿವಾರ ಆಯೋಜಿಸಲಾದ ಉಡುಪಿ ಸಿಎಸ್‌ಐ ಲೋಂಬಾರ್ಡ್ ಮೆಮೋರಿಯಲ್(ಮಿಷನ್) ಆಸ್ಪತ್ರೆಯ ಸಮೂಹ ಸಂಸ್ಥೆಯ ಘಟಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡುತಿದ್ದರು.

ಕೌಶಲ್ಯ ಮತ್ತು ಜ್ಞಾನವು ವಿದ್ಯಾರ್ಥಿಗಳನ್ನು ಇನ್ನಷ್ಟು ಎತ್ತರಕ್ಕೆ ಏರಿಸಬಲ್ಲದು. ಶಿಕ್ಷಣ ಪಡೆಯುವ ಸಂದರ್ಭದಲ್ಲಿ ಸಾಕಷ್ಟು ಸವಾಲುಗಳನ್ನು ಎದುರಿಸಿ ಈ ಹಂತಕ್ಕೆ ಬಂದು ತಲುಪಿದ್ದಾರೆ. ಅದೇ ರೀತಿ ಮುಂದೆ ಇನ್ನಷ್ಟು ಸವಾಲುಗಳನ್ನು ಈ ಜಗತ್ತಿನಲ್ಲಿ ಎದುರಿಸಬೇಕಾಗಿದೆ. ಅದಕ್ಕೆಲ್ಲ ಸಿದ್ಧರಾಗಿ ಬದುಕನ್ನು ಕಟ್ಟಿಕೊಳ್ಳ ಬೇಕು ಎಂದು ಅವರು ತಿಳಿಸಿದರು.

ಸಿಎಸ್‌ಐ ಕರ್ನಾಟಕ ದಕ್ಷಿಣ ಧರ್ಮಪ್ರಾಂತದ ಬಿಷಪ್ ರೈಟ್ ರೆವೆರೆಂಡ್ ಹೆಮಚಂದ್ರ ಕುಮಾರ್ ಮಾತನಾಡಿ, ಸೈನಿಕರು, ರೈತರು ಮತ್ತು ಪ್ರತಿಯೊಬ್ಬರ ಆರೋಗ್ಯದ ಕಾಳಜಿ ವಹಿಸುವ ದಾದಿಯರು, ವೈದ್ಯರು ಶ್ರಮಪಟ್ಟು ಕೆಲಸ ಮಾಡುವವರು. ಕಲಿಕಾ ಅವಧಿಯಲ್ಲಿ ಪಡೆದ ತರಬೇತಿಯನ್ನು ಸಮಾಜ ಒಳಿತಿಗಾಗಿ, ಅಸ್ವಸ್ಥರ ನೋವಿಗೆ ಸ್ಪಂದಿಸುವ ಮೂಲಕ ಸಮಾಜ ಸೇವೆಗೆ ಬಳಸಿಕೊಳ್ಳಬೇಕು. ಇಂತಹ ಅತ್ಯುತ್ತಮ ಸಂಸ್ಥೆಯಿಂದ ಪಡೆದ ಜ್ಞಾನವು ದೊಡ್ಡ ಸಂಪತ್ತು ಆಗಿದೆ ಎಂದರು.

ಅಧ್ಯಕ್ಷತೆಯನ್ನು ಆಸ್ಪತ್ರೆಯ ನಿರ್ದೇಶಕ ಡಾ.ಸುಶೀಲ್ ಜತ್ತನ್ನ ವಹಿಸಿದ್ದರು. ಈ ಸಂದರ್ಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮೆರಿಟ್ ಅವಾರ್ಡ್ ಪ್ರದಾನ ಮಾಡಲಾಯಿತು. ರೆ.ಐವನ್ ಡಿ ಸೋನ್ಸ್ ಪ್ರಾರ್ಥನೆ ನೆರವೇರಿಸಿದರು. ಮಾಲತಿ ಪ್ರತಿಜ್ಞಾ ವಿಧಿ ಬೋಧಿಸಿದರು. ಡಾ.ಸುಜಾ ಕರ್ಕಡ ವಾರ್ಷಿಕ ವರದಿ ವಾಚಿಸಿದರು. ಡಾ.ಬಿ.ಎನ್.ಪೆರಲಾಯ ಸ್ವಾಗತಿಸಿದರು. ಡಾ.ಸ್ವೀನಾ ಪ್ರಮೋದ್ ಅತಿಥಿಗಳ ಪರಿಚಯ ಮಾಡಿದರು. ಡಾ.ರೋಶನ್ ಪಾಯಸ್ ವಂದಿಸಿದರು

Previous Post

ಉಡುಪಿ :ಪುತ್ತಿಗೆ ಪರ್ಯಾಯ ಸಮಿತಿ ಧರ್ಮಸ್ಥಳ ಭೇಟಿ..!!

Next Post

ಬೇಕರಿ ಟೆಕ್ನಾಲಜಿ – ಸರ್ಟಿಫಿಕೇಟ್ ಕೋರ್ಸ್‍ಗೆ ಅರ್ಜಿ ಆಹ್ವಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬೇಕರಿ ಟೆಕ್ನಾಲಜಿ - ಸರ್ಟಿಫಿಕೇಟ್ ಕೋರ್ಸ್‍ಗೆ ಅರ್ಜಿ ಆಹ್ವಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026

Recent News