Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಇನ್‌ಸ್ಟಾಗ್ರಾಮ್‌ನಲ್ಲಿ ತನ್ನ ಸಾವಿನ ಬಗ್ಗೆ ಪೋಸ್ಟ್‌ ಮಾಡಿ ಆತ್ಮಹತ್ಯೆಗೆ ಶರಣಾದ ಇನ್‌ಫ್ಲುಯೆನ್ಸರ್..!!

Dhrishya News by Dhrishya News
10/12/2023
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
30
VIEWS
Share on FacebookShare on Twitter

ಕೊಚ್ಚಿ : ಡಿಸೆಂಬರ್ 10:ಕೇರಳದ ಎರ್ನಾಕುಲಂ ಜಿಲ್ಲೆಯ ಸಮೀಪದ ಆಲುವಾದಲ್ಲಿ 28 ವರ್ಷದ ವ್ಯಕ್ತಿಯೊಬ್ಬರು ತಮ್ಮ ಇನ್‌ಸ್ಟಾಗ್ರಾಮ್ ಪುಟದಲ್ಲಿ ತನ್ನ ಸಾವಿನ ಬಗ್ಗೆ ಪೋಸ್ಟ್ ಹಾಕಿದ ನಂತರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ಶುಕ್ರವಾರ ಸಂಜೆ 6.30ರ ಸುಮಾರಿಗೆ ಅಜ್ಮಲ್ ಶೆರೀಫ್ ಎಂಬ ವ್ಯಕ್ತಿ ತನ್ನ ಮನೆಯ ಕೋಣೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ

ಉತ್ತಮ ಕೆಲಸ ಸಿಗದ ಕಾರಣ ಆತ ಕೊಂಚ ಖಿನ್ನತೆಗೆ ಒಳಗಾಗಿದ್ದ ಎಂದು ಕುಟುಂಬದವರು ಹೇಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮರಣೋತ್ತರ ಪರೀಕ್ಷೆ ನಡೆಸಿ, ಮೃತದೇಹವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. ಅಜ್ಮಲ್ ಅವರ ಇನ್‌ಸ್ಟಾಗ್ರಾಮ್ ಪುಟವು 14 ಸಾವಿರಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿದೆ.

ತೀವ್ರ ಹೆಜ್ಜೆ ಇಡುವ ಮೊದಲು, ಅಜ್ಮಲ್ ತನ್ನ ಫೋಟೋ ಮತ್ತು ‘RIP ಅಜ್ಮಲ್ ಶೆರೀಫ್ 1995-2023’ ಎಂಬ ಶೀರ್ಷಿಕೆಯೊಂದಿಗೆ ಇನ್‌ಸ್ಟಾಗ್ರಾಮ್ ಪೋಸ್ಟ್ ಅನ್ನು ಹಾಕಿದ್ದಾರೆ.

Previous Post

ಪ್ರಧಾನಿ ಮೋದಿಯಿಂದ ಡಿಸೆಂಬರ್ 17 ರಂದು ಸೂರತ್‌ನಲ್ಲಿ ವಿಶ್ವದ ಅತಿದೊಡ್ಡ ಕಚೇರಿ ಕಟ್ಟಡ ಉದ್ಘಾಟನೆ..!!

Next Post

ಬಂಟ್ವಾಳ :ಕ್ಲಿನಿಕ್‌ಗೆ ಬಂದಿದ್ದ ಯುವಕ ನಾಪತ್ತೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬಂಟ್ವಾಳ :ಕ್ಲಿನಿಕ್‌ಗೆ ಬಂದಿದ್ದ ಯುವಕ ನಾಪತ್ತೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026

Recent News