Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬಂಟ್ವಾಳ :ಕ್ಲಿನಿಕ್‌ಗೆ ಬಂದಿದ್ದ ಯುವಕ ನಾಪತ್ತೆ..!!

Dhrishya News by Dhrishya News
11/12/2023
in ಕರಾವಳಿ, ಸುದ್ದಿಗಳು
0
0
SHARES
23
VIEWS
Share on FacebookShare on Twitter

ಬಂಟ್ವಾಳ:ಡಿಸೆಂಬರ್ 11:ನಗರದ ಬಜಾಲ್‌ ಪಕ್ಕಲಡ್ಕದ ಕ್ಲಿನಿಕ್‌ಗೆ ತಮ್ಮನ ಆರೈಕೆಗೆಂದು ಬಂದಿದ್ದ ಬಂಟ್ವಾಳದ ದಿನೇಶ್‌ ಗೌಡ (33) ನಾಪತ್ತೆಯಾಗಿದ್ದಾರೆ.

ಡಿ.7ರಂದು ಬೆಳಗ್ಗೆ ಕ್ಲಿನಿಕ್‌ಗೆ ಬಂದು ಚಾ ಕುಡಿಯಲೆಂದು ಹೊರಗೆ ಹೋದವರು ವಾಪಸ್‌ ಬಂದಿಲ್ಲ. ಗೋಧಿ ಮೈಬಣ್ಣ, ಸಪೂರ ಶರೀರ, ಕೋಲುಮುಖ, 5 ಅಡಿ ಎತ್ತರ ಹೊಂದಿದ್ದು ನೇರಳೆ ಬಣ್ಣದ ಶರ್ಟ್‌, ನೀಲಿ ಬಣ್ಣದ ಬರ್ಮುಡಾ ಧರಿಸಿದ್ದರು.

ಕನ್ನಡ, ತುಳು ಭಾಷೆ ಮಾತನಾಡುತ್ತಾರೆ. ಮಾಹಿತಿ ದೊರೆತವರು ಕಂಕನಾಡಿ ನಗರ ಪೊಲೀಸ್‌ ಠಾಣೆ ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.

Previous Post

ಇನ್‌ಸ್ಟಾಗ್ರಾಮ್‌ನಲ್ಲಿ ತನ್ನ ಸಾವಿನ ಬಗ್ಗೆ ಪೋಸ್ಟ್‌ ಮಾಡಿ ಆತ್ಮಹತ್ಯೆಗೆ ಶರಣಾದ ಇನ್‌ಫ್ಲುಯೆನ್ಸರ್..!!

Next Post

ರಾಜ್ಯದಲ್ಲಿ ಅಕ್ರಮವಾಗಿ ಸ್ಥಾಪಿಸಿರುವ ‘ಮೊಬೈಲ್ ಟವರ್’ ಸಂಸ್ಥೆಗಳಿಗೆ ದಂಡ ವಿಧಿಸಿ : ಸಿಎಂ ಸಿದ್ದರಾಮಯ್ಯ ಸೂಚನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ರಾಜ್ಯದಲ್ಲಿ ಅಕ್ರಮವಾಗಿ ಸ್ಥಾಪಿಸಿರುವ 'ಮೊಬೈಲ್ ಟವರ್' ಸಂಸ್ಥೆಗಳಿಗೆ ದಂಡ ವಿಧಿಸಿ : ಸಿಎಂ ಸಿದ್ದರಾಮಯ್ಯ ಸೂಚನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆ

ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆ

30/09/2026
ಮಣಿಪಾಲದಲ್ಲಿ ಅಂದರ್‌ ಬಾಹರ್‌ ಜುಗಾರಿ: 6 ಮಂದಿ ವಶಕ್ಕೆ

ಮಣಿಪಾಲದಲ್ಲಿ ಅಂದರ್‌-ಬಾಹರ್‌ ಜುಗಾರಿ; ಆರು ಮಂದಿ ವಶಕ್ಕೆ

30/09/2026
ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

30/09/2026
ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

ಮಲ್ಪೆಯಲ್ಲಿ ಕೋಳಿ ಅಂಕಕ್ಕೆ ಪೊಲೀಸರ ದಾಳಿ; ಐವರು ವಶಕ್ಕೆ

30/09/2026

Recent News

imunify-bot-check