Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ರಾಜ್ಯದಲ್ಲಿ ಅಕ್ರಮವಾಗಿ ಸ್ಥಾಪಿಸಿರುವ ‘ಮೊಬೈಲ್ ಟವರ್’ ಸಂಸ್ಥೆಗಳಿಗೆ ದಂಡ ವಿಧಿಸಿ : ಸಿಎಂ ಸಿದ್ದರಾಮಯ್ಯ ಸೂಚನೆ..!!

Dhrishya News by Dhrishya News
11/12/2023
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
11
VIEWS
Share on FacebookShare on Twitter

ಬೆಂಗಳೂರು : ಡಿಸೆಂಬರ್ 11: ದ್ರಶ್ಯ ನ್ಯೂಸ್ :ರಾಜ್ಯಾದ್ಯಂತ ಅಕ್ರಮವಾಗಿ ಮೊಬೈಲ್ ಟವರ್ ಗಳನ್ನು ಸ್ಥಾಪಿಸಿರುವ ಸಂಸ್ಥೆಗಳಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಅಕ್ರಮವಾಗಿ ಮೊಬೈಲ್ ಟವರ್ ಗಳನ್ನು ಸ್ಥಾಪಿಸಿರುವ ಸಂಸ್ಥೆಗಳಿಗೆ ದಂಡ ವಿಧಿಸಿ ಎಂದು ಸೂಚನೆ ನೀಡಿದ್ದಾರೆ

ಕರ್ನಾಟಕ ಇನ್‌ಸ್ಟಾಲೇಶನ್ ಆಫ್ ನ್ಯೂ ಟೆಲಿಕಮ್ಯುನಿಕೇಶನ್ ಇನ್ಫ್ರಾಸ್ಟ್ರಕ್ಚರ್ ಟವರ್ಸ್ ನಿಯಮಾವಳಿ 2019 ರ ಪ್ರಕಾರ, ಬಿಬಿಎಂಪಿ ವ್ಯಾಪ್ತಿಯಲ್ಲಿ 1 ಲಕ್ಷ ರೂ.ವರೆಗೆ, ಇತರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 50,000 ರೂ, ನಗರ ಪುರಸಭೆ ವ್ಯಾಪ್ತಿಯಲ್ಲಿ ಮತ್ತು ಗ್ರಾಮ ಪಂಚಾಯ್ತಿ ಮಿತಿಗಳಲ್ಲಿ 35,000 ರೂ. ಇನ್​ಸ್ಟಾಲೇಶನ್ ಚಾರ್ಜಸ್ ವಿಧಿಸಬಹುದಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿಯೇ ಸುಮಾರು 8,000 ಇಂತಹ ಟವರ್‌ಗಳು ಇದ್ದು ಮತ್ತು ರಾಜ್ಯದಾದ್ಯಂತ 48,000 ಇವೆ.

ಹಾಗಾಗಿ ಅಕ್ರಮವಾಗಿ ಟವರ್‌ಗಳನ್ನು ಅಳವಡಿಸಿರುವ ಟೆಲಿಕಾಂ ಸೇವಾ ಪೂರೈಕೆದಾರರಿಗೆ ರಾಜ್ಯ ಸರ್ಕಾರ ದಂಡ ವಿಧಿಸಬೇಕು ಎಂದು ಕಾಂಗ್ರೆಸ್ ಮಾಜಿ ಶಾಸಕ ರಮೇಶ್ ಬಾಬು ಮನವಿ ಸಲ್ಲಿಸಿದ್ದರು. ಅದನ್ನು ಪರಿಗಣಿಸಿ ಸಿದ್ದರಾಮಯ್ಯ ಈ ನಿರ್ದೇಶನ ನೀಡಿದ್ದಾರೆ. ಈ ಮೂಲಕ ರಾಜ್ಯವು 7,000 ಕೋಟಿ ರೂಪಾಯಿಗಳನ್ನು ಸಂಗ್ರಹಿಸಬಹುದು ಎಂದು ಅವರು ಹೇಳಿದ್ದಾರೆ.ರಾಜ್ಯದಲ್ಲಿರುವ ಟವರ್‌ಗಳ ಪೈಕಿ ಹಲವನ್ನು ಇನ್​ಸ್ಟಾಲೇಶನ್ ಚಾರ್ಜಸ್ ಪಾವತಿಸದೆ ಸ್ಥಾಪಿಸಲಾಗಿದೆ.

ಇದರಿಂದ ರಾಜ್ಯದ ಬೊಕ್ಕಸಕ್ಕೆ ದೊಡ್ಡ ನಷ್ಟವಾಗಿದೆ ಎಂದು ಸಿಎಂಗೆ ಸಲ್ಲಿಸಿದ್ದ ಮನವಿ ಪತ್ರದಲ್ಲಿ ರಮೇಶ್ ಉಲ್ಲೇಖಿಸಿದ್ದರು. ಅಳವಡಿಕೆ ಶುಲ್ಕವನ್ನು ಇತರೆ ತೆರಿಗೆಯೊಂದಿಗೆ ವಸೂಲಿ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು. ಇತರ ರಾಜ್ಯಗಳು ಮೊಬೈಲ್ ಟವರ್‌ಗಳಿಂದ 2 ಲಕ್ಷ ರೂ.ವರೆಗೆ ಶುಲ್ಕವನ್ನು ಸಂಗ್ರಹಿಸುತ್ತವೆ. ಕರ್ನಾಟಕ ಕೂಡ ಶುಲ್ಕ ಹೆಚ್ಚಿಸಬೇಕು ಎಂದು ಅವರು ಸಲಹೆ ನೀಡಿದ್ದರು.

Previous Post

ಬಂಟ್ವಾಳ :ಕ್ಲಿನಿಕ್‌ಗೆ ಬಂದಿದ್ದ ಯುವಕ ನಾಪತ್ತೆ..!!

Next Post

ಜಮ್ಮು-ಕಾಶ್ಮೀರದ ವಿಧಾನಸಭೆ ಚುನಾವಣೆ ಸೆ.30, 2024 ರೊಳಗೆ ನಡೆಸಲು ಸುಪ್ರಿಂ ಕೋರ್ಟ್ ಸೂಚನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಜಮ್ಮು-ಕಾಶ್ಮೀರದ ವಿಧಾನಸಭೆ ಚುನಾವಣೆ ಸೆ.30, 2024 ರೊಳಗೆ ನಡೆಸಲು ಸುಪ್ರಿಂ ಕೋರ್ಟ್ ಸೂಚನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

05/05/2026
ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

04/05/2026
ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

04/05/2026
ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

04/05/2026

Recent News

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

05/05/2026
ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

04/05/2026
ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

04/05/2026
ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

04/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved