Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ ಪರ್ಯಾಯ ಮಹೋತ್ಸವ: ನಗರಸಭೆಯಿಂದ 5 ಕೋಟಿ ವೆಚ್ಚದಲ್ಲಿ ಮೂಲ ಸೌಕರ್ಯ ಅಭಿವೃದ್ಧಿ..!!

Dhrishya News by Dhrishya News
12/12/2023
in ಕರಾವಳಿ, ಸುದ್ದಿಗಳು
0
0
SHARES
8
VIEWS
Share on FacebookShare on Twitter

ಉಡುಪಿ :ಡಿಸೆಂಬರ್ 12: ದ್ರಶ್ಯ ನ್ಯೂಸ್ :ಪರ್ಯಾಯ ಮಹೋತ್ಸವ ಹಿನ್ನೆಲೆಯಲ್ಲಿ ಉಡುಪಿ ನಗರಸಭೆ ವತಿಯಿಂದ 5 ಕೋಟಿ ರೂ. ವೆಚ್ಚದಲ್ಲಿ ಉಡುಪಿ ನಗರದ ಮೂಲ ಸೌಕರ್ಯ ಅಭಿವೃದ್ಧಿ ಕಾಮಗಾರಿಗಳು ಆರಂಭಗೊಳ್ಳಲಿವೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ತಿಳಿಸಿದ್ದಾರೆ.

ಪ್ರತಿ ಬಾರಿಯ ಪರ್ಯಾಯ ಮಹೋತ್ಸವದಂತೆ ಪೂರ್ವಭಾವಿಯಾಗಿ ನಗರದ ಪ್ರಮುಖ ರಸ್ತೆ ಅಭಿವೃದ್ಧಿ ಸ್ವಚ್ಚತೆ, ಚರಂಡಿ, ದಾರಿ ದೀಪ, ಕಿನ್ನಿಮುಲ್ಕಿ ಗೋಪುರ ಹಾಗೂ ಸರಕಾರಿ ಕಟ್ಟಡಗಳಿಗೆ ಪೈಂಟಿಂಗ್, ದೀಪಾಲಂಕಾರ ಸಹಿತ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ನಡೆಸಲು ಈಗಾಗಲೇ ಟೆಂಡರ್ ಕರೆಯಲಾಗಿದ್ದು, ಅತೀ ಶೀಘ್ರದಲ್ಲಿ ಕಾಮಗಾರಿ ಆರಂಭಗೊಳ್ಳಲಿದೆ.

ಉಡುಪಿಯ ಪ್ರಮುಖ ರಸ್ತೆಗಳಾದ ಅಜ್ಜರಕಾಡು ವಾರ್ಡಿನ ಬ್ರಹ್ಮಗಿರಿ ಸರ್ಕಲ್‌ನಿಂದ ಪುರಭವನ ರಸ್ತೆ, ಕುಂಜಿಬೆಟ್ಟು ವಾರ್ಡಿನ ಕಟ್ಟೆ ಆಚಾರ್ಯ ಮಾರ್ಗ, ಕಿನ್ನಿಮುಲ್ಕಿ ವಾರ್ಡಿನ ಬಿಗ್ ಬಜಾ‌ರ್ ಎದುರು ರಸ್ತೆ, ಬೈಲೂರು ವಾರ್ಡಿನ ಅಮ್ಮಣ್ಣಿ ರಮಣ ಶೆಟ್ಟಿ ಹಾಲ್ ಮುಂಭಾಗದ ರಸ್ತೆ ಅಗಲೀಕರಣ, ಬೈಲೂರು ವಾರ್ಡಿನ ಶಾರದಾಂಬ ದ್ವಾರದಿಂದ ಹಳೆ ಸ್ಟೇಟ್ ಬ್ಯಾಂಕ್‌ವರೆಗೆ ರಸ್ತೆ ಅಗಲೀಕರಣ, ಬೀಡಿನಗುಡ್ಡೆ ಜಂಕ್ಷನ್‌ನಿಂದ ಚಿಟ್ಟಾಡಿ ಜಂಕ್ಷನ್‌ವರೆಗೆ ರಸ್ತೆ ಮರು ಡಾಮರೀಕರಣ ಹಾಗೂ ಚರಂಡಿ ರಚನೆ ಸಹಿತ ವಿವಿಧ ಬಹುದಿನಗಳ ಬೇಡಿಕೆಯ ಕಾಮಗಾರಿಗಳಿಗೆ ಅನುದಾನ ಒದಗಿಸಲಾಗಿದೆ.

ಈಗಾಗಲೇ ರಾಜ್ಯ ಸರಕಾರದಿಂದ ಪರ್ಯಾಯ ಮಹೋತ್ಸವದ ಹಿನ್ನೆಲೆ ಯಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿಗೆ ವಿಶೇಷ ಅನುದಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಮಾಡಿದ್ದು, ಕನಿಷ್ಠ 10 ಕೋಟಿ ಅನುದಾನ ಮಂಜೂರು ಮಾಡುವ ನಿರೀಕ್ಷೆಯಿದ್ದು ಯಶ್‌ಪಾಲ್ ಸುವರ್ಣ ಪ್ರಕಟನೆಯಲ್ಲಿ ತಿಳಿಸಿದ್ದಾರೆ

Previous Post

ಹೆರಿಗೆ ತಜ್ಞರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ..!!

Next Post

ಕುಂದಾಪುರ : ಸಾಲಭಾಧೆಯಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕುಂದಾಪುರ : ಸಾಲಭಾಧೆಯಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026

Recent News