Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಸರಳ ಸಜ್ಜನ ಸಮಾಜಸೇವಕ ಕಾಪು ಲೀಲಾಧರ್ ಶೆಟ್ಟಿ ದಂಪತಿ ಆತ್ಮಹತ್ಯೆ…!!

Dhrishya News by Dhrishya News
13/12/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
274
VIEWS
Share on FacebookShare on Twitter

ಕಾಪು :ಡಿಸೆಂಬರ್ 13:ದ್ರಶ್ಯ ನ್ಯೂಸ್ :ಸರಳ ಸಜ್ಜನ ಸಮಾಜಸೇವಕ ಕಾಪು ಕ್ಷೇತ್ರದಲ್ಲಿ ಮಾತ್ರವಲ್ಲದೆ ತುಳುನಾಡಿನದ್ಯ0ತ ತನ್ನ ಆದರ್ಶ ವ್ಯಕ್ತಿತ್ವದಿಂದಲೇ ಜನಮನ್ನಣೆ ಪಡೆದು ಸಮಾಜದ ಸರ್ವರ ಆಪ್ತಮಿತ್ರನಂತಿದ್ದ ಕಾಪು ಲೀಲಾಧರ್ ಶೆಟ್ಟಿ ಅವರು ಅವರ ಅರ್ಧಾಂಗಿ ಶ್ರೀಮತಿ ವಸುಂಧರಾ ಲೀಲಾಧರ ಶೆಟ್ಟಿ ಅವರೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ವಿಚಾರ ನೆನ್ನೆ ರಾತ್ರಿ ನಡೆದಿದೆ.

ಇವರು ಒಮ್ಮೆ ಕಾಪು ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದರು, ಕಾಪು ರಂಗತರಂಗ ನಾಟಕ ತಂಡ ಕಟ್ಟಿ ಬೆಳೆಸಿದ ಕೀರ್ತಿ ಇವರದು, ಈ ತಂಡದ ಯಜಮಾನಿಕೆಯೊಂದಿಗೆ ಅತ್ಯಂತ ಸುಪ್ರಸಿದ್ಧಿ ಹೊಂದಿದ್ದ ಇವರು ಗುರ್ಮೇ ಸುರೇಶ್ ಶೆಟ್ಟಿ ಅವರ ಅತ್ಯಾಪ್ತ ಸ್ನೇಹಿತ,ಕಾಪು ಬಂಟರ ಸಂಘದ ಮಾಜಿ ಅಧ್ಯಕ್ಷ,ಭಜನಾ ಮಂಡಳಿಯ ಸಂಚಾಲಕರಾಗಿ ಹಾಗೂ ಅತ್ಯುತ್ತಮ ನಟ ನಿರ್ದೇಶಕರಾಗಿ ಜನಮನ್ನಣೆ ಪಡೆದ ಇವರು ಇವರ ಜೀವನವೆಂಬ ನಾಟಕ ರಂಗದಲ್ಲಿ ಸೋಲನ್ನು ಅನುಭವಿಸಿ ಆತ್ಮಹತ್ಯೆಯ ದಾರಿ ಹಿಡಿದದ್ದು ತೀವ್ರ ಆಘಾತಕಾರಿ ವಿಚಾರವಾಗಿದೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

Previous Post

ಕುಂದಾಪುರ : ಸಾಲಭಾಧೆಯಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ..!!

Next Post

ಸ್ಪೀಕರ್ ಯುಟಿ ಖಾದರ್ ವಿರುದ್ಧ ಅವಹೇಳನಕಾರಿ ಪೋಸ್ಟ್ : SDPI ಮುಖಂಡ ಸೆರೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸ್ಪೀಕರ್ ಯುಟಿ ಖಾದರ್ ವಿರುದ್ಧ ಅವಹೇಳನಕಾರಿ ಪೋಸ್ಟ್ : SDPI ಮುಖಂಡ ಸೆರೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

Recent News