Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಟೀಲು ಮೇಳಕ್ಕೆ ಯಕ್ಷಗಾನವನ್ನು ಬೆಳಗ್ಗಿನವರೆಗೆ ನಡೆಸಲು ಹೈಕೋರ್ಟ್‌ ಅನುಮತಿ..!!

Dhrishya News by Dhrishya News
13/12/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
70
VIEWS
Share on FacebookShare on Twitter

ಮಂಗಳೂರು : ಡಿಸೆಂಬರ್ 13: ದ್ರಶ್ಯ ನ್ಯೂಸ್  :  ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇಗುಲದಿಂದ ನಡೆಸಲ್ಪಡುವ ಯಕ್ಷಗಾನವನ್ನು ಮೊದಲಿಂದಂತೆ ಬೆಳಗ್ಗಿನವರೆಗೆ ನಡೆಸಲು ಹೈಕೋರ್ಟು ಅನುಮತಿ ನೀಡಿದೆ.

ಕಟೀಲು ಮೇಳ ವಿಶೇಷ ಪ್ರಕರಣವೆಂದು ಭಾವಿಸಿ ರಾತ್ರಿ 12.30ರವರೆಗೆ ಮಾತ್ರ ನಡೆಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ 2022ರ ನವೆಂಬರ್ 15ರಂದು ಎಂದು ಆದೇಶ ಹೊರಡಿಸಿದ್ದರು.

ಇದನ್ನು ಪ್ರಶ್ನಿಸಿ ದೇಗುಲದ ಭಕ್ತ ಕೃಷ್ಣಕುಮಾರ್‌ ಹೈಕೋರ್ಟ್‌ ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆದು ಕೋವಿಡ್‌ ಪೂರ್ವದಲ್ಲಿ ಚಾಲ್ತಿಯಲ್ಲಿ ಇದ್ದಂತೆ ಯಕ್ಷಗಾನ ಪ್ರದರ್ಶನ ನೀಡಲು ಜಿಲ್ಲಾಧಿಕಾರಿ ಅಥವಾ ಸಮಕ್ಷ ಪ್ರಾಧಿಕಾರವು ಅನುಮತಿ ನೀಡಬೇಕು. ಅರ್ಜಿದಾರರು ನಿಯಮಗಳನ್ನು ಉಲ್ಲಂಘಿಸಿದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮುಕ್ತವಾಗಿರುತ್ತಾರೆ ಎಂದು ಅದೇಶದಲ್ಲಿ ನ್ಯಾಯಮೂರ್ತಿ ತಿಳಿಸಿದ್ದಾರೆ.

ಆದರೆ ಶಬ್ದ ಮಾಲಿನ್ಯ ನಿಯಂತ್ರಣ ನಿಯಮಗಳನ್ನು ಪಾಲಿಸಬೇಕು ಎಂದು ಸೂಚನೆ ನೀಡಲಾಗಿದೆ

Previous Post

ಸ್ಪೀಕರ್ ಯುಟಿ ಖಾದರ್ ವಿರುದ್ಧ ಅವಹೇಳನಕಾರಿ ಪೋಸ್ಟ್ : SDPI ಮುಖಂಡ ಸೆರೆ..!!

Next Post

ಡಿಸೆಂಬರ್ 14 ರಿಂದ 22 ರವರೆಗೆ ಬೆಂಗಳೂರು-ಮಂಗಳೂರು ನಡುವೆ ರೈಲು ಸಂಚಾರ ಸ್ಥಗಿತ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಡಿಸೆಂಬರ್ 14 ರಿಂದ 22 ರವರೆಗೆ ಬೆಂಗಳೂರು-ಮಂಗಳೂರು ನಡುವೆ ರೈಲು ಸಂಚಾರ ಸ್ಥಗಿತ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026
ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

02/10/2026
ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

02/10/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026

Recent News

imunify-bot-check