Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಜಯಲಕ್ಷ್ಮೀ ಗೂಡ್ಸ್ ಮಾಲಕರಾದ,ದಾಮೋದರ ಭಟ್ ನಿಧನ..!!

Dhrishya News by Dhrishya News
13/12/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
104
VIEWS
Share on FacebookShare on Twitter

ಉಡುಪಿ : ಡಿಸೆಂಬರ್ :ದ್ರಶ್ಯ ನ್ಯೂಸ್ :ಉಡುಪಿಯ ಹೆಸರಾಂತ,ಜಯಲಕ್ಷ್ಮೀ ಗೂಡ್ಸ್ ಮಾಲಕರಾದ,ದಾಮೋದರ ಭಟ್ (54) ಇಂದು ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು.

ಪತ್ನಿ,ಪುತ್ರ,ಪುತ್ರಿಯನ್ನು ಅಗಲಿದ್ದಾರೆ. ನಿಟ್ಟೂರು ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದ ಇವರು ಶಾಲೆಗೆ ಸುವರ್ಣೋತ್ಸವ ಸಂದರ್ಭದಲ್ಲಿ ದೊಡ್ಡ ಮೊತ್ತದ ದೇಣಿಗೆ ನೀಡಿ ಪ್ರೋತ್ಸಾಹಿಸಿದ್ದರು.

ಸರಳ ಸಜ್ಜನಿಕೆಯ, ಶಾಂತ ಸ್ವಭಾವದ ಇವರ ನಿಧನಕ್ಕೆ ನಿಟ್ಟೂರು ಎಜುಕೇಷನಲ್ ಸೊಸೈಟಿಯ ಅಧ್ಯಕ್ಷ ಕೆ.ರಘುಪತಿ ಭಟ್, ಕಾರ್ಯದರ್ಶಿ ಮುರಲಿ ಕಡೆಕಾರ್, ಮುಖ್ಯ ಶಿಕ್ಷಕಿ ಅನುಸೂಯ,ಹಳೆ ವಿದ್ಯಾರ್ಥಿ ಸಂಘದ ಯೋಗೀಶ್ಚಂದ್ರಾಧರಮತ್ತು ಸಿ.ಎ.ಪ್ರದೀಪ್ ಜೋಗಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Previous Post

ರೈಲು ಡಿಕ್ಕಿ ಹೊಡೆದ ಪರಿಣಾಮ ಯುವಕ ಸಾವು – ಪ್ರಕರಣ ದಾಖಲು…!!

Next Post

ನೂತನ ಸಂಸತ್ ಭವನದಲ್ಲಿ ಭದ್ರತಾ ಲೋಪ – ಲೋಕಸಭಾ ಕಲಾಪ ನಡೆಯುವಾಗಲೇ ಮೇಲಿನಿಂದ ಜಿಗಿದ ಅನಾಮಿಕರು : ‘ಸದನ’ ಮುಂದೂಡಿಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನೂತನ ಸಂಸತ್ ಭವನದಲ್ಲಿ ಭದ್ರತಾ ಲೋಪ – ಲೋಕಸಭಾ ಕಲಾಪ ನಡೆಯುವಾಗಲೇ ಮೇಲಿನಿಂದ ಜಿಗಿದ ಅನಾಮಿಕರು : 'ಸದನ' ಮುಂದೂಡಿಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026
ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

02/10/2026
ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

02/10/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026

Recent News

imunify-bot-check