Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಶಬರಿಮಲೆಯಲ್ಲಿ ಅಯ್ಯಪ್ಪನ ದರ್ಶನ ಸಿಗದೆ ವಾಪಾಸ್ಸಾದ ಭಕ್ತರು…!

Dhrishya News by Dhrishya News
13/12/2023
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
195
VIEWS
Share on FacebookShare on Twitter

ತಿರುವನಂತಪುರಂ:ಡಿಸೆಂಬರ್ 13: ದ್ರಶ್ಯ ನ್ಯೂಸ್ :ಅಯ್ಯಪ್ಪನ  ದರ್ಶನಕ್ಕೆಂದೇ 48 ದಿನಗಳವರೆಗೂ ವ್ರತ ಆಚರಿಸಿ ಶಬರಿಮಲೆಗೆ  ತೆರಳಿದ್ದ ಕರ್ನಾಟಕ  ಸೇರಿ ಹಲವು ರಾಜ್ಯಗಳ ಭಕ್ತರು, ಅಯ್ಯಪ್ಪನ ದರ್ಶನ ಮಾಡಲಾಗದೆಯೇ ಮರಳುತ್ತಿದ್ದಾರೆ.

ಮೊದಲು ಪಂಬೆಯಲ್ಲಿ ಪಾರ್ಕ್‌ ಮಾಡಿ ದೇವಸ್ಥಾನಕ್ಕೆ ಭಕ್ತರು ತೆರಳಬಹುದಿತ್ತು. ಆದರೆ ಈಗ ಕೇರಳ ಸರ್ಕಾರ ನಿಲಕ್ಕಲ್‌ನಲ್ಲಿ  ಭಕ್ತರ ವಾಹನಗಳಿಗೆ ಪಾರ್ಕಿಂಗ್‌ ವ್ಯವಸ್ಥೆ ಮಾಡಿದೆ. ಇಲ್ಲಿಂದ ಸರ್ಕಾರಿ ಬಸ್ಸಿನ ಮೂಲಕ ಭಕ್ತರು ಹೋಗುತ್ತಿದ್ದಾರೆ. ಅವ್ಯವಸ್ಥೆಯ ಕಾರಣದಿಂದ ದರ್ಶನ ಸಿಗದೇ ಕರ್ನಾಟಕ, ತಮಿಳುನಾಡು, ಆಂಧ್ರ ಸೇರಿ ಹಲವು ರಾಜ್ಯಗಳ ಭಕ್ತರು ಪಂದಳಂನಿಂದಲೇ ಹಿಂದಿರುಗುತ್ತಿದ್ದಾರೆ.

ಈ ನಡುವೆ ಶಬರಿಮಲೆಯ ಅಯ್ಯಪ್ಪ ದೇಗುಲದ ಸನ್ನಿಧಾನದಲ್ಲಿ ಜನಸಂದಣಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಂಗಳವಾರ 88,000 ಭಕ್ತರು ಅಯ್ಯಪ್ಪ ಸ್ವಾಮಿಯ ದರ್ಶನವನ್ನು ಪಡೆದಿದ್ದಾರೆ. ಪ್ರತಿ ಗಂಟೆಗೆ 4,000 ಕ್ಕೂ ಹೆಚ್ಚು ಜನರಿಗೆ ಪವಿತ್ರ 18 ಮೆಟ್ಟಿಲುಗಳನ್ನು ಏರಲು ಅವಕಾಶ ನೀಡಲಾಗುತ್ತಿದೆ. ಇದರಿಂದಾಗಿ ನೂಕುನುಗ್ಗಲು ಹೆಚ್ಚಾಗಿ ದರ್ಶನವನ್ನು ಪೂರ್ಣಗೊಳಿಸಿದ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದೆ.

ಮಂಗಳವಾರ 1.2 ಲಕ್ಷ ಜನರು ಶಬರಿಮಲೆಕ್ಕೆ ಭೇಟಿ ನೀಡಿದ್ದಾರೆ. ಇಷ್ಟೆಲ್ಲ ಭಕ್ತರಿಗೆ ಬೆಟ್ಟ ಹತ್ತಲು ಅವಕಾಶ ನೀಡುವುದು ಅಸುರಕ್ಷಿತವಾಗಿರುವ ಕಾರಣ ಪೊಲೀಸರು ಪಂಪಾದಲ್ಲಿ ಜನಸಂದಣಿಯನ್ನು ನಿಯಂತ್ರಿಸುತ್ತಿದ್ದಾರೆ. ಪಂಪಾಕ್ಕೆ ತೆರಳಲು ಅನುಮತಿ ನೀಡದಿರುವ ಅಧಿಕಾರಿಗಳ ನಿರ್ಧಾರವನ್ನು ವಿರೋಧಿಸಿ ಹಲವು ಶಬರಿಮಲೆ ಯಾತ್ರಾರ್ಥಿಗಳು ಮಂಗಳವಾರ ಎರುಮೇಲಿಯಲ್ಲಿ ರಸ್ತೆ ತಡೆ ನಡೆಸಿದರು

ಶಬರಿಮಲೆಯಲ್ಲಿ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಅಗತ್ಯ ವ್ಯವಸ್ಥೆ ಕಲ್ಪಿಸುವಂತೆ ಕೋರ್ಟ್ ಮಧ್ಯಪ್ರವೇಶ ಮಾಡಿದೆ. ದೇಗುಲಕ್ಕೆ ಆಗಮಿಸುವ ಶಬರಿಮಲೆ ಯಾತ್ರಾರ್ಥಿಗಳಿಗೆ ಅಗತ್ಯ ಅನುಕೂಲ ಮತ್ತು ವಾಹನಗಳಿಗೆ ಸಾಕಷ್ಟು ಪಾರ್ಕಿಂಗ್ ಸೌಲಭ್ಯಗಳನ್ನು ಒದಗಿಸುವಂತೆ ಕೇರಳ ಹೈಕೋರ್ಟ್ ಮಂಗಳವಾರ ಅಧಿಕಾರಿಗಳಿಗೆ ಸೂಚಿಸಿದೆ. ನ್ಯಾಯಾಲಯವು ಇಂದು ಮತ್ತೆ ಪ್ರಕರಣವನ್ನು ಪರಿಗಣಿಸಲಿದೆ

ನ್ಯಾಯಮೂರ್ತಿ ಅನಿಲ್ ನರೇಂದ್ರನ್ ಮತ್ತು ಜಿ ಗಿರೀಶ್ ಅವರ ಪೀಠ, ಬೆಟ್ಟದ ದೇಗುಲಕ್ಕೆ ದಟ್ಟಣೆಯನ್ನು ನಿಯಂತ್ರಣಕ್ಕೆ ತರಲು ರಾಜ್ಯ ಪೊಲೀಸರಿಗೆ ಸೂಚಿಸಿದೆ. ಕ್ಯೂ ಕಾಂಪ್ಲೆಕ್ಸ್‌ನಲ್ಲಿ ಭಕ್ತಾದಿಗಳ ಸಂಖ್ಯೆ ಹೆಚ್ಚಾಗಲು ಅವಕಾಶ ನೀಡದಂತೆ ಮತ್ತು ಪ್ರತಿದಿನ ಅದನ್ನು ಸ್ವಚ್ಛವಾಗಿಟ್ಟುಕೊಳ್ಳುವಂತೆ ನ್ಯಾಯಾಲಯ ಪೊಲೀಸರಿಗೆ ಸೂಚಿಸಿದೆ.

Previous Post

ನೂತನ ಸಂಸತ್ ಭವನದಲ್ಲಿ ಭದ್ರತಾ ಲೋಪ – ಲೋಕಸಭಾ ಕಲಾಪ ನಡೆಯುವಾಗಲೇ ಮೇಲಿನಿಂದ ಜಿಗಿದ ಅನಾಮಿಕರು : ‘ಸದನ’ ಮುಂದೂಡಿಕೆ..!!

Next Post

ಉದ್ಯಾವರ : ಸೇತುವೆ ಮೇಲಿಂದ ವ್ಯಕ್ತಿ ನದಿಗೆ ಹಾರಿ ಆತ್ಮಹತ್ಯೆ ಶಂಕೆ…!!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉದ್ಯಾವರ : ಸೇತುವೆ ಮೇಲಿಂದ ವ್ಯಕ್ತಿ ನದಿಗೆ ಹಾರಿ ಆತ್ಮಹತ್ಯೆ ಶಂಕೆ...!!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026
ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

02/10/2026
ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

02/10/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026

Recent News

imunify-bot-check