Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾರ್ಕಳ : ವಿವಿದ ಬೇಡಿಕೆ ಗಳ ಈಡೇರಿಕೆಗಾಗಿ ಬೀಡಿ ಕಾರ್ಮಿಕರ ಪ್ರತಿಭಟನೆ…!!!

Dhrishya News by Dhrishya News
13/12/2023
in ಕರಾವಳಿ, ಸುದ್ದಿಗಳು
0
0
SHARES
11
VIEWS
Share on FacebookShare on Twitter

ಕಾರ್ಕಳ :ಡಿಸೆಂಬರ್ 13: ದ್ರಶ್ಯ ನ್ಯೂಸ್ : ತಾಲೂಕು ಬೀಡಿ ಕಾರ್ಮಿಕರ ಸಂಘ(ರಿ)( ಸಿಐಟಿಯು)ನೇತ್ರತ್ವದಲ್ಲಿ ಇಂದು ಕಾರ್ಕಳ ಮಿನಿ ವಿಧಾನ ಸೌಧ ಮುಂದೆ ಬೀಡಿ ಕಾರ್ಮಿಕರ ತುಟ್ಟಿಭತ್ಯೆ, ಕನಿಷ್ಠ ಕೂಲಿ ಹಾಗೂ ಪ್ರಮುಖ 12ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ತಹಶಿಲ್ದಾರರ ಮುಖಾಂತರ ಸರಕಾರದ ಮುಖ್ಯಮಂತ್ರಿ ಯವರಿಗೆ ಪ್ರತಿಭಟನೆ ನಡೆಸಿ ಮನವಿ ನೀಡಲಾಯಿತು.

ಪ್ರತಿಭಟನೆಯಲ್ಲಿ ರಾಜ್ಯ ಬೀಡಿ ಫೆಡರೇಶನ್ ನ ಉಪಾಧ್ಯಕ್ಷ ರಾದ ವಕೀಲರು ಕಾಂ.ಬಿಎಮ್ ಭಟ್ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಉಡುಪಿ ಜಿಲ್ಲಾ ಬೀಡಿ ಫೆಡರೇಶನ್ ನ ಅಧ್ಯಕ್ಷ ರಾದ ಮಹಾಬಲಹೊಡೆಯರ ಹೋಬಳಿ, ಕಾರ್ಯದರ್ಶಿ ಉಮೇಶ್ ಕುಂದರ್,ಮುಖಂಡರಾದ ಬಲ್ಕೀಸ್,ನಳಿನಿ ಕಾರ್ಕಳ ಬೀಡಿ ಸಂಘದ ಅಧ್ಯಕ್ಷ ರಾದ ಸುನೀತಾ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಕವಿರಾಜ್. ಎಸ್,ಕೋಶಾಧಿಕಾರಿ ಸುಮತಿ,ಬೆಳ್ತಂಗಡಿ ತಾಲೂಕು ಬೀಡಿ ಸಂಘದ ಕಾರ್ಯದರ್ಶಿ ಈಶ್ಚರಿ,ಜೈಬೀಮ್ ಸಂಘದ ಮುಖಂಡರಾದ ಸಂಜೀವ ಪಳ್ಳಿ,ಕಾರ್ಕಳ ಸಿಐಟಿಯು ಮುಖಂಡರರಾದ ನಾಗೇಶ್,ಹಾಗೂ ಕಾರ್ಕಳ ಬೀಡಿ ಸಂಘದ ಮುಖಂಡರಾದ ಜಯಂತಿ, ವೇದವತಿ,ಪುಷ್ಪವತಿ,ಶಕುಂತಳ,ಗೀತಾ,ವನಿತ ಉಪಸ್ಥಿತರಿದ್ದರು.

Previous Post

ಉದ್ಯಾವರ : ಸೇತುವೆ ಮೇಲಿಂದ ವ್ಯಕ್ತಿ ನದಿಗೆ ಹಾರಿ ಆತ್ಮಹತ್ಯೆ ಶಂಕೆ…!!!

Next Post

ಉದ್ಯಾವರ : ಸೇತುವೆಯಿಂದ ಹೊಳೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉದ್ಯಾವರ : ಸೇತುವೆಯಿಂದ ಹೊಳೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026
ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

02/10/2026
ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

02/10/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026

Recent News

imunify-bot-check