Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉದ್ಯಾವರ : ಸೇತುವೆಯಿಂದ ಹೊಳೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!

Dhrishya News by Dhrishya News
14/12/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
104
VIEWS
Share on FacebookShare on Twitter

ಉಡುಪಿ :ಡಿಸೆಂಬರ್ 14: ದ್ರಶ್ಯ ನ್ಯೂಸ್ : ಉದ್ಯಾವರ ಸೇತುವೆಯಿಂದ ಹೊಳೆಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಡೆದಿದೆ.

ಮೃತರನ್ನು ನಗರದ ಕೋರ್ಟ್ ಬಳಿಯ ನಿವಾಸಿ ರವೀಂದ್ರ ಭಟ್(55) ಎಂದು ಗುರುತಿಸಲಾಗಿದೆ. ಬೆಳಗಿನ ಜಾವ 4 ಗಂಟೆ ಸುಮಾರಿಗೆ ಪಾರ್ಸೆಲ್ ತೆಗೆದುಕೊಂಡು ಬರುವುದಾಗಿ ಹೇಳಿ ಹೊರಗೆ ಹೋದವರು ಮನೆಗೆ ವಾಪಸ್ಸು ಬಾರದೇ ನಾಪತ್ತೆಯಾಗಿದ್ದರು

ಅಲ್ಲಿಂದ ತನ್ನ ಸ್ಕೂಟರ್‌ನಲ್ಲಿ ಉದ್ಯಾವರ ಸೇತುವೆ ಬಳಿ ತೆರಳಿದ ಅವರು, ಸೇತುವೆಯಲ್ಲಿಯೇ ಸ್ಕೂಟರ್ ನಿಲ್ಲಿಸಿ, ಮೇಲಿಂದ ಹೊಳೆಗೆ ಹಾರಿದ್ದರು ಎಂದು ತಿಳಿದುಬಂದಿದೆ.ಇವರು ಕಳೆದ 10 ವರ್ಷಗಳಿಂದ ಉಡುಪಿಯ ಪೈ ಇಂಟರ್‌ನ್ಯಾಶನಲ್ ಇಲೆಕ್ಟ್ರಾನಿಕ್ಸ್ ಮಳಿಗೆಯಲ್ಲಿ ಸೇಲ್ಸ್‌ಮೆನ್ ಆಗಿ ಕೆಲಸ ನಿರ್ವಹಿಸುತ್ತಿದ್ದರು.ಎನ್ನಲಾಗಿದೆ

ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಕಾಪು ಪೊಲೀಸರು, ದೋಣಿ ಮೂಲಕ ಹುಡುಕಾಟ ನಡೆಸಿದರು. ಸಂಜೆ ವೇಳೆ ಅವರ ಮೃತದೇಹವು ಅಂಕುದ್ರು ಬಳಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Previous Post

ಕಾರ್ಕಳ : ವಿವಿದ ಬೇಡಿಕೆ ಗಳ ಈಡೇರಿಕೆಗಾಗಿ ಬೀಡಿ ಕಾರ್ಮಿಕರ ಪ್ರತಿಭಟನೆ…!!!

Next Post

ಉಡುಪಿ:ಪಿ.ಎಂ ವಿಶ್ವಕರ್ಮ ಯೋಜನೆ : ಅರ್ಹ ಕುಶಲಕರ್ಮಿಗಳಿಗೆ ತಲುಪಿಸುವಂತೆ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಸೂಚನೆ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ:ಪಿ.ಎಂ ವಿಶ್ವಕರ್ಮ ಯೋಜನೆ : ಅರ್ಹ ಕುಶಲಕರ್ಮಿಗಳಿಗೆ ತಲುಪಿಸುವಂತೆ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಸೂಚನೆ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026
ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

02/10/2026
ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

02/10/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026

Recent News

imunify-bot-check