Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಂಗಳೂರು : ಏರ್‌ಪೋರ್ಟ್‌ನಲ್ಲಿ 60 ಲಕ್ಷ ಮೌಲ್ಯದ ಅಕ್ರಮ ಚಿನ್ನ ಸಾಗಾಟ..!!

Dhrishya News by Dhrishya News
14/12/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
23
VIEWS
Share on FacebookShare on Twitter

ಮಂಗಳೂರು ಡಿಸೆಂಬರ್ 14: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಮೂರು ಪ್ರಯಾಣಿಕರನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಅವರಿಂದ 969 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ ಇಂಡಿಯನ್ ಎಕ್ಸ್ ಪ್ರೆಸ್ ವಿಮಾನದಲ್ಲಿ ಬಂದ ಪ್ರಯಾಣಿಕರ ತಪಾಸಣೆ ವೇಳೆ ಈ ಅಕ್ರಮ ಸಾಗಾಟದ ಪ್ರಕರಣ ಬೆಳಕಿಗೆ ಬಂದಿದೆ

ಮೂವರು ಪ್ರಯಾಣಿಕರು ಶೂ ಮತ್ತು ಚಾಕಲೇಟ್ ಬಾಕ್ಸ್ ಹಾಗೂ ಬೆಡ್ ಶೀಟ್ ಗಳಲ್ಲಿ ಚಿನ್ನವನ್ನು ಅಕ್ರಮವಾಗಿ ಸಾಗಿಸಲು ಯತ್ನಿಸಿದ್ದಾರೆ. ವಶಪಡಿಸಿಕೊಂಡ ಚಿನ್ನದ ಮೌಲ್ಯ 60, 07,800 ಎಂದು ಅಂದಾಜಿಸಲಾಗಿದೆ

Previous Post

ಕುಕ್ಕೆ ಚಂಪಾಷಷ್ಠಿ : ಮದ್ಯದಂಗಡಿ ಮುಚ್ಚಲು ದ.ಕ. ಜಿಲ್ಲಾಧಿಕಾರಿ ಆದೇಶ..!!

Next Post

ಪುತ್ತೂರು: ನೇಣು ಬಿಗಿದು ಯುವ ವಿಜ್ಞಾನಿ ಭರತ್‌ ಕಲ್ಲರ್ಪೆ ಆತ್ಮಹತ್ಯೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪುತ್ತೂರು: ನೇಣು ಬಿಗಿದು ಯುವ ವಿಜ್ಞಾನಿ ಭರತ್‌ ಕಲ್ಲರ್ಪೆ ಆತ್ಮಹತ್ಯೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

Recent News