Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಪುತ್ತೂರು: ನೇಣು ಬಿಗಿದು ಯುವ ವಿಜ್ಞಾನಿ ಭರತ್‌ ಕಲ್ಲರ್ಪೆ ಆತ್ಮಹತ್ಯೆ..!!

Dhrishya News by Dhrishya News
14/12/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
50
VIEWS
Share on FacebookShare on Twitter

ಪುತ್ತೂರು ಡಿಸೆಂಬರ್ 14 : ಪುತ್ತೂರಿನ ನಿವಾಸಿ ಡಿಆರ್ ಡಿಓ ಹೈದರಾಬಾದ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಯುವ ವಿಜ್ಞಾನಿ ಮನೆಯಲ್ಲಿ ನೇಣಿ ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೃತ ವ್ಯಕ್ತಿಯನ್ನು ಕಲ್ಲರ್ಪೆ ನಿವಾಸಿ ಶ್ರೀಧರ್‌ ಆಚಾರ್ಯ ಸಂಪ್ಯ ಇವರ ಪುತ್ರ, ಪತ್ರಕರ್ತ ಗಣೇಶ್‌ ಕಲ್ಲರ್ಪೆ ಅವರ ಸಹೋದರ ಭರತ್‌ ಕಲ್ಲರ್ಪೆ(24) ಎಂದು ಗುರುತಿಸಲಾಗಿದೆ.

ಈತ ಎರಡು ತಿಂಗಳ ಹಿಂದೆಯಷ್ಟೇ ಹೈದರಾಬಾದ್ ನಲ್ಲಿರುವ DRDO ಸಂಸ್ಥೆಗೆ ತಾತ್ಕಾಲಿಕ ನೆಲೆಯಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದರು. ಈ ನಡುವೆ ಕಳೆದ ಒಂದು ವಾರದ ಹಿಂದೆ ಸಂಸ್ಥೆಗೆ ರಾಜೀನಾಮೆ ನೀಡಿ ಊರಿಗೆ ಬಂದಿದ್ದರು, ಆದರೆ ಸಂಸ್ಥೆಗೆ ರಾಜೀನಾಮೆ ಪತ್ರ ನೀಡಿದ್ದರೂ ರಾಜೀನಾಮೆ ಸ್ವೀಕಾರ ಮಾಡಿರಲಿಲ್ಲ ಎಂದು ತಿಳಿದು ಬಂದಿದೆ.

ಈ ನಡುವೆ ನಿನ್ನೆ ರಾತ್ರಿ DRDO ಕಛೇರಿಯಿಂದ ಫೋನ್ ಬಂದಿತ್ತು ಎಂದು ಹೇಳಲಾಗಿದ್ದು, ಮನೆಯ ಸಮೀಪದ ತಮ್ಮ ತೋಟದ ಮರವೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಘಟನೆ ಕುರಿತಂತೆ ಪುತ್ತೂರು ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಮಂಗಳೂರು : ಏರ್‌ಪೋರ್ಟ್‌ನಲ್ಲಿ 60 ಲಕ್ಷ ಮೌಲ್ಯದ ಅಕ್ರಮ ಚಿನ್ನ ಸಾಗಾಟ..!!

Next Post

ಕರ್ನಾಟಕ ದೇಶದಲ್ಲಿ ಅತಿಹೆಚ್ಚು ಸಿರಿಧಾನ್ಯ ಬೆಳೆಯುವ ರಾಜ್ಯವಾಗಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕರ್ನಾಟಕ ದೇಶದಲ್ಲಿ ಅತಿಹೆಚ್ಚು ಸಿರಿಧಾನ್ಯ ಬೆಳೆಯುವ ರಾಜ್ಯವಾಗಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

Recent News