Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಬೆಂಗಳೂರು : ಬಿಎಂಟಿಸಿ ಬಸ್ ಡಿಕ್ಕಿಯಾಗಿ ಗ್ರಹಿಣಿ ಸಾವು..!!

Dhrishya News by Dhrishya News
14/12/2023
in ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
37
VIEWS
Share on FacebookShare on Twitter

ಬೆಂಗಳೂರಿನಲ್ಲಿ ಡಿಸೆಂಬರ್ 14: ಬಿಎಂಟಿಸಿ ಚಾಲಕನ ಅಜಾಗರೂಕತೆಯಿಂದಾಗಿ ಮಹಳೆಯೊಬ್ಬರು ಸಾವನ್ನಪ್ಪಿದ ದಾರುಣ ಘಟನೆ ಬೆಂಗಳೂರಿನ ಮಡಿವಾಳದಲ್ಲಿ ನಡೆದಿದೆ ಎಂದು ವರದಿಯಾಗಿದೆ. ನಿನ್ನೆ ಸಂಜೆ 6:30 ರ ವೇಳೆಗೆ ನಡೆದಿರುವ ಘಟನೆ ಇದಾಗಿದ್ದು, ಸಿಲ್ಕ್ ಬೋರ್ಡ್ ಜಂಕ್ಷನ್ ಸಮೀಪದ ಮಡಿವಾಳ ಫ್ಲೈ ಓವರ್ ಮೇಲೆ ಅಪಘಾತ ಸಂಭವಿಸಿದೆ.

21 ವರ್ಷದ ಸೀಮಾ ಮೃತ ದುರ್ದೈವಿ. ಬುಧವಾರ ಸಂಜೆ ಈ ಘಟನೆ ನಡೆದಿದೆ. ಸಿಲ್ಕ್‌ ಬೋರ್ಡ್ ಜೆಂಕ್ಷನ್ ಬಳಿಯ ಮಡಿವಾಳ ಫ್ಲೇವೋವರ್ ಮೇಲೆ ದ್ವಿಚಕ್ರವಾಹನದಲ್ಲಿ ಮಗುವಿನೊಂದಿಗೆ ಈ ಮಹಿಳೆ ಹಾಗೂ ಪುರುಷ ತೆರಳುತ್ತಿದ್ದರು. ಈ ವೇಳೆ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಮೂರು ಜನ ಕೆಳಗೆ ಬಿದ್ದಾರೆ.

ದ್ವಿಚಕ್ರ ವಾಹನ ಚಾಲನೆ ಮಾಡುತ್ತಿದ್ದ ಗುರುಮೂರ್ತಿ ಹಾಗೂ ಮಗು ಗಾನವಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಸ್ಕಾಂನಲ್ಲಿ ಲೈನ್ ಮ್ಯಾನ್ ಆಗಿ ಗುರುಮೂರ್ತಿ ಕೆಲಸ ಮಾಡುತ್ತಿದ್ದಾರೆ. ಘಟನೆ ಬಳಿಕ ತಕ್ಷಣ ಇವರನ್ನು ಸೆಂಟ್ ಜಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೆ ಮಹಿಳೆ ಮೃತಪಟ್ಟಿದ್ದಾರೆ

ಎರಡು ವರ್ಷದ ಮಗು ಗಾನವಿ ಮತ್ತು ಪತಿ ಗುರುಮೂರ್ತಿ ಕೂದಲೆಳೆ ಅಂತರದಲ್ಲಿ ಬಚಾವ್ ಆಗಿದ್ದಾರೆ. ಎರಡು ವರ್ಷದ ಮಗುವಿನೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳ್ತಿದ್ದ ದಂಪತಿ ಈ ಕಹಿ ಘಟನೆಯನ್ನು ಅನುಭವಿಸುವಂತಾಗಿದೆ. ಪತಿ ಗುರುಮೂರ್ತಿ ಸಿಂಗಸಂದ್ರ ಬೆಸ್ಕಾಂ ಉದ್ಯೋಗಿಯಾಗಿದ್ದಾರೆ.

ಕಳೆದ 8 ವರ್ಷದಿಂದ ಬೆಸ್ಕಾಂ ನಲ್ಲಿ ಲೈನ್ ಮೆನ್ ಆಗಿ‌‌ ಕೆಲಸ ಮಾಡ್ತಿದ್ದಾರೆ. ಮೂಲತಃ ವಿಜಯನಗರ ಜಿಲ್ಲೆಯ ಶ್ರೀಕಂಠಪುರ ತಾಂಡದ ನಿವಾಸಿಗಳು ಇವರಾಗಿದ್ದಾರೆ. ಉದ್ಯೋಗ ನಿಮಿತ್ತ ಬೆಂಗಳೂರಿಗೆ ಬಂದು‌ ನೆಲೆಸಿದ್ದ ದಂಪತಿಗೆ ಹೀಗಾಗಿದೆ.

ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಮೃತ ಗೃಹಿಣಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಬಳಿಕ ಬಸ್ ಬಿಟ್ಟು ಚಾಲಕ ಪರಾರಿಯಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.

Previous Post

ಕರ್ನಾಟಕ ದೇಶದಲ್ಲಿ ಅತಿಹೆಚ್ಚು ಸಿರಿಧಾನ್ಯ ಬೆಳೆಯುವ ರಾಜ್ಯವಾಗಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ..!!

Next Post

ಬೈಂದೂರು ವತ್ತಿನೆಣೆ ಬಳಿ ಗ್ಯಾಸ್ ಟ್ಯಾಂಕರ್ ಗೆ ತೂಫಾನ್ ಕ್ರೂಸ್‌ರ್ ಡಿಕ್ಕಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬೈಂದೂರು ವತ್ತಿನೆಣೆ ಬಳಿ ಗ್ಯಾಸ್ ಟ್ಯಾಂಕರ್ ಗೆ ತೂಫಾನ್ ಕ್ರೂಸ್‌ರ್ ಡಿಕ್ಕಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

03/10/2026
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026
ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

02/10/2026
ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

02/10/2026

Recent News

imunify-bot-check