Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ : ಎಬಿವಿಪಿಯಿಂದ ಡಿಸಿ ಕಚೇರಿ ಮುತ್ತಿಗೆಗೆ ಯತ್ನ..!!

Dhrishya News by Dhrishya News
15/12/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
18
VIEWS
Share on FacebookShare on Twitter

ಉಡುಪಿ : ಡಿಸೆಂಬರ್ 15 :ದ್ರಶ್ಯ ನ್ಯೂಸ್ : ಎಬಿವಿಪಿಯಿಂದ ಡಿಸಿ ಕಚೇರಿ ಮುತ್ತಿಗೆಗೆ ಯತ್ನ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ನಗರ ವತಿಯಿಂದ ರಾಜ್ಯ ಸರಕಾರವು ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಆಲಿಸಿ, ವಿದ್ಯಾರ್ಥಿಗಳ ತರಗತಿಗಳು ಸುಗಮವಾಗಿ ನಡೆಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ಕರೆ ನೀಡಿತ್ತು. ಅದರ ಅನ್ವಯ ಶುಕ್ರವಾರ ಡಿಸಿ ಕಚೇರಿ ಮುಂಭಾಗ ಎಬಿವಿಪಿ ಉಡುಪಿ ಪ್ರತಿಭಟನೆ ನಡೆಸಿತು.

ಜಿಲ್ಲಾಧಿಕಾರಿಯವರು ಸರಿಯಾದ ಸಮಯಕ್ಕೆ ಬಾರದೆ ಹೋದಾಗ ವಿದ್ಯಾರ್ಥಿಗಳು ಮತ್ತು ಪೊಲೀಸರ ನಡುವೆ ಮಾತಿನ ಚಕಾಮಕಿ ನಡೆಯಿತು ಮತ್ತು ವಿದ್ಯಾರ್ಥಿ ಪರಿಷತ್ ಡಿಸಿ ಕಚೇರಿ ಮುತ್ತಿಗೆಗೆ ಪ್ರಯತ್ನವನ್ನು ಮಾಡಿದ ನಂತರ ಅಪರ ಜಿಲ್ಲಾಧಿಕಾರಿಯವರು ಖುದ್ದು ಹೊರಗೆ ಬಂದು ಮನವಿಯನ್ನು ಸ್ವೀಕರಿಸಿ ಬೇಡಿಕೆಯನ್ನು ಆಲಿಸಿದರು.

ನಗರ ಕಾರ್ಯದರ್ಶಿ ಶ್ರೀವತ್ಸ ಇವರು ಮಾತನಾಡಿ ಅತಿಥಿ ಉಪನ್ಯಾಸಕರ ಸಮಸ್ಯೆಯಿಂದಾಗಿ ನಮ್ಮ ಮಂಗಳೂರು ಯುನಿವರ್ಸಿಟಿಯ ಕೆಲವು ಕಾಲೇಜುಗಳಲ್ಲಿ ನಾಲ್ಕು ತಿಂಗಳಲ್ಲಿ ನಡೆಯಬೇಕಾದ ಪಠ್ಯವನ್ನು ಎರಡು ತಿಂಗಳಲ್ಲಿ ಮುಗಿಸುತ್ತಿದ್ದಾರೆ ಇದರಿಂದಾಗಿ ವಿದ್ಯಾರ್ಥಿಗಳಿಗೆ ಬಹಳ ಸಮಸ್ಯೆಗಳಾಗುತ್ತಿದೆ ಇದಕ್ಕೆ ಆದಷ್ಟು ಬೇಗ ಶಿಕ್ಷಕರ ಬೇಡಿಕೆಯನ್ನು ಈಡೇರಿಸಿ ಶೀಘ್ರ ಪರಿಹಾರವನ್ನು ಕೊಡುವುದರೊಂದಿಗೆ ಖಾಲಿ ಇರುವ ಸ್ಥಾನಗಳನ್ನು ಬಡ್ತಿ ಮಾಡಿ ಸಮಸ್ಯೆಗೆ ಶಾಶ್ವತ ಪರಿಹಾರವನ್ನು ಸಹ ವಾಡಗಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ತಾಲೂಕು ಸಂಚಾಲಕರಾದ ಅಜಿತ್ ಜೋಗಿ, ನಗರ ಸಹಕಾರ್ಯದರ್ಶಿ ಕಾರ್ತಿಕ್, ನಗರ ವಿದ್ಯಾರ್ಥಿನಿ ಪ್ರಮುಖ್ ಸಂಹಿತಾ ಸಹ ಪ್ರಮುಖ್ ಕೃತಿ ಮತ್ತು ಪ್ರಮುಖರಾದ ಸ್ವಸ್ತಿಕ್, ನವೀನ್, ಮಂಗಳಗೌರಿ, ಪ್ರಶ್ಮ, ಶ್ರೀಹರಿ, ಅನಂತಕೃಷ್ಣ, ಆದಿತ್ಯ, ಸುಮುಖ, ಮಾಣಿಕ್ಯ, ರವಿಚಂದ್ರ ಉಪಸ್ಥಿತರಿದ್ದರು.

Previous Post

ಕಾರ್ಕಳ :ಮನೆಯಲ್ಲಿ ವೇಶ್ಯಾವಾಟಿಕೆ – ಐವರ ಬಂಧನ : ಸಂತ್ರಸ್ತೆಯ ರಕ್ಷಣೆ..!!

Next Post

ಉಡುಪಿ :ನೇಜಾರಿನಲ್ಲಿ ತಾಯಿ ಮಕ್ಕಳ ಹತ್ಯೆ ಪ್ರಕರಣ-ಆರೋಪಿಯಿಂದ ಜಾಮೀನು ಅರ್ಜಿ ಸಲ್ಲಿಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ನೇಜಾರಿನಲ್ಲಿ ತಾಯಿ ಮಕ್ಕಳ ಹತ್ಯೆ ಪ್ರಕರಣ-ಆರೋಪಿಯಿಂದ ಜಾಮೀನು ಅರ್ಜಿ ಸಲ್ಲಿಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

04/10/2026
ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

04/10/2026
ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

03/10/2026
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026

Recent News

imunify-bot-check