Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣ್ಣ ಗುಡ್ಡೆ ಡಿಸೆಂಬರ್ 18ರಂದು ಷಷ್ಟಿ ಮಹೋತ್ಸವ ಆಚರಣೆ..!!

Dhrishya News by Dhrishya News
16/12/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
14
VIEWS
Share on FacebookShare on Twitter

ಉಡುಪಿ : ಡಿಸೆಂಬರ್ 16:ದ್ರಶ್ಯ ನ್ಯೂಸ್ : ಶ್ರೀ ಚಕ್ರ ಪೀಠ ಸುರಪೂಜಿತೆ ದೊಡ್ಡಣ್ಣ ಗುಡ್ಡೆಯ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ದೇವಯಾನಿ ಸಹಿತ ಷಟ್ಶಿರ ಸುಬ್ರಮಣ್ಯ ಸ್ವಾಮಿ ಸನ್ನಿಧಾನದಲ್ಲಿ ಷಷ್ಟಿ ಮಹೋತ್ಸವವು ಕ್ಷೇತ್ರದ ಧರ್ಮದರ್ಶಿ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ಕೃಷ್ಣಮೂರ್ತಿ ತಂತ್ರಿಗಳ ನೇತೃತ್ವದಲ್ಲಿ ನೆರವೇರಲಿದೆ…

 ಆ ಪ್ರಯುಕ್ತ ಧಾರ್ಮಿಕ ಕಾರ್ಯಕ್ರಮವಾಗಿ ಪಂಚವಂಶತಿ ಕಲಶಾರಾಧನೆ, ಅವಮಾನ ಸೂಕ್ತ ಕಲಶ ಅಭಿಷೇಕ,ಪಂಚಾಮೃತ ಅಭಿಷೇಕ ಸುಬ್ರಹ್ಮಣ್ಯ ಸಹಸ್ರನಾಮ ಪಾಯಸ ಹೋಮ, ಬ್ರಾಹ್ಮಣರಾಧನೆ ಪ್ರಸನ್ನ ಪೂಜೆ,ಮಹಾದುರ್ಗಾ ಆದಿಶಕ್ತಿ ಸನ್ನಿಧಾನದ ಬಾಲಸುಬ್ರಮಣ್ಯನ ಸಾನಿಧ್ಯದಲ್ಲಿ ನವಕ ಕಲಶ ಅಭಿಷೇಕ,ಅನ್ನಸಂತರ್ಪಣೆ,ಸಂಜೆ ಎರಡು ಸಾನಿಧ್ಯದಲ್ಲಿ ರಂಗ ಪೂಜೆ ನೆರವೇರಲಿದೆ ಎಂದು ಕ್ಷೇತ್ರ ಉಸ್ತುವಾರಿ ಶ್ರೀಮತಿ ಕುಸುಮ ನಾಗರಾಜ್ ತಿಳಿಸಿರುತ್ತಾರೆ..

Previous Post

ಸುಳ್ಯ: ಶಾಲೆಯ ಆವರಣದಲ್ಲಿ ನೇಣಾಕಿಕೊಂಡು ಆತ್ಮಹತ್ಯೆಗೆ ಶರಣಾದ SSLC ವಿದ್ಯಾರ್ಥಿ

Next Post

ರಾಮಮಂದಿರ ಉದ್ಘಾಟನೆಗೆ ರಿಷಬ್ ಶೆಟ್ಟಿಗೆ ಆಹ್ವಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ರಾಮಮಂದಿರ ಉದ್ಘಾಟನೆಗೆ ರಿಷಬ್ ಶೆಟ್ಟಿಗೆ ಆಹ್ವಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

04/10/2026
ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

04/10/2026
ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

03/10/2026
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026

Recent News

imunify-bot-check