Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ರಾಮಮಂದಿರ ಉದ್ಘಾಟನೆಗೆ ರಿಷಬ್ ಶೆಟ್ಟಿಗೆ ಆಹ್ವಾನ..!!

Dhrishya News by Dhrishya News
16/12/2023
in ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
15
VIEWS
Share on FacebookShare on Twitter

ಡಿಸೆಂಬರ್ 15: ದ್ರಶ್ಯ ನ್ಯೂಸ್ :ಅಯೋಧ್ಯಯ ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ದಕ್ಷಿಣ ಭಾರತದ ಕೆಲವೇ ಕೆಲವರು ನಟ ನಟಿಯರನ್ನು ಆಹ್ವಾನಿಸಿದ್ದು, ಕನ್ನಡದಲ್ಲಿ ರಿಷಬ್ ಶೆಟ್ಟಿ (Rishabh Shetty) ಅವರಿಗೆ ಇಂಥದ್ದೊಂದು ಅವಕಾಶ ಸಿಕ್ಕಿದೆ. ರಾಮಮಂದಿರ ಉದ್ಘಾಟನೆಗೆ ರಿಷಬ್ ಶೆಟ್ಟಿ ಅವರನ್ನು ಆಹ್ವಾನಿಸಿದ್ದಾರೆ ಎಂದು ಹೇಳಲಾಗುತ್ತಿದೆ. ರಜನಿಕಾಂತ್, ಮೋಹನ್ ಲಾಲ್, ಚಿರಂಜೀವಿ ಸೇರಿದಂತೆ ಕೆಲವೇ ಕೆಲವು ನಟರಿಗೆ ಇಂಥದ್ದೊಂದು ಆಹ್ವಾನ ಸಿಕ್ಕಿದೆ.

ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆಯಾಗುತ್ತಿದ್ದು, ಗ್ರಾಮ ಗ್ರಾಮಗಳಲ್ಲಿ ಕಾರ್ಯಕ್ರಮ ಪೂಜೆ ಪುನಸ್ಕಾರ ಆಯೋಜನೆಗೊಂಡಿದೆ. ಇದರ ಭಾಗವಾಗಿ ಬೆಂಗಳೂರಿನ  ಬನಶಂಕರಿ ಒಂದನೇ ಹಂತದಲ್ಲಿ ಅಯೋಧ್ಯೆಯ ರಾಮ ಮಂದಿರಕ್ಕೆ ಘಂಟಾದಾನ ಸಮರ್ಪಣೆ ಮಾಡಿದ್ದಾರೆ.

2.5 ಟನ್ ತೂಕದ ಘಂಟೆಗಳು, 30 ಸಣ್ಣ ಗಂಟೆಗಳು, 38 ಕೆಜಿ ತೂಕದ ಬೆಳ್ಳಿಯ ಸಾಮಾನುಗಳನ್ನು ಸಮರ್ಪಣೆ ಮಾಡಲಾಗಿದೆ. ಈ ಘಂಟಾದಾನ ಕಾರ್ಯಕ್ರಮದಲ್ಲಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಭಾಗಿಯಾಗಿದ್ದಾರೆ.

ಘಂಟಾದಾನ ಮತ್ತು ಪೂಜಾ ಸಾಮಾಗ್ರಿಯನ್ನು ಇಂದು ಅಯೋಧ್ಯೆಗೆ ಕೊಂಡೊಯ್ಯಲಿದ್ದಾರೆ. ತಮಿಳುನಾಡಿನ ನಾಮಕ್ಕಲ್‌ನಲ್ಲಿ ಈ ಘಂಟೆಗಳನ್ನು ತಯಾರು ಮಾಡಲಾಗಿದ್ದು, 2.5 ಟನ್ ತೂಕದ ಘಂಟೆಗಳನ್ನು ದೇವಸ್ಥಾನದ ಒಳಗಡೆ ಬಳಸಲಾಗುತ್ತದೆ. ಈ ಘಂಟೆಗಳನ್ನು ಬನಶಂಕರಿಯ ರಾಜೇಂದ್ರ ನಾಯ್ಡು ಎಂಬುವವರು ಅಯೋಧ್ಯೆಯ ರಾಮಮಂದಿರಕ್ಕೆ ಸಮರ್ಪಣೆ ಮಾಡಿದ್ದಾರೆ.

Previous Post

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣ್ಣ ಗುಡ್ಡೆ ಡಿಸೆಂಬರ್ 18ರಂದು ಷಷ್ಟಿ ಮಹೋತ್ಸವ ಆಚರಣೆ..!!

Next Post

ಮಣಿಪಾಲ : ಸರಳೇಬೆಟ್ಟು ಸಮೀಪ ಚಿರತೆ ಕಾಟ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣಿಪಾಲ : ಸರಳೇಬೆಟ್ಟು ಸಮೀಪ ಚಿರತೆ ಕಾಟ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026

Recent News

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved