Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಣಿಪಾಲ : ಸರಳೇಬೆಟ್ಟು ಸಮೀಪ ಚಿರತೆ ಕಾಟ..!!

Dhrishya News by Dhrishya News
16/12/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
24
VIEWS
Share on FacebookShare on Twitter

ಮಣಿಪಾಲ : ಡಿಸೆಂಬರ್ 16: ದ್ರಶ್ಯ ನ್ಯೂಸ್ :ಮಣಿಪಾಲ ಸರಳಬೆಟ್ಟುವಿನ ಕೊಡಂಗೆ ವಿಷ್ಣುಮೂರ್ತಿ ದೇವಸ್ಥಾನದ ಬಳಿ ಲೀಲಾಶೆಟ್ಟಿಯವರ ಸಾಕು ನಾಯಿ ಯನ್ನು ಮಧ್ಯರಾತ್ರಿ ಯಲ್ಲಿ ತಮ್ಮ ಮನೆಯ ಅಂಗಳದಲ್ಲಿದ್ದ ಸಾಕು ನಾಯಿಯನ್ನು ಆಹಾರ ಅರಸಿ ಬಂದ ಚಿರತೆಯು ಹೊತ್ತುಕೊಂಡು ಹೋಗಿದೆ.

ಅದೇ ರೀತಿ ದೇವಸ್ಥಾನದ ಇನ್ನೊಂದು ಮಗ್ಗುಲುವಿನಲ್ಲಿರುವ ರಸ್ತೆಯಲ್ಲಿ ಮುಂದೆ ಸಾಗಿದಾಗ ಸದಾನಂದ ಅವರ ಮನೆಯ ಎರಡು ನಾಯಿಗಳನ್ನು ಎತ್ತಿಕೊಂಡು ಹೋಗಿದೆ..

ಸ್ಥಳೀಯರಲ್ಲಿ ಈಚಿರತೆಯು ಈಪ್ರದೇಶದಲ್ಲಿ ಕಾಟ ಇರುವುದು ಕಂಡುಬಂದಿದೆ. ಕಳೆದ ಎಂಟು ತಿಂಗಳಿಂದ ಹಿಂದೆ. ಹೆರ್ಗ ಸಮೀಪ ಬಿಡಾಡಿಕೋಣವನ್ನು ಕೊಂದು ಅರ್ಧಭಾಗ ತಿಂದು ಬಿಟ್ಟುಹೋದ ಕೋಣದ ದೇಹ ಸಿಕ್ಕಿದೆ,ಮತ್ತೆ ಈ ಪರಿಸರದಲ್ಲಿ ಆಹಾರ ಅರಿಸಿ ಬಂದ ಚಿರತೆಯ ಕಾಟ ಶುರುವಾಗಿದೆ ಸಂಬಂಧಪಟ್ಟ ಅರಣ್ಯಇಲಾಖೆ ಸೂಕ್ತ ಜಾಗದಲ್ಲಿ ಬೋನುಗಳನ್ನು ಇಟ್ಟು.ಪಟ್ಟೆಹಚ್ಚುವಂತೆ  ಮತ್ತೆ ಕಾಡಿಗೆ ಅಟ್ಟಬೇಕೆಂದು ಸ್ಥಳೀಯರಾದ ಮೋಹನ್ ದಾಸ್ ನಾಯಕ್, ಗಣೇಶ್ ರಾಜ್ ಸರಳೇಬೆಟ್ಟು.ಅರಣ್ಯ ಇಲಾಖೆಯನ್ನು ಒತ್ತಾಯಿಸಿದೆ

Previous Post

ರಾಮಮಂದಿರ ಉದ್ಘಾಟನೆಗೆ ರಿಷಬ್ ಶೆಟ್ಟಿಗೆ ಆಹ್ವಾನ..!!

Next Post

ಕಡಬ: ತೆವಲಿಕೊಂಡು ರಸ್ತೆ ದಾಟುತ್ತಿದ್ದ ವಿಕಲಚೇತನ ಮೇಲೆ ಕಾರು ಹರಿದು ಸಾವು .!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಡಬ: ತೆವಲಿಕೊಂಡು ರಸ್ತೆ ದಾಟುತ್ತಿದ್ದ ವಿಕಲಚೇತನ ಮೇಲೆ ಕಾರು ಹರಿದು ಸಾವು .!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026

Recent News

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved