Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ : ಸಭೆ, ಸಮಾರಂಭಗಳಲ್ಲಿ ಮರು ಬಳಕೆ ವಸ್ತುಗಳನ್ನು ಬಳಸುವಂತೆ ನಗರಸಭೆ ಸೂಚನೆ..!!

Dhrishya News by Dhrishya News
17/12/2023
in ಕರಾವಳಿ, ಸುದ್ದಿಗಳು
0
0
SHARES
2
VIEWS
Share on FacebookShare on Twitter

ಉಡುಪಿ : ಡಿಸೆಂಬರ್ 17: ದ್ರಶ್ಯ ನ್ಯೂಸ್ :ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು ಮನೆ, ಮದುವೆ ಹಾಲ್, ಹೊಟೇಲ್‌ಗಳಲ್ಲಿ ಸಮಾರಂಭ ಮಾಡುವಾಗ ಹಾಗೂ ರಸ್ತೆ ಬದಿ ಟೀ, ಕಾಫಿ, ತಿಂಡಿ ಮಾರಾಟ ಮಾಡುವವರು ರಾಜ್ಯ ಸರ್ಕಾರದ ನಿರ್ದೇಶನದಂತೆ ರೆಡ್ಯೂಸ್, ರೀಯೂಸ್ ಹಾಗೂ ರೀಸೈಕಲ್ ಮಾದರಿಯಲ್ಲಿ ಮರುಬಳಕೆಯ ವಸ್ತುಗಳಾದ ಸ್ಟೀಲ್ ಲೋಟ, ಸ್ಟೀಲ್ ತಟ್ಟೆಗಳನ್ನು ಕಡ್ಡಾಯವಾಗಿ ಬಳಸಿ ತ್ಯಾಜ್ಯವನ್ನು ಕಡಿಮೆ ಮಾಡಬೇಕು ಹಾಗೂ ಪ್ರಸ್ತುತ ಬಳಸುತ್ತಿರುವ ಪೇಪರ್ ಪ್ಲೇಟ್, ಪೇಪರ್ ಗ್ಲಾಸ್ ಮತ್ತು ಟಿಶ್ಯೂಗಳನ್ನು ಬಳಸಬಾರದು ಎಂದು ನಗರಸಭೆ ಸೂಚನೆ ನೀಡಿದೆ

ಉಡುಪಿ ನಗರವನ್ನು ಕಸ ಮುಕ್ತ ನಗರವನ್ನಾಗಿಸಲು, ಸಾರ್ವಜನಿಕರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಹಾಗೂ ಪರಿಸರ ಸಂರಕ್ಷಣೆ ಮಾಡಲು ಸಾರ್ವಜನಿಕರು ನಗರಸಭೆಯೊಂದಿಗೆ ಕೈಜೋಡಿಸಬೇಕು. ಉದ್ದಿಮೆದಾರರು, ವ್ಯಾಪಾರಸ್ಥರು, ಫಾಸ್ಟ್ ಫುಡ್ ಅಂಗಡಿಯವರು ಪೇಪರ್ ಪ್ಲೇಟ್, ಪೇಪರ್ ಗ್ಲಾಸ್ ಮತ್ತು ಟಿಶೂಗಳನ್ನು ಡಿಸೆಂಬರ್ 31ರ ಒಳಗೆ ಖಾಲಿ ಮಾಡಬೇಕು. ನಂತರ ಮಾರಾಟ ಮಾಡುವುದು ಕಂಡು ಬಂದಲ್ಲಿ ಉದ್ದಿಮೆ ಪರವಾನಿಗೆ ಯನ್ನು ರದ್ದು ಪಡಿಸುವುದರೊಂದಿಗೆ ದಂಡ ವಿಧಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ತೆಂಕನಿಡಿಯೂರು: ಮಹಿಳೆ ಆತ್ಮಹತ್ಯೆ..!!

Next Post

ಭಗವದ್ಗೀತೆ ಜೀವನದ ಗೈಡ್ ಇದ್ದಹಾಗೆ : ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಭಗವದ್ಗೀತೆ ಜೀವನದ ಗೈಡ್ ಇದ್ದಹಾಗೆ : ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

Recent News