Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಭಗವದ್ಗೀತೆ ಜೀವನದ ಗೈಡ್ ಇದ್ದಹಾಗೆ : ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ..!!

Dhrishya News by Dhrishya News
17/12/2023
in ಕರಾವಳಿ, ಸುದ್ದಿಗಳು
0
0
SHARES
7
VIEWS
Share on FacebookShare on Twitter

ಉಡುಪಿ ಡಿಸೆಂಬರ್ 17: ಜೀವನದಲ್ಲಿ ಭಗವದ್ಗೀತೆಯ ಸ್ಫೂರ್ತಿಯ ಅಧ್ಯಾಯಗಳನ್ನು ಅಳವಡಿಸಿಕೊಂಡಾಗ ಯಶಸ್ಸು ಖಂಡಿತ,ಭಗವದ್ಗೀತೆ ಜೀವನಕ್ಕೆ ಉತ್ತಮ ಮಾರ್ಗದರ್ಶಿ ಎಂದು 4 ನೇ ಬಾರಿ ಪರ್ಯಾಯ ಪೀಠರೋಹಣ ಮಾಡಲಿರುವ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಅಮೃತಮಹೋತ್ಸವ ಸಂಭ್ರಮದಲ್ಲಿರುವ ಉಡುಪಿಯ ಎಂ ಜಿ ಎಂ ಕಾಲೇಜಿನ ನವೀಕೃತ ಮುದ್ದಣ ಮಂಟಪದ ಉದ್ಘಾಟನೆ ಸಮಾರಂಭದಲ್ಲಿ ಉದ್ಘಾಟಿಸಿ ನೆರೆದವರನ್ನು ಉದ್ದೇಶಿಸಿ ಮಾತನಾಡಿದರು..

ತೋನ್ಸೆ ಮಾಧವ ಅನಂತ್ ಪೈ ಬಹಳ ವಿಶೇಷವಾಗಿ ಮಾತನಾಡಿಸಿದ್ದರು ಎಂಜಿಎಂ ಕಾಲೇಜು ದೇಶದ ಹೆಮ್ಮೆಯಾಗಿದೆ ಭಾರತ ದೇಶ ಅಮೃತ ಮಹೋತ್ಸವವನ್ನು ಕಳೆದ ವರ್ಷ ಆಚರಿಸಿತು ಎಂಜಿಎಂ ಕಾಲೇಜು ಈ ವರ್ಷ ಆಚರಿಸುತ್ತಿದೆ. ಮುಂದೆ ಇದು ಶತಮಾನ ವರ್ಷವನ್ನು ಆಚರಿಸಬೇಕು ಅದಕ್ಕೂ ನಾವು ಬರುವ ಹಾಗೆ ಆಗಬೇಕು ಉಡುಪಿ ಉಡುಪಿಯ ಸಂಸ್ಕೃತಕ್ಕೆ ಸಂಸ್ಕೃತಿ ಬೆಳವಣಿಗೆಯಲ್ಲಿ ಎಂಜಿಎಂ ಪಾತ್ರವಹಿಸಿದೆ.

ನಮ್ಮ ಪುತ್ತಿಗೆ ಮಟ್ಟದ ಪರ್ಯಾಯವು ಮಣಿಪಾಲ್ ಸಮೂಹ ಮನೆಯಿಂದ ನಡೆಯುವ ಪರ್ಯಾಯ ಹಾಗಾಗಿ ನಮ್ಮ ಪರ್ಯಾಯ ಎಂದು ಭಾವಿಸಿ, ತಾವೆಲ್ಲರೂ ನಮ್ಮ ಪರ್ಯಾಯಕ್ಕೆ ಬರಬೇಕೆಂದು ನಿಮಗೆ ಆಹ್ವಾನ ನೀಡುತ್ತೇನೆ

ನಾವು ಈ ವರ್ಷ ನಮ್ಮ ಪುತ್ತಿಗೆ ಮಠದ ಪರ್ಯಾಯವನ್ನು ಕೋಟಿ ಗೀತಾ ಲೇಖನಯಜ್ಜ ಯೋಜನೆಯನ್ನು ಹಮ್ಮಿಕೊಂಡಿದ್ದೇವೆ. ಭಗವದ್ಗೀತೆ ಜೀವನದ ಗೈಡ್ ಇದ್ದಹಾಗೆ ಅದು ನಮಗೆ ಜೀವನವನ್ನು ಹೇಗೆ ಸಾಧಿಸಬೇಕು ಎಂದು ಹೇಳಿಕೊಡುತ್ತದೆ. ವಿದ್ಯಾರ್ಥಿಗಳಿಗೆ ಸಾಮಾನ್ಯ ಶಿಕ್ಷಣ ಶಿಕ್ಷಣದೊಂದಿಗೆ ಜೀವನವನ್ನು ಹೇಗೆ ಸಾಧಿಸುವ ವಿದ್ಯೆಯು ಬೇಕು. ವಿದ್ಯಾರ್ಥಿಗಳು ಅತಿ ಹೆಚ್ಚು ಮೊಬೈಲ್ ಬಳಕೆಯಲ್ಲಿ ತೊಡಗಿ ಇರುತ್ತೀರಿ ಮೊಬೈಲ್ ದೆಸೆಯಿಂದ ನಮ್ಮ ಆಚಾರ ವಿಚಾರ ದೂರ ಹೋಗುತಿದೆ, ನೀವು ಮೊಬೈಲ್ ನೋಡುವುದನ್ನು ಸ್ವಲ್ಪ ಕಮ್ಮಿ ಮಾಡಿ ದಿನಕ್ಕೆ ಒಂದು ಗೀತೆಯನ್ನು ಆದರೂ ವಿದ್ಯಾರ್ಥಿಗಳು ಓದಬೇಕು ಬರೆಯಬೇಕು ನಿಮಗೆ ಮುಂದಿನ ಭವಿಷ್ಯಕ್ಕೆ ಜೀವನ ಸಾಗಿಸಲು ಗೀತೆಯೂ ಅತ್ಯಂತ ಮುಖ್ಯವಾಗಿರುತ್ತದೆ ಅದು ನಿಮ್ಮನ್ನು ಮೊಬೈಲ್ ಜಿಪಿಎಸ್ ನ ಹಾಗೆ ಜೀವನದ ದಾರಿಗೆ ಕೈಹಿಡಿದು ಕರೆದುಕೊಂಡು ಬರುತ್ತದೆ ಎಂದು ಸ್ವಾಮೀಜಿ ವಿದ್ಯಾರ್ಥಿಗಳಿಗೆ ಕಿವಿಮಾತನ್ನು ಹೇಳಿದರು.

ನಮ್ಮಲ್ಲಿನ ಎಲ್ಲಾ ಸಮಸ್ಯೆಗಳಿಗೆ ಭಗವದ್ಗೀತೆ ಒಂದು ದೊಡ್ಡ ಪರಿಹಾರ, ಇಂದು ಜಗತ್ತಲ್ಲಿ ಯಾರು ಯಾರು ಮಹಾತ್ಮರು ಎನಿಸಿಕೊಂಡಿದ್ದರೋ, ಯಾರು ತಮ್ಮ ಜೀವನದಲ್ಲಿ ಯಶಸ್ವಿಯಾಗಿದ್ದಾರೋ ಅವರ ಯಶಸ್ಸಿನ ಹಿಂದೆ ಭಗವದ್ಗೀತೆಯ ಸೂತ್ರಗಳಿವೆ. ಒಬ್ಬ ವಿಜ್ಞಾನಿ,ಬಿಸಿನೆಸ್ ಮ್ಯಾನ್, ಮನೋವೈದ್ಯ ಎಲ್ಲರೂ ಈ ಗ್ರಂಥವನ್ನು ಪಾಲಿಸುತ್ತಾರೆ.. ಸಾಮಾನ್ಯ ವ್ಯಕ್ತಿ ಮಹಾಪುರುಷ ಹಾಗೂ ಸಾಧಕ ಎಂದು ಅನಿಸಿಕೊಂಡಿದ್ದರೋ ಅವರೆಲ್ಲರೂ ಗೀತೆಯ ಸಾರವನ್ನು ಅನುಸರಿಸಿದ್ದಾರೆ ಎಂದರು

ಎಂಜಿಎಂ ಕಾಲೇಜು ಟ್ರಸ್ಟ್ ಅಧ್ಯಕ್ಷರಾದ ಶ್ರೀ ಟಿ ಸತೀಶ್ ಯು. ಪೈ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು, ಮಾಹೆ ಅಕಾಡೆಮಿ ಆಫ್ ಜನರಲ್ ಎಜ್ಯುಕೇಷನ್‌ ಸಹ ಕುಲಾಧಿಪತಿಗಳು ಹಾಗೂ ಅಧ್ಯಕ್ಷರಾದ ಡಾ.ಹೆಚ್.ಎಸ್.ಬಲ್ಲಾಳ್ ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಡಾ. ದೇವಿದಾಸ್. ಎಸ್ ನಾಯ್ಕ್ ಉಪಸ್ಥಿತರಿದ್ದರು.

ಎಂಜಿಎಂ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಲಕ್ಷ್ಮೀನಾರಾಯಣ ಕಾರಂತ್ ಸ್ವಾಗತಿಸಿದ್ದರು, ಪ. ಪೂ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಮಾಲತಿದೇವಿ ವಂದಿಸಿ, ಕಾಲೇಜಿನ ಉಪನ್ಯಾಸಕಿ ದೀಪಾಲಿ ನಿರೂಪಿಸಿದರು.

Previous Post

ಉಡುಪಿ : ಸಭೆ, ಸಮಾರಂಭಗಳಲ್ಲಿ ಮರು ಬಳಕೆ ವಸ್ತುಗಳನ್ನು ಬಳಸುವಂತೆ ನಗರಸಭೆ ಸೂಚನೆ..!!

Next Post

ಕಾರ್ಕಳ : ಕಲಾ ಸೌರಭ 2023 ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ವಿಜೇತ ವಿಶೇಷ ಶಾಲೆಗೆ ತೃತೀಯ ಸ್ಥಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ : ಕಲಾ ಸೌರಭ 2023 ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ವಿಜೇತ ವಿಶೇಷ ಶಾಲೆಗೆ ತೃತೀಯ ಸ್ಥಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

27/06/2026
‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

27/06/2026
ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

27/06/2026
ಪತ್ರಿಕಾ ಪ್ರಕಟಣೆ:  ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

ಪತ್ರಿಕಾ ಪ್ರಕಟಣೆ: ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

26/06/2026

Recent News

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

27/06/2026
‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

27/06/2026
ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

27/06/2026
ಪತ್ರಿಕಾ ಪ್ರಕಟಣೆ:  ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

ಪತ್ರಿಕಾ ಪ್ರಕಟಣೆ: ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

26/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved