Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ : ಇಂದ್ರಾಳಿ ರೈಲ್ವೇ ಬ್ರಿಡ್ಜ್ ಬಳಿ ಪಲ್ಟಿಯಾದ ಕಾರು ..!!

Dhrishya News by Dhrishya News
18/12/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
109
VIEWS
Share on FacebookShare on Twitter

ಉಡುಪಿ : ಡಿಸೆಂಬರ್ 18: ದ್ರಶ್ಯ ನ್ಯೂಸ್ :ಸ್ವಿಫ್ಟ್ ಕಾರೊಂದು ಪಲ್ಟಿಯಾದ ಘಟನೆ ರವಿವಾರ ಮುಂಜಾನೆ ವೇಳೆ ಇಂದ್ರಾಳಿ ರೈಲ್ವೇ ಸೇತುವೆಯ ಬಳಿ ನಡೆದಿದೆ.

ಬೆಂಗಳೂರು ನೋಂದಣಿಯ ಕಾರಿನಲ್ಲಿ ಮಹಿಳೆ ಸಹಿತ ಇಬ್ಬರು ಪುರುಷರಿದ್ದು ಎಲ್ಲರೂ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ

www.dhrishyanews.com

ಎಂಜಿಎಂನಿಂದ ನೇರವಾಗಿ ಆಗಮಿಸಿ ಇಂದ್ರಾಳಿ ಶಾಲೆಯ ಎದುರುಭಾಗದಲ್ಲಿ ಕಾರು ರಸ್ತೆ ಅಗೆದಿರುವ ಭಾಗದ ಹೊಂಡಕ್ಕೆ ಉರುಳಿದೆ. ಇಲ್ಲಿ ಅಪಾಯಕಾರಿಯಾಗಿ ಕಬ್ಬಿಣದ ಸರಳುಗಳಿದ್ದು, ಸ್ವಲ್ಲ ಎಚ್ಚರ ತಪ್ಪಿದ್ದರೂ ಮತ್ತಷ್ಟು ಅಪಾಯ ಎದುರಾಗುವ ಸಾಧ್ಯತೆಗಳಿತ್ತು.

ಎಂಜಿಎಂ ರಸ್ತೆಯ ಹತ್ತಿರದಲ್ಲಿರುವ ಡಿವೈಡರ್‌ನಲ್ಲಿ ಹಾಕಿರುವ ಬ್ಯಾರಿಕೇಡ್‌ ಸ್ವಲ್ಪವೂ ರಸ್ತೆಯ ಮುಂದಿನ ಅಪಾಯದ ಸೂಚನೆ ನೀಡದಿರುವ ಕಾರಣ ರಾತ್ರಿ ಹೊತ್ತಿನಲ್ಲಿ ಅತ್ಯಂತ ವೇಗದಲ್ಲಿ ಬರುವ ವಾಹನ ಸವಾರರು ಗೊಂದಲಕ್ಕೆ ಈಡಾಗುತ್ತಿದ್ದಾರೆ. ಈ ರಸ್ತೆ ಕೊನೆಗೊಳ್ಳುವ ಅಂಚಿನಲ್ಲಿ ಯಾವುದೇ ಬ್ಯಾರಿಕೇಡ್‌ ಇಲ್ಲ. ಹಾಗಾಗಿ ಅಲ್ಲಿರುವ ಕಬ್ಬಿಣದ ರಾಡ್‌ನ‌ ಸಣ್ಣದೊಂದು ಗೋಡೆ ಒಡೆದು ಕೆಳಗೆ ಹಾರಿದ ಸ್ಥಿತಿಯಲ್ಲಿ ಕಾರು ಕಂಡುಬಂದಿದೆ.

ಕಳೆದ ಹಲವು ವರ್ಷಗಳಿಂದಲೂ ಈ ಪರಿಸರದಲ್ಲಿ ಟ್ರಾಫಿಕ್‌ ದಟ್ಟಣೆ ಸಹಿತ ಈ ಸಮಸ್ಯೆ ನಿವಾರಿಸಲು ಜನಪ್ರತಿನಿಧಿಗಳ ಸಹಿತ ಸ್ಥಳೀಯಾಡಳಿತ ಇನ್ನೂ ಸೂಕ್ತ ಕ್ರಮ ತೆಗೆದುಕೊಳ್ಳದಿರುವುದಕ್ಕೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

Previous Post

ಕುಂಜಿಬೆಟ್ಟು ವಾರ್ಡ್ ಸುಮಾರು 1 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ..!!

Next Post

ಕಾಪು:ಸಮಾಜ ಸೇವಕ ಲೀಲಾಧರ ಶೆಟ್ಟಿಯವರ ಅಪ್ರಾಪ್ತ ವಯಸ್ಸಿನ ಸಾಕು ಮಗಳ ನಾಪತ್ತೆ ಪ್ರಕರಣ : ಆಕೆಯ ಸ್ನೇಹಿತ ಸೇರಿ ನಾಲ್ವರ ಬಂಧನ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾಪು:ಸಮಾಜ ಸೇವಕ ಲೀಲಾಧರ ಶೆಟ್ಟಿಯವರ ಅಪ್ರಾಪ್ತ ವಯಸ್ಸಿನ ಸಾಕು ಮಗಳ ನಾಪತ್ತೆ ಪ್ರಕರಣ : ಆಕೆಯ ಸ್ನೇಹಿತ ಸೇರಿ ನಾಲ್ವರ ಬಂಧನ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಣೆಯಾದ ವ್ಯಕ್ತಿಯ ಪತ್ತೆಗೆ ಮನವಿ

ಕಾಣೆಯಾದ ವ್ಯಕ್ತಿಯ ಪತ್ತೆಗೆ ಮನವಿ

06/10/2026
ಉಚ್ಚಿಲ ದಸರಾ ಸಂಭ್ರಮಕ್ಕೆ ಸಜ್ಜಾಗುತ್ತಿರುವ ಶ್ರೀ ಮಹಾಲಕ್ಷ್ಮೀ ದೇವಸ್ಥಾನ

ಉಚ್ಚಿಲ ದಸರಾ ಸಂಭ್ರಮಕ್ಕೆ ಸಜ್ಜಾಗುತ್ತಿರುವ ಶ್ರೀ ಮಹಾಲಕ್ಷ್ಮೀ ದೇವಸ್ಥಾನ

06/10/2026
ಮಾಹೆ–ಗೂಗಲ್‌ ಇಂಡಿಯಾ ಸಹಭಾಗಿತ್ವ: ಎಐ ಅನ್ವಯ ವಿಸ್ತರಣೆಗೆ ಮಹತ್ವದ ಹೆಜ್ಜೆ

ಮಾಹೆ–ಗೂಗಲ್‌ ಇಂಡಿಯಾ ಸಹಭಾಗಿತ್ವ: ಎಐ ಅನ್ವಯ ವಿಸ್ತರಣೆಗೆ ಮಹತ್ವದ ಹೆಜ್ಜೆ

06/10/2026
ಅ.7 : ಬೆಳಿಗ್ಗೆ ಗಂಟೆ 9.00ಕ್ಕೆ ಉಡುಪಿ ಪುರ ಭವನದಲ್ಲಿ “ವಿಕಸಿತ ಭಾರತ ಸಂಕಲ್ಪ ಸಭೆ” ಮತ್ತು “ಸೇವಾ ಜ್ಯೋತಿ ಯಾತ್ರೆ”.

ಅ.7 : ಬೆಳಿಗ್ಗೆ ಗಂಟೆ 9.00ಕ್ಕೆ ಉಡುಪಿ ಪುರ ಭವನದಲ್ಲಿ “ವಿಕಸಿತ ಭಾರತ ಸಂಕಲ್ಪ ಸಭೆ” ಮತ್ತು “ಸೇವಾ ಜ್ಯೋತಿ ಯಾತ್ರೆ”.

06/10/2026

Recent News

imunify-bot-check