Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾಪು:ಸಮಾಜ ಸೇವಕ ಲೀಲಾಧರ ಶೆಟ್ಟಿಯವರ ಅಪ್ರಾಪ್ತ ವಯಸ್ಸಿನ ಸಾಕು ಮಗಳ ನಾಪತ್ತೆ ಪ್ರಕರಣ : ಆಕೆಯ ಸ್ನೇಹಿತ ಸೇರಿ ನಾಲ್ವರ ಬಂಧನ ..!!

Dhrishya News by Dhrishya News
18/12/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
138
VIEWS
Share on FacebookShare on Twitter

ಕಾಪು :ಡಿಸೆಂಬರ್ 18:ದ್ರಶ್ಯ ನ್ಯೂಸ್ : ಸಮಾಜ ಸೇವಕ ಲೀಲಾಧರ ಶೆಟ್ಟಿಯವರ ಅಪ್ರಾಪ್ತ ವಯಸ್ಸಿನ ಸಾಕು ಮಗಳ ನಾಪತ್ತೆ ಪ್ರಕರಣಕ್ಕೆ ಸಂಬಂದಿಸಿದಂತೆ ಕಾಪು ಪೊಲೀಸರು ಆಕೆಯ ಸ್ನೇಹಿತ ಸೇರಿ ನಾಲ್ಕು ಮಂದಿಯನ್ನು ಬಂಧಿಸಿದ್ದು ಬಂಧಿತರನ್ನು ಆಕೆಯ ಸ್ನೇಹಿತ ಶಿರ್ವ ನಿವಾಸಿ ಗಿರೀಶ್ (20), ನಾಪತ್ತೆಯಾಗಲು ಸಹಕರಿಸಿದ ಶಿರ್ವದ ರೂಪೇಶ್ (22), ಜಯಂತ್ (23) ಮತ್ತು ಮಜೂರು ನಿವಾಸಿ ಮೊಹಮ್ಮದ್ ಅಜೀಝ್ ಎಂದು ಗುರುತಿಸಲಾಗಿದೆ.

ಆರೋಪಿಗಳನ್ನು ಮತ್ತು ಲೀಲಾಧರ ಶೆಟ್ಟಿಯವರ ಸಾಕು ಪುತ್ರಿಯನ್ನು ಪೊಲೀಸರು ಕುಂಬ್ಳೆ ಬಳಿ ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ.ಲೀಲಾಧರ ಶೆಟ್ಟಿ ಯವರು 16 ವರ್ಷಗಳ ಹಿಂದೆ ಹೆಣ್ಣು ಮಗುವೊಂದನ್ನು ದತ್ತು ಪಡೆದಿದ್ದು, ಆಕೆ ಡಿಸೆಂಬರ್ 11 ರಂದು ಏಕಾಏಕಿ ನಾಪತ್ತೆಯಾಗಿದ್ದಳು. ಈ ಘಟನೆಯಿಂದ ನೊಂದು ಸಮಾಜಕ್ಕೆ ಹೆದರಿ ಲೀಲಾಧರ ಶೆಟ್ಟಿ ಮತ್ತು ಅವರ ಪತ್ನಿ ವಸುಂಧರಾ‌ ಶೆಟ್ಟಿ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು.

ಆರೋಪಿ ಗಿರೀಶ್ ವಿರುದ್ದ ಪೋಕ್ಸೊ, ಅತ್ಯಾಚಾರ ಹಾಗೂ ಕಿಡ್ನ್ಯಾಪ್ ಪ್ರಕರಣಗಳನ್ನು ಹಾಗೂ ಇತರ ಮೂವರ ವಿರುದ್ದ ಪೋಕ್ಸೊ ಪ್ರಕರಣವನ್ನು ದಾಖಲಿಸಿದ್ದಾರೆ. ಯುವತಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಸೇರಿಸಲಾಗಿದ್ದು ಕಾಪು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಘಟನೆಗೆ ಸಂಬಂಧಪಟ್ಟಂತೆ ಕಾಪು ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ಮತ್ತು‌ ನಾಪತ್ತೆ‌ ಪ್ರಕರಣಗಳು ದಾಖಲಾಗಿದ್ದವು.

ಜಿಲ್ಲಾ ಪೋಲಿಸ್ ವರಿಷ್ಟಾದಿಕಾರಿ ಡಾಕ್ಟರ್ ಅರುಣ್ ಕೆ, ಹೆಚ್ಚುವರಿ ಎಸ್ಪಿ ಸಿದ್ದಲಿಂಗಪ್ಪ, ಕಾರ್ಕಳ ಡಿವೈಎಸ್ ಪಿ ಅರವಿಂದ ಕಲ್ಲಗುಜ್ಜಿ ಮಾರ್ಗದರ್ಶನದಲ್ಲಿ ಕಾಪು ಪಿ ಎಸ್ ಐ ಅಬ್ದುಲ್ ಖಾದರ್ ಮತ್ತು ತಂಡ ಆರೋಪಿಗಳನ್ನು ಬಂಧಿಸಿದೆ

Previous Post

ಉಡುಪಿ : ಇಂದ್ರಾಳಿ ರೈಲ್ವೇ ಬ್ರಿಡ್ಜ್ ಬಳಿ ಪಲ್ಟಿಯಾದ ಕಾರು ..!!

Next Post

ಶಿರೂರು ಮೀನುಗಾರರ ಸಾವು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ, ಪರಿಹಾರ ಘೋಷಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಶಿರೂರು ಮೀನುಗಾರರ ಸಾವು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ, ಪರಿಹಾರ ಘೋಷಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026

Recent News