Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಶಿರೂರು ಮೀನುಗಾರರ ಸಾವು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ, ಪರಿಹಾರ ಘೋಷಣೆ..!!

Dhrishya News by Dhrishya News
18/12/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
20
VIEWS
Share on FacebookShare on Twitter

ಬೆಳಗಾವಿ :ಡಿಸೆಂಬರ್ 18: ಶಿರೂರು ಸಮೀಪ ಅರಬ್ಬಿ ಸಮುದ್ರದಲ್ಲಿ ದೋಣಿ ಮಗುಚಿ ಇಬ್ಬರು ಮೀನುಗಾರರು ಮೃತಪಟ್ಟಿರುವುದಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರೂ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಲಕ್ಷ್ಮೀ ಹೆಬ್ಬಾಳಕರ್, ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

ನವದೆಹಲಿ ಪ್ರವಾಸದಲ್ಲಿರುವ ಸಚಿವರು, ಘಟನೆ ಕುರಿತಂತೆ ಜಿಲ್ಲೆಯ ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡಿ ಸಂಪೂರ್ಣ ಮಾಹಿತಿ ಪಡೆದಿದ್ದಾರೆ. ಮೃತರ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳುವಂತೆ ಮತ್ತು ಆದಷ್ಟು ಬೇಗ ಸೂಕ್ತ ಪರಿಹಾರ ನೀಡಲು ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಶಿರೂರು ದೋಣಿ ದುರಂತ,ಇಬ್ಬರು ಮೀನುಗಾರರು ದುರ್ಮರಣ : ಘಟನೆಯ ವಿವರ…!!

ಶಿರೂರು: ಮೀನುಗಾರಿಕೆಗೆ ತೆರಳಿ ವಾಪಾಸ್ಸು ಬರುವ ವೇಳೆ ದೋಣಿ ಮಗುಚಿ ಇಬ್ಬರು ಮೀನುಗಾರರು ಪ್ರಾಣ ಕಳೆದುಕೊಂಡ ಘಟನೆ ಶಿರೂರು ಕಳುವಿತ್ಲುವಿನಲ್ಲಿ ನಡೆದಿದೆ.ಭಾನುವಾರ ರಾತ್ರಿ 10-00 ಗಂಟೆಗೆ ಶಿರೂರು ಕಳುಹಿತ್ಲುನಿಂದ ಮೀನುಗಾರಿಕೆಗೆ ತೆರಳಿದ ನುಮೈರಾ ಅಂಜುಮ್ IND KA 03 MO-4827 ದೋಣಿಯಲ್ಲಿ 3 ಜನ ಮೀನುಗಾರಿಕೆ ಮೀನುಗಾರರಿದ್ದರು. ಮೀನುಗಾರಿಕೆ ನಡೆಸಿ ವಾಪಾಸ್ಸು ಬರುವಾಗ ದಿನಾಂಕ ಸೋಮುವಾರ ಮುಂಜಾವು 01.30 ಗಂಟೆಗೆ ಶಿರೂರು ಕಳುಹಿತ್ಲು ಅಳಿವೆ ಸಮೀಪ ಅರಬ್ಬೀ ಸಮುದ್ರದಲ್ಲಿ ದೋಣಿ ಮಗುಚಿ ದೋಣಿಯಲ್ಲಿದ್ದ ನನ್ನು ಅಬ್ಸುಲ್ ಸತ್ತರ್ ಪ್ರಾಯ: (45 )ಹಡವಿನಕೋಣೆ ಶಿರೂರು ಮಿಸ್ಬಾ ಯೂಸುಫ್ ಪ: (48) ಕುದ್ವಾಯಿ ರೋಡ್, ಭಟ್ಕಳ. ರವರು ಮೃತಪಟ್ಟಿದ್ದಾರೆ. ದೋಣಿಯಲ್ಲಿದ್ದ ಮತ್ತೋರ್ವ ಬುಡ್ಡು ಮುಖ್ತಾರ್ ( 37) ಹಡವಿನಕೋಣೆ ಇವರನ್ನು ಇನ್ನೊಂದು ದೋಣಿಯಲ್ಲಿದ್ದ ಮಾಮ್ಸು ಯಾಕೂಬ್ ರವರು ರಕ್ಷಣೆ‌ ಮಾಡಿದ್ದಾರೆ.ಈ ಭಾಗದಲ್ಲಿ ಕೆಲವೆ ತಿಂಗಳುಗಳ ಹಿಂದೆ ಇಬ್ಬರು ಮೀನುಗಾರರ ಸಮುದ್ರ ಪಾಲಾಗಿದ್ದು ಈ ವರ್ಷ ಬೈಂದೂರು ಭಾಗದಲ್ಲಿ ಅತ್ಯಧಿಕ ಮೀನುಗಾರಿಕಾ ದುರಂತಗಳು ನಡೆದಿದೆ.ಕರಾವಳಿ ಕಾವಲು ಪಡೆ ಹಾಗೂ ಆರಕ್ಷಕ ಸಿಬಂಧಿಗಳು ಆಗಮಿಸಿದ್ದು ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಕಾಪು:ಸಮಾಜ ಸೇವಕ ಲೀಲಾಧರ ಶೆಟ್ಟಿಯವರ ಅಪ್ರಾಪ್ತ ವಯಸ್ಸಿನ ಸಾಕು ಮಗಳ ನಾಪತ್ತೆ ಪ್ರಕರಣ : ಆಕೆಯ ಸ್ನೇಹಿತ ಸೇರಿ ನಾಲ್ವರ ಬಂಧನ ..!!

Next Post

ಉಡುಪಿ : ಅಪಘಾತ ವಲಯವಾಗಿ ಮಾರ್ಪಡಿಸಿದ ಸಿಗ್ನಲ್ ಕಂಬಗಳು..! ಪ್ರತಿಫಲನ ಪಟ್ಟಿ ಅಂಟಿಸಿದ ಸಾಮಾಜಿಕ ಕಾರ್ಯಕರ್ತರು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಅಪಘಾತ ವಲಯವಾಗಿ ಮಾರ್ಪಡಿಸಿದ ಸಿಗ್ನಲ್ ಕಂಬಗಳು..! ಪ್ರತಿಫಲನ ಪಟ್ಟಿ ಅಂಟಿಸಿದ ಸಾಮಾಜಿಕ ಕಾರ್ಯಕರ್ತರು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026

Recent News