Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾರ್ಕಳ : ಪರಿಸರ ಜಾಗೃತಿಯ ಕಸದಿಂದ ರಸ ಸ್ಪರ್ಧೆ..!!

Dhrishya News by Dhrishya News
18/12/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
34
VIEWS
Share on FacebookShare on Twitter

ಕಾರ್ಕಳ :ಡಿಸೆಂಬರ್ 18 : ದ್ರಶ್ಯ ನ್ಯೂಸ್ :ರೋಟರಿ ಕ್ಲಬ್ ಕಾರ್ಕಳ ಮತ್ತು ಪುರಸಭೆ ಕಾರ್ಕಳ ಇವರ ನೇತೃತ್ವದಲ್ಲಿ ಕರುಣಾಳು ಬಾ ಬೆಳಕು ಪ್ರತಿಷ್ಠಾನ ಇವರ ಸಹಯೋಗದೊಂದಿಗೆ ಶಾಲಾ ಮಕ್ಕಳಿಗೆ ಪರಿಸರ ಜಾಗೃತಿಯನ್ನು ಮೂಡಿಸುವ ಉದ್ದೇಶದಿಂದ ಕಸದಿಂದ ರಸ ಸ್ಪರ್ಧೆಯ ವಿನೂತನ ಕಾರ್ಯಕ್ರಮವನ್ನು ಕಾರ್ಕಳದ ರೋಟರಿ ಕ್ಲಬ್ ನಲ್ಲಿ ಆಯೋಜಿಸಲಾಯಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋ. ಜಾನ್ ಡಿಸಿಲ್ವ ಇವರು ವಹಿಸಿಕೊಂಡಿದ್ದರು. ಈ ವರ್ಷದ ಡಿಸ್ಟಿಕ್ ಪ್ರಾಜೆಕ್ಟ್ ಆಗಿರುವ ವೇಸ್ಟ್ ಮ್ಯಾನೇಜ್ಮೆಂಟ್ ಬಗ್ಗೆ ಮಕ್ಕಳಿಗೆ ತಿಳಿ ಹೇಳಲು ಇದೊಂದು ಅವಕಾಶ ಮತ್ತು ಶಾಲಾ ಮಕ್ಕಳಲ್ಲಿ ಈ ವಿಷಯದ ಬಗ್ಗೆ ತಿಳಿ ಹೇಳಿದಾಗ ಮುಂದೊಂದು ದಿನ ಪರಿಸರವನ್ನು ಸಂರಕ್ಷಿಸಲು ನಾವೆಲ್ಲ ಸಾಕ್ಷಿ ಆಗುತ್ತೆವೆ.

ಕಾರ್ಯಕ್ರಮದ ಅತಿಥಿ ಯಾಗಿರುವಂತಹ ಪುರಸಭೆಯ ಮುಖ್ಯ ಅಧಿಕಾರಿಯಾಗಿರುವ ಶ್ರೀಮತಿ ರೂಪ ಶೆಟ್ಟಿ ಇವರು ಕಾರ್ಕಳ ಯಾವುದೇ ಪರಿಸರ ಜಾಗೃತಿ ಕಾರ್ಯಕ್ರಮ ಇದ್ದಾಗ ನಾನು ಖಂಡಿತವಾಗಿಯೂ ಪ್ರೋತ್ಸಾಹಿಸುತ್ತೇನೆ. ನಾವೆಲ್ಲರೂ ಪರಿಸರದ ಒಂದು ಭಾಗ ಪರಿಸರಕ್ಕೆ ನಾವು ಏನು ಕೊಡುತ್ತಿದ್ದೇವೆ ಮುಖ್ಯ ಅಲ್ಲ ಆದರೆ ಪರಿಸರ ನಮಗೇನು ಕೊಡುತ್ತಿದೆ ಎನ್ನುವುದು ಮುಖ್ಯ ಎಂದು ಮಕ್ಕಳಿಗೆ ಕಿವಿ ಮಾತನ್ನು ತಿಳಿಸಿದರು.

ವೇದಿಕೆಯಲ್ಲಿ ಪರಿಸರ ಪ್ರೇಮಿ ಫಿಲಿಕ್ಸ್ ಹಾಗೂ ಪುರಸಭಾ ಸದಸ್ಯ ರಾಗಿರುವಂತಹ ಶ್ರೀಮತಿ ಪಲ್ಲವಿ ಮತ್ತು ಶ್ರೀಮತಿ ಮಮತಾ ಪೂಜಾರಿಯವರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಸ್ವಾಗತವನ್ನು ಕರುಣಾಳು ಬಾ ಬೆಳಕು ಪ್ರತಿಷ್ಠಾನ ಇದರ ಸ್ಥಾಪಕರಾಗಿರುವ ಶ್ರೀಮತಿ ರಮಿತಾ ಶೈಲೇಂದ್ರ ಅವರು ನಡೆಸಿದರು. ಧನ್ಯವಾದ ಹಾಗೂ ನಿರೂಪಣೆ ರೋ. ಇಕ್ಬಲ್ ಅಹಮದ್ ಬಹುಮಾನ ಕಾರ್ಯಕ್ರಮದ ನಿರೂಪಣೆಯನ್ನು ರೋ. ರೇಖಾ.ಜಿ ಅವರು ಮಾಡಿದರು.

Previous Post

ಕೊರೊನಾ ಉಲ್ಭಣ: 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ- ಸಚಿವ ಗುಂಡೂರಾವ್..!!

Next Post

ಕುಕ್ಕೆ ಸುಬ್ರಹ್ಮಣ್ಯ ಸಂಭ್ರಮದ ಚಂಪಾಷಷ್ಠಿ ಮಹಾರಥೋತ್ಸವ ಸಂಪನ್ನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕುಕ್ಕೆ ಸುಬ್ರಹ್ಮಣ್ಯ ಸಂಭ್ರಮದ ಚಂಪಾಷಷ್ಠಿ ಮಹಾರಥೋತ್ಸವ ಸಂಪನ್ನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಣೆಯಾದ ವ್ಯಕ್ತಿಯ ಪತ್ತೆಗೆ ಮನವಿ

ಕಾಣೆಯಾದ ವ್ಯಕ್ತಿಯ ಪತ್ತೆಗೆ ಮನವಿ

06/10/2026
ಉಚ್ಚಿಲ ದಸರಾ ಸಂಭ್ರಮಕ್ಕೆ ಸಜ್ಜಾಗುತ್ತಿರುವ ಶ್ರೀ ಮಹಾಲಕ್ಷ್ಮೀ ದೇವಸ್ಥಾನ

ಉಚ್ಚಿಲ ದಸರಾ ಸಂಭ್ರಮಕ್ಕೆ ಸಜ್ಜಾಗುತ್ತಿರುವ ಶ್ರೀ ಮಹಾಲಕ್ಷ್ಮೀ ದೇವಸ್ಥಾನ

06/10/2026
ಮಾಹೆ–ಗೂಗಲ್‌ ಇಂಡಿಯಾ ಸಹಭಾಗಿತ್ವ: ಎಐ ಅನ್ವಯ ವಿಸ್ತರಣೆಗೆ ಮಹತ್ವದ ಹೆಜ್ಜೆ

ಮಾಹೆ–ಗೂಗಲ್‌ ಇಂಡಿಯಾ ಸಹಭಾಗಿತ್ವ: ಎಐ ಅನ್ವಯ ವಿಸ್ತರಣೆಗೆ ಮಹತ್ವದ ಹೆಜ್ಜೆ

06/10/2026
ಅ.7 : ಬೆಳಿಗ್ಗೆ ಗಂಟೆ 9.00ಕ್ಕೆ ಉಡುಪಿ ಪುರ ಭವನದಲ್ಲಿ “ವಿಕಸಿತ ಭಾರತ ಸಂಕಲ್ಪ ಸಭೆ” ಮತ್ತು “ಸೇವಾ ಜ್ಯೋತಿ ಯಾತ್ರೆ”.

ಅ.7 : ಬೆಳಿಗ್ಗೆ ಗಂಟೆ 9.00ಕ್ಕೆ ಉಡುಪಿ ಪುರ ಭವನದಲ್ಲಿ “ವಿಕಸಿತ ಭಾರತ ಸಂಕಲ್ಪ ಸಭೆ” ಮತ್ತು “ಸೇವಾ ಜ್ಯೋತಿ ಯಾತ್ರೆ”.

06/10/2026

Recent News

imunify-bot-check