Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಳ್ಳಾಲ :ಟವಲೊಂದರಲ್ಲಿ ಬೈಕ್ ಕೀ, ಪರ್ಸ್‌ ಚಪ್ಪಲಿಗಳನ್ನು ಇಟ್ಟು ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಶರಣಾದ ಸಿಟಿ ಬಸ್ ಚಾಲಕ..!!

Dhrishya News by Dhrishya News
19/12/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
46
VIEWS
Share on FacebookShare on Twitter

ಉಳ್ಳಾಲ : ಡಿಸೆಂಬರ್ 19: ದ್ರಶ್ಯ ನ್ಯೂಸ್ : ಸಿಟಿ ಬಸ್ ಚಾಲಕನೊಬ್ಬ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ನಡೆದಿದೆ. ಮೃತರನನ್ನು ಕೊಂಡಾಣ ಬೆಳರಿಂಗೆ ನಿವಾಸಿ ವೆಂಕಪ್ಪ ಶೆಟ್ಟಿ ಎಂಬವರ ಪುತ್ರ ಜಗದೀಶ್ (39) ಎಂದು ಗುರುತಿಸಲಾಗಿದೆ

ಇವರು ಸ್ಟೇಟ್ ಬ್ಯಾಂಕ್ ಕಿನ್ಯಾ ನಡುವೆ ಚಲಿಸುವ ಸಿಟಿ ಬಸ್ ನಲ್ಲಿ ಚಾಲಕರಾಗಿದ್ದ ಇವರು, ಇಂದು ನಸುಕಿನ ಜಾವ ಸೋಮೇಶ್ವರ ರುದ್ರಪಾದೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃತ್ಯ ಎಸಗುವ ಮುನ್ನ ಸಮುದ್ರ ತೀರದಲ್ಲಿ ಬೈಕನ್ನು ಇಟ್ಟು ಟವಲೊಂದರಲ್ಲಿ ಬೈಕ್ ಕೀ, ಪರ್ಸ್‌ ಚಪ್ಪಲಿಗಳನ್ನು ಇಟ್ಟು ಸಮುದ್ರಕ್ಕೆ ಹಾರಿದ್ದಾರೆ.

ಅವಿವಾಹಿತರಾಗಿರುವ ಜಗದೀಶ್ ಅವರ ಪಸ್೯ನಲ್ಲಿ ಚಿನ್ನ ಅಡವಿಟ್ಟ ಚೀಟಿ, ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸಿದ ಚೀಟಿಗಳು ಪತ್ತೆಯಾಗಿವೆ

Previous Post

ಗ್ರಾಮ ಪಂಚಾಯತ್ PDO, ಕಾರ್ಯದರ್ಶಿ, ಹುದ್ದೆಗೆ ಜಿಲ್ಲಾವಾರು ನೇಮಕಾತಿ : ಒಬ್ಬ ಅಭ್ಯರ್ಥಿ ಒಂದು ಜಿಲ್ಲೆಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ..!!

Next Post

ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ:ಶೀಘ್ರವೇ 18,177.44 ಕೋಟಿ ರೂ ಬರ ಪರಿಹಾರ ಬಿಡುಗಡೆಗೆ ಮನವಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ:ಶೀಘ್ರವೇ 18,177.44 ಕೋಟಿ ರೂ ಬರ ಪರಿಹಾರ ಬಿಡುಗಡೆಗೆ ಮನವಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026
ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ

ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ

06/10/2026
ಶಿರ್ಲಾಲು ಗ್ರಾಮದ ಹಾರಾಡಿ ಬಳಿಯಲ್ಲಿ ಸೇತುವೆ ನಿರ್ಮಾಣಕ್ಕೆ ರಾಜ್ಯ ಸರ್ಕಾರದ ಲೋಕೋಪಯೋಗಿ ಇಲಾಖೆಯಿಂದ ಅನುದಾನ ಬಿಡುಗಡೆ

ಶಿರ್ಲಾಲು ಗ್ರಾಮದ ಹಾರಾಡಿ ಬಳಿಯಲ್ಲಿ ಸೇತುವೆ ನಿರ್ಮಾಣಕ್ಕೆ ರಾಜ್ಯ ಸರ್ಕಾರದ ಲೋಕೋಪಯೋಗಿ ಇಲಾಖೆಯಿಂದ ಅನುದಾನ ಬಿಡುಗಡೆ

06/10/2026

Recent News

imunify-bot-check