Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಕಾರವಾರ : ಡೊನೇಶನ್ ಶುಲ್ಕ ಪಾವತಿಸದ ಕಾರಣ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ನಿರಾಕರಣೆ..!!

Dhrishya News by Dhrishya News
19/12/2023
in ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
14
VIEWS
Share on FacebookShare on Twitter

ಕಾರವಾರ : ಡಿಸೆಂಬರ್ 19: ದ್ರಶ್ಯ ನ್ಯೂಸ್ :ಸೈಂಟ್ ಮೈಕಲ್ ಶಾಲೆಯಲ್ಲಿ ಡೊನೇಶನ್ ಪೂರ್ಣ ಪ್ರಮಾಣದಲ್ಲಿ ಪಾವತಿಸದ ವಿದ್ಯಾರ್ಥಿಗಳನ್ನು ಶಾಲಾ ಟೆಸ್ಟ್ ನಿಂದ  ಹೊರಗಿಟ್ಟ ಘಟನೆ ಮಂಗಳವಾರ, ಇಂದು ನಡೆದಿದೆ.

ನಗರದ ಖಾಸಗಿ ಶಾಲೆ ಸೈಂಟ್ ಮೈಕಲ್ ಗೆ ವಿದ್ಯಾರ್ಥಿಗಳ ಪೋಷಕರು ಶಾಲೆಯ ಡೊನೇಷನ್ ಶುಲ್ಕ ಪಾವತಿಸದಕ್ಕೆ ವಿದ್ಯಾರ್ಥಿಗಳಿಗೆ ಉಪ ಪರೀಕ್ಷೆ ಬರೆಯಲು ನಿರಾಕರಿಸಿದ್ದಲ್ಲದೇ,ಮುಖ್ಯೋಪಾಧ್ಯಾಯರ ಕೊಠಡಿಯ ಹೊರಗೆ ವಿದ್ಯಾರ್ಥಿಗಳನ್ನು ಕೂರಿಸಿ ಅಮಾನವೀಯವಾಗಿ ನಡೆದುಕೊಂಡಿರುವ ಘಟನೆ ನಗರದ ಸರ್ಕಾರಿ ಅನುದಾನ ರಹಿತ ಸೆಂಟ್ ಮೈಕಲ್ ಕಾನ್ವೆಂಟ್ ಪ್ರೌಢಶಾಲೆಯಲ್ಲಿ ನೆಡೆದಿದೆ.

ಮುಖ್ಯಶಿಕ್ಷಕಿ ಕ್ರಿಸ್ಟಿನಾ ಜೋಸೆಪ್ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯದಂತೆ ತಡೆದಿದ್ದಾರೆ. ಫಾರ್ಮೆಟಿವ್ ಅಸೈನ್ಮೆಂಟ್ ಎಂಬ ಪರೀಕ್ಷೆ ಬರೆಯಲು 6,7 ಮತ್ತು 8 ನೇ ತರಗತಿಯ ಶುಲ್ಕ ಪಾವತಿಸದ ವಿದ್ಯಾರ್ಥಿಗಳಿಗೆ ಪರೀಕ್ಷೆ ಕುಳಿತು ಕೊಳ್ಳಲು ನಿರಾಕರಣೆ ಮಾಡಲಾಗಿದೆ‌. ಪ್ರತಿ ವಿದ್ಯಾರ್ಥಿಯಿಂದ ವರ್ಷಕ್ಕೆ 20 ಸಾವಿರ ಡೊನೇಷನ್ ಶಾಲಾ ಆಡಳಿತ ಮಂಡಳಿಯು ಸಂಗ್ರಹಿಸುತ್ತದೆ. ಹಲವು ಜನ ಕಂತಿನ ಮೂಲಕ ನೀಡುವುದರಿಂದ, ಕೆಲವು ಪೋಷಕರು ಪೂರ್ಣ ಹಣ ತುಂಬಿರಲಿಲ್ಲ. ಈ ಹಿನ್ನಲೆಯಲ್ಲಿ 6,7,8 ನೇತರಗತಿಯ ಶುಲ್ಕ ತುಂಬದ ಮಕ್ಕಳಿಗೆ ಪರೀಕ್ಷೆ ನಿರಾಕರಣೆ ಮಾಡಿ ದೌರ್ಜನ್ಯ ವೆಸಗಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಸರಕಾರ ಇಂತಹ ಖಾಸಗಿ ಶಾಲೆಗಳ ವಿರುದ್ದ ಕ್ರಮ ಜರುಗಿಸಬೇಕಾಗಿದೆ ಎಂದು ಪೋಷರು ಒತ್ತಾಯಿಸಿದ್ದಾರೆ‌. ಶಾಲಾ ಆಡಳಿತ ಮಂಡಳಿ ಹಾಗೂ ಕೆಲ ಪೋಷಕರ ಮಧ್ಯೆ ಕೆಲ ತಿಂಗಳುಗಳಿಂದ ಡೋನೇಶನ್ ಸಂಬಂಧ ಘರ್ಷಣೆ ನಡೆಯುತ್ತಿದೆ.

Previous Post

ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ:ಶೀಘ್ರವೇ 18,177.44 ಕೋಟಿ ರೂ ಬರ ಪರಿಹಾರ ಬಿಡುಗಡೆಗೆ ಮನವಿ..!!

Next Post

ಕೊರೋನ ಆತಂಕ : ಕೋವಿಡ್ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರ್ಕಾರ .!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕೊರೋನ ಆತಂಕ : ಕೋವಿಡ್ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರ್ಕಾರ .!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026
ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ

ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ

06/10/2026

Recent News

imunify-bot-check