Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಶ್ರೀಪೇಜಾವರ ಗುರುವಂದನ ಸಮಿತಿ : ಕೃತಜ್ಞತಾ ಸಭೆ :ವೈಭವದ ಕಾರ್ಯಕ್ರಮದಿಂದ ಹೃದಯತುಂಬಿ ಬಂದಿದೆ : ಪೇಜಾವರ ಶ್ರೀ…!!

Dhrishya News by Dhrishya News
19/12/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
13
VIEWS
Share on FacebookShare on Twitter

ಉಡುಪಿ : ಡಿಸೆಂಬರ್ 19:ದ್ರಶ್ಯ ನ್ಯೂಸ್ :ಉಡುಪಿಯಲ್ಲಿ ನಮ್ಮ‌ ಷಷ್ಟ್ಯಬ್ದದ ನಿಮಿತ್ತ ಸಮಾರಂಭವೊಂದನ್ನು ಆಯೋಜಿಸುವ ವಿಚಾರವಷ್ಟೆ ತಿಳಿದಿತ್ತು ಆದರೆ ನಿತ್ಯ ಒಂದಿಲ್ಲೊಂದು ಕಾರ್ಯಕ್ರಮಗಳ ಕಾರಣದಿಂದ ಸಂಚಾರದಲ್ಲಿರುವುದರಿಂದ ಕಾರ್ಯಕ್ರಮದ ಬಗ್ಗೆ ಹೆಚ್ಚು ವಿವರ ತಿಳಿದುಕೊಂಡಿರಲಿಲ್ಲ .ಆದರೆ ಆ ದಿನ ಬೆಳಿಗ್ಗೆ ಮಹಾಯಾಗಗಳು , ಮಧ್ಯಾಹ್ನ 14 ಸಾವಿರಕ್ಕೂ ಅಧಿಕ ಭಕ್ತರಿಗೆ ಅನ್ನ ಸಂತರ್ಪಣೆ , ಸಮಾಜಕ್ಕೆ ಗೋವುಗಳಿಗೆ ಉಪಯುಕ್ತವಾದ ಅನೇಕ ಸೇವಾಕಾರ್ಯಗಳು , ಸಂಜೆ ಪರ್ಯಾಯೋತ್ಸವಗಳಿಗೆ ಸಮವೆನಿಸುವ ಬೃಹತ್ ಶೋಭಾಯಾತ್ರೆ , ಅದ್ದೂರಿಯ ಅಭಿವಂದನ ಸಭೆ , ರಾತ್ರಿ ಹನ್ನೊಂದು ಘಂಟೆಯ ವರೆಗೂ ನಡೆದ ಭಜನ್ಸ್ ಕಾರ್ಯಕ್ರಮ‌ ಕೊನೆಯವರೆಗೂ ನೆರೆದಿದ್ದ ಅಪಾರ ಜನಸ್ತೋಮ ಹೀಗೆ ಅತ್ಯಂತ ವೈಭವದ ಸಮಾರಂಭವನ್ನು ಕಂಡು ಹೃದಯ ತುಂಬಿ ಬಂದಿದೆ .ಉಡುಪಿಯ ಜನತೆ ತೋರಿದ ಈ ಬಗೆಯ ಪ್ರೀತಿ ಅಭಿಮಾನಗಳು ನಮ್ಮ ಜವಾಬ್ದಾರಿಯನ್ನು ಹೆಚ್ಚಿಸಿದೆ . ಇದೆಲ್ಲ ಸಲ್ಲಬೇಕಾದ್ದು ನಮಗಲ್ಲ ಪೇಜಾವರ ಮಠದ ರಾಮ.ವಿಠಲ ಹಾಗೂ ಉಡುಪಿಯ ಕೃಷ್ಣನಿಗೆ ಪೇಜಾವರ ಮಠಕ್ಕೆ ನಿಮ್ಮೆಲ್ಲರಂತೆ ನಾನೂ ಒಬ್ಬ . ಆದರೆ ಪೀಠ ಮಠ ಶಾಶ್ವತ .ಆದ್ದರಿಂದ ಪೇಜಾವರ ಮಠ ನಮ್ಮದು ಎಂಬ ಭಾವನೆಯಿಂದ ಇಷ್ಟು ಉತ್ತಮ ಕಾರ್ಯಕ್ರಮ‌ ನೆರವೇರಿಸಿಕೊಟ್ಟ ಎಲ್ಲರಿಗೂ ಭಗವಂತನ ವಿಶೇಷ ಕೃಪೆಯನ್ನು ಪ್ರಾರ್ಥಿಸುತ್ತೇವೆ .‌ಮುಂದೆಯೂ ಅನೇಕ ಸಮಾಜಮಖಿ ಕಾರ್ಯಯೋಜನೆಗಳು ನಮ್ಮ ಮನಸ್ಸಿನಲ್ಲಿವೆ .ಅವುಗಳಲ್ಲಿಯೂ ಎಲ್ಲರೂ ಕೈಜೋಡಿಸುವಂತಾಗಲಿ ಎಂದು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ತಿಳಿಸಿದರು .

ಶ್ರೀ ಪೇಜಾವರ ಗುರುವಂದನ ಸಮಿತಿಯ ವತಿಯಿಂದ ಸೋಮವಾರ ಶ್ರೀಮಠದ ಸಭಾಭವನದಲ್ಲಿ ನಡೆದ ಕೃತಜ್ಞತಾ ಸಮಾರಂಭದಲ್ಲಿ ಶ್ರೀಗಳು ಸಮಾರಂಭಕ್ಕೆ ಸಹಕಸರ ನೀಡಿದ ದಾನಿಗಳು , ಹಾಗೂ ಎಲ್ಲ ರೀತಿಯಲ್ಲಿ ಸಹಕರಿಸಿದ ಗಣ್ಯರು ಸಮಿತಿ ಪದಾಧಿಕಾರಿಗಳು ಹಾಗೂ ಸದಸ್ಯರನ್ನು ಅಭಿನಂದಿಸಿ ಸಂದೇಶ ನೀಡಿದರು .

ಸಮಿತಿ ಅಧ್ಯಕ್ಷ ಶಾಸಕ ಯಶ್ಪಾಲ್ ಎ ಸುವರ್ಣ ಸ್ವಾಗತಿಸಿದರು . ಪ್ರ ಕಾರ್ಯದರ್ಶಿ ವಾಸುದೇವ ಭಟ್ ಪೆರಂಪಳ್ಳಿ ಕಾರ್ಯಕ್ರಮ‌ ನಿರೂಪಿಸಿದರು.ಸಂಘಟನಾ ಕಾರ್ಯದರ್ಶಿ ಚಂದ್ರೇಶ್ ಪಿತ್ರೋಡಿ ವಂದಿಸಿದರು.

ಉಪಾಧ್ಯಕ್ಷ ಎಸ್ ವಿ ಭಟ್ , ಪ್ರೊ ಅರವಿಂದ ಹೆಬ್ಬಾರ್ , ಅಜಯ್ ಪಿ ಶೆಟ್ಟಿ , ಸಂಕೇತ್ ಮಂಜುಳಾ ಪ್ರಸಾದ್ ಮೊದಲಾದವರು ಅನಿಸಿಕೆ ವ್ಯಕ್ತಪಡಿಸಿದರು.

Previous Post

ಕೊರೋನ ಆತಂಕ : ಕೋವಿಡ್ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರ್ಕಾರ .!!

Next Post

ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ನಿಯಮ ಉಲ್ಲಂಘಿಸಿದ್ದಲ್ಲಿ ಕಾನೂನು ಕ್ರಮ ಜಾರಿ :ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ನಿಯಮ ಉಲ್ಲಂಘಿಸಿದ್ದಲ್ಲಿ ಕಾನೂನು ಕ್ರಮ ಜಾರಿ :ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026

Recent News

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved