Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಹೆದ್ದಾರಿ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ತ್ವರಿತವಾಗಿ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ..!!

Dhrishya News by Dhrishya News
19/12/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
11
VIEWS
Share on FacebookShare on Twitter

ಉಡುಪಿ :ಡಿಸೆಂಬರ್ 19:ದ್ರಶ್ಯ ನ್ಯೂಸ್ : ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ತ್ವರಿತವಾಗಿ ಪೂರ್ಣಗೊಳಿಸು ವುದರೊಂದಿಗೆ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಮುಂದಾಗಬೇಕು ಎಂದು ರಾಷ್ಟ್ರೀಯ ಹೆದ್ದಾರಿ ವಿಭಾಗದ ಇಂಜಿನಿಯರ್ ಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಸೂಚನೆ ನೀಡಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟಿçÃಯ ಹೆದ್ದಾರಿ 66 ಮತ್ತು 169, 169ಎ ಗೆ ಸಂಬAಧಿಸಿದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರಸ್ತುತ ಸಾರ್ವಜನಿಕ ಬಳಕೆಯಲ್ಲಿರುವ ರಸ್ತೆಯನ್ನು ಉನ್ನತೀಕರಣಗೊಳಿಸಿ ಕೈಗೊಂಡಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದ್ಯತೆ ಮೇಲೆ ಗುಣಮಟ್ಟದೊಂದಿಗೆ ತ್ವರಿತವಾಗಿ ಪೂರ್ಣಗೊಳಿಸಬೇಕು. ತಪ್ಪಿದ್ದಲ್ಲಿ ಸದರಿ ರಸ್ತೆಗಳಲ್ಲಿ ಸಂಚರಿಸುತ್ತಿರುವ ಸಾರ್ವಜನಿಕ ವಾಹನಗಳ ಸಂಚಾರಕ್ಕೆ ಅನಾನೂಕೂಲವಾಗಲಿದೆ ಎಂದರು.

ಕರಾವಳಿ ಬೈಪಾಸ್ ನಿಂದ ಮಲ್ಪೆ ವರೆಗೆ ಹೆದ್ದಾರಿ ರಸ್ತೆ ನಿರ್ಮಾಣ ಹಾಗೂ ಅಗಲೀಕರಣಕ್ಕೆ ಅಗತ್ಯವಿರುವ ಜಾಗವನ್ನು ಭೂ ಸ್ವಾಧೀನ ಕಾರ್ಯದಲ್ಲಿರುವ ತಾಂತ್ರಿಕ ತೊಂದರೆಗಳನ್ನು ಇಲಾಖೆ ಅಧಿಕಾರಿ ಹಾಗೂ ರಾಷ್ಟ್ರೀಯ ಹೆದ್ದಾರಿ ಸಮನ್ವಯ ದೊಂದಿಗೆ ಸರಿಪಡಿಸಿಕೊಂಡು ಭೂ ಸ್ವಾಧೀನ ಕಾರ್ಯವನ್ನು ಕೈಗೊಂಡು ಕಾಮಗಾರಿಗಳನ್ನು ಪ್ರಾರಂಭಿಸಬೇಕು ಎಂದರು.

ಉಡುಪಿ ನಗರದ ಇಂದ್ರಾಳಿ ಮೇಲ್ಸೇತುವೆ ಯ ಕಾಮಗಾರಿಗಳನ್ನು ನಿಗಧಿತ ಕಾಲಾವಧಿಯಲ್ಲಿ ಪೂರ್ಣಗೊಳಿಸಿ ಸದೇ ಇರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಈ ಸ್ಥಳಗಳಲ್ಲಿ ಸಾರ್ವಜನಿಕ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಗು ವುದರ ಜೊತೆಗೆ ಅಪಘಾತಗಳು ಸಹ ನಡೆಯುತ್ತವೆ. ಮುಂದಿನ ದಿನಗಳಲ್ಲಿ ಈ ರೀತಿ ಮುಂದುವರೆದರೆ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಸಂತೆಕಟ್ಟೆ ಅಂಡರ್ ಪಾಸ್ ರಸ್ತೆ ಕಾಮಗಾರಿಗಳಿಗೆ ಗುಣಮಟ್ಟದೊಂದಿಗೆ ಆಗುತ್ತಿಲ್ಲ ಹಾಗೂ ಕಾಮಗಾರಿಗಳು ಮಂದಗತಿಯಲ್ಲಿ ಸಾಗುತ್ತಿವೆ ಎಂಬ ದೂರುಗಳು ಕೇಳಿ ಬರುತ್ತಿವೆ. ಗುತ್ತಿಗೆದಾರರು ಹಾಗೂ ಸಂಬಧಪಟ್ಟ ಅಭಿಯಂತರರುಗಳು ಈ ಬಗ್ಗೆ ಎಚ್ಚರಿಕೆ ವಹಿಸಿ ಕಾರ್ಯ ನಿರ್ವಹಿಸಬೇಕು. ಆದಷ್ಟು ತ್ವರಿತ ಗತಿಯಲ್ಲಿ ಕೆಲಸಕಾರ್ಯಗಳನ್ನು ಮುಗಿಸಬೇಕು ಎಂದರು.

ಶಾಸಕ ಸುನೀಲ್ ಕುಮಾರ್ ಮಾತನಾಡಿ, ಸಾಣೂರಿನ ಗ್ರಾಮ ಪಂಚಾಯತಿ ಮುಂಭಾಗದ ರಾಷ್ಟೀಯ ಹೆದ್ದಾರಿ 66 ರಲ್ಲಿ ಸರ್ವೀಸ ರಸ್ತೆಯ ಅತ್ಯವಶ್ಯಕತೆಯಿದೆ. ಇದನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ತೊಂದರೆಯಾಗಲಿದೆ ಎಂದ ಅವರು, ಸಾಣೂರು ಬಳಿಯ ಸೇತುವೆ ಕಾಮಗಾರಿಯ ವೇಗವನ್ನು ಹೆಚ್ಚಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಪೌರಾಯುಕ್ತ ರಾಯಪ್ಪ, ರಾಷ್ಟೀಯ ಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಮೊಹಮದ್ ಅಜ್ಮಿ, ಗುತ್ತಿಗೆದಾರರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Previous Post

ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ನಿಯಮ ಉಲ್ಲಂಘಿಸಿದ್ದಲ್ಲಿ ಕಾನೂನು ಕ್ರಮ ಜಾರಿ :ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ..!!

Next Post

ಕೇಬಲ್ ಟಿ.ವಿ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ಅನೇಪೇಕ್ಷಿತ ಸುದ್ದಿ ಪ್ರಸಾರ ಮಾಡಿದ್ದಲ್ಲಿ ಕಾನೂನು ಕ್ರಮ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕೇಬಲ್ ಟಿ.ವಿ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ಅನೇಪೇಕ್ಷಿತ ಸುದ್ದಿ ಪ್ರಸಾರ ಮಾಡಿದ್ದಲ್ಲಿ ಕಾನೂನು ಕ್ರಮ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026

Recent News

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved