Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕೇಬಲ್ ಟಿ.ವಿ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ಅನೇಪೇಕ್ಷಿತ ಸುದ್ದಿ ಪ್ರಸಾರ ಮಾಡಿದ್ದಲ್ಲಿ ಕಾನೂನು ಕ್ರಮ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ..!!

Dhrishya News by Dhrishya News
19/12/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
10
VIEWS
Share on FacebookShare on Twitter

ಕೇಬಲ್ ಟಿ.ವಿ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ಅನೇಪೇಕ್ಷಿತ ಸುದ್ದಿ ಪ್ರಸಾರ ಮಾಡಿದ್ದಲ್ಲಿ ಕಾನೂನು ಕ್ರಮ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ಡಿಸೆಂಬರ್ 19 : ದ್ರಶ್ಯ ನ್ಯೂಸ್ : ಸ್ಥಳೀಯ ಕೇಬಲ್ ಟಿ.ವಿ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ಅನಪೇಕ್ಷಿತ ಸುದ್ದಿಗಳನ್ನು ಪ್ರಸಾರ ಮಾಡಿದ್ದಲ್ಲಿ ಅಂತಹ ಕೇಬಲ್ ಟಿ.ವಿ ಆಪರೇಟರ್ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕೇಬಲ್ ಟೆಲಿವಿಷನ್ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಕೇಬಲ್ ಟಿ.ವಿ ಯಲ್ಲಿ ಪ್ರಸಾರ ವಾಗುವ ಯಾವುದೇ ಕಾರ್ಯಕ್ರಮಗಳು ಸಮಾಜದಲ್ಲಿ ಶಾಂತಿ ಭಂಗ ತರುವ ಯಾವುದೇ ಸಮುದಾಯಗಳ ಮಧ್ಯೆ ವೈರತ್ವ ತರುವ, ನೋವು ಉಂಟು ಮಾಡುವಂತಹ ಕಾರ್ಯಕ್ರಮಗಳನ್ನು ಪ್ರಸಾರ ಮಾಡುವಂತಿಲ್ಲ ಹಾಗೂ ಜಾಹೀರಾತುಗಳು ಸಂಹಿತೆಗೆ ಅನುಗುಣವಾಗಿಲ್ಲದೇ ಇದ್ದಲ್ಲಿ ಅಥವಾ ಯಾವುದೇ ಆಧಾರವಿಲ್ಲದೇ ವಿವಿಧ ಧರ್ಮ , ಜನಾಂಗ, ಭಾಷೆ ಅಥವಾ ಪ್ರಾದೇಶಿಕ ಗುಂಪುಗಳ ಅಥವಾ ಜಾತಿ ನಡುವೆ ವೈಷ್ಯಮ್ಯದ ಅಥವಾ ವೈರತ್ವದ ಭಾವನೆಗಳನ್ನು ಬೆಳೆಸುವಂತಿದ್ದಲ್ಲಿ ಅವುಗಳನ್ನು ಪ್ರಸಾರ ಮಾಡುವಂತಿಲ್ಲ ಎಂದರು.

ಕೇಬಲ್ ಆಪ್‌ರೇಟರ್‌ಗಳ ಗ್ರಾಹಕರುಗಳು ನಿಗಧಿಪಡಿಸಿದ ದರವನ್ನು ವಸೂಲಿ ಮಾಡಬೇಕು. ಉತ್ತಮ ಗುಣಮಟ್ಟದ ನೆಟ್‌ವರ್ಕ್ ಸಿಗ್ನಲ್‌ಗಳನ್ನು ಒದಗಿಸಬೇಕು. ಈ ಬಗ್ಗೆ ದೂರುಗಳು ಬಂದಲ್ಲಿ ಕೇಬಲ್ ಆಪರೇಟರ್‌ಗಳನ್ನು ಹೊಣೆಗಾರರನ್ನಾಗಿ ಮಾಡಿ, ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಕೇಬಲ್ ಟೆಲಿವಿಷನ್ ನೆಟ್‌ವರ್ಕ್ ಕಾರ್ಯಕ್ರಮ ಕಾಯಿದೆಗಳು ಹಾಗೂ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಬೇಕು. ಒಂದೊಮ್ಮೆ ನಿಯಮ ಉಲ್ಲಂಘಿಸಿದ್ದಲ್ಲಿ ಕಾನೂನಿನಡಿಯಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು.

ಸಮಿತಿಯ ಕಾರ್ಯದರ್ಶಿ ಹಾಗೂ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ ಮಾತನಾಡಿ, ಸ್ಥಳೀಯ ಟಿ.ವಿ ಕಾರ್ಯಕ್ರಮಗಳ ಮೇಲೆ ಗಮನ ನೀಡಲಾಗಿದೆ. ಕೇಬಲ್ ಟಿ.ವಿ ಆಪರೇಟರ್‌ಗಳು ಗ್ರಾಹಕರೊಂದಿಗೆ ಸಂಯಮದೊಂದಿಗೆ ವರ್ತಿಸಿ, ಗುಣಮಟ್ಟದ ಸೇವೆಗಳನ್ನು ಒದಗಿಸಬೇಕು ಎಂದರು.

ಕೇಬಲ್ ಟಿ.ವಿ ಸಂಬಂಧಿಸಿದಂತೆ ಸಾರ್ವಜನಿಕರು ಯಾವುದೇ ರೀತಿಯ ದೂರುಗಳಿದ್ದಲ್ಲಿ ಜಿಲ್ಲಾ ಮಟ್ಟದ ದೂರು ಕೋಶವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಾಯರ್‌ಕೆರೆ, ಬ್ರಹ್ಮಗಿರಿ, ಉಡುಪಿ ಕಚೇರಿಯಲ್ಲಿ ತೆರೆಯಲಾಗಿದೆ. ಇಲ್ಲಿ ದೂರುಗಳನ್ನು ನೀಡಬಹುದಾಗಿದೆ ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಪವರ್ ಸಂಸ್ಥೆಯ ಸಾಧನಾ ಕಿಣಿ, ಶಿಕ್ಷಣ ತಜ್ಞ ರಾಮಕೃಷ್ಣ ರಾವ್, ವಿಶ್ವಾಸದ ಮನೆಯ ಅಧ್ಯಕ್ಷ ಮ್ಯಾಥೀವ್ ಕ್ಯಾಸ್ತಲೀನ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು

Previous Post

ಹೆದ್ದಾರಿ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ತ್ವರಿತವಾಗಿ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ..!!

Next Post

ಸ್ಮೃತಿ ಇರಾನಿ ಭೇಟಿಯಾದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್: ಕೇಂದ್ರ ಪುರಸ್ಕೃತ ಯೋಜನೆಗಳ ಅನುದಾನ ಬಿಡುಗಡೆಗೆ ಕೋರಿಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸ್ಮೃತಿ ಇರಾನಿ ಭೇಟಿಯಾದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್: ಕೇಂದ್ರ ಪುರಸ್ಕೃತ ಯೋಜನೆಗಳ ಅನುದಾನ ಬಿಡುಗಡೆಗೆ ಕೋರಿಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026
ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ

ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ

06/10/2026

Recent News

imunify-bot-check