Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಸ್ಮೃತಿ ಇರಾನಿ ಭೇಟಿಯಾದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್: ಕೇಂದ್ರ ಪುರಸ್ಕೃತ ಯೋಜನೆಗಳ ಅನುದಾನ ಬಿಡುಗಡೆಗೆ ಕೋರಿಕೆ..!!

Dhrishya News by Dhrishya News
20/12/2023
in ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
7
VIEWS
Share on FacebookShare on Twitter

ಬೆಳಗಾವಿ: ಡಿಸೆಂಬರ್ 20: ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಂಗಳವಾರ ನವದೆಹಲಿಯಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿಯವರನ್ನು ಭೇಟಿ ಮಾಡಿ, ಕೇಂದ್ರ ಪುರಸ್ಕೃತ ಯೋಜನೆಗಳ ಅನುದಾನ ಬಿಡುಗಡೆ ಕುರಿತಂತೆ ಸುದೀರ್ಘವಾಗಿ ಮಾತುಕತೆ ನಡೆಸಿದರು.

ಕೇಂದ್ರ ಪುರಸ್ಕೃತ ಯೋಜನೆಗಳಾದ ಸಖಿ ಒನ್ ಸ್ಟಾಪ್ ಸೆಂಟರ್, ಸಖಿ ನಿವಾಸ್, ಶಕ್ತಿ ಸದನ್, ಉಜ್ವಲ್ ಹಾಗೂ ಸ್ವಾಧಾರ ಗೃಹ ಯೋಜನೆಗಳ ಅನುದಾನ ಬಿಡುಗಡೆಗೊಳಿಸುವಂತೆ ವಿನಂತಿಸಿದರು. ಐಸಿಡಿಎಸ್ ಯೋಜನೆಯಡಿ ಅಂಗನವಾಡಿಗಳಿಗೆ ನೀಡಬೇಕಿರುವ ಅಕ್ಕಿ ಮತ್ತು ಗೋದಿ ಕಳೆದ ಒಂದು ವರ್ಷದಿಂದ ಬಿಡುಗಡೆಯಾಗದೆ ಬಾಕಿ ಉಳಿದಿರುವ ಕುರಿತು ಸಹ ಕೇಂದ್ರ ಸಚಿವರ ಗಮನ ಸೆಳೆದ ಲಕ್ಷ್ಮೀ ಹೆಬ್ಬಾಳಕರ್, ಕೂಡಲೆ ಬಿಡುಗಡೆಗೊಳಿಸಲು ಕ್ರಮ ತೆಗೆದುಕೊಳ್ಳುವಂತೆ ಕೋರಿದರು.

ಜೊತೆಗೆ, ರಾಜ್ಯದಲ್ಲಿ ಹೊಸದಾಗಿ ರಚನೆಯಾಗಿರುವ 51 ತಾಲೂಕುಗಳಿಗೆ ಶಿಶು ಅಭಿವೃದ್ಧಿ ಕಚೇರಿ ಮಂಜೂರು ಮಾಡುವಂತೆ ಮತ್ತು ಸಿಬ್ಬಂದಿ ನೀಡುವಂತೆ ಹಾಗೂ ಸಕ್ಷಮ್ ಯೋಜನೆಯಡಿಯ ಅಂಗನವಾಡಿ ಕೇಂದ್ರಗಳನ್ನು ಸ್ಮಾರ್ಟ ಕ್ಲಾಸ್ ರೂಂ ಆಗಿ ಪರಿವರ್ತಿಸಲು ಸಹ ಲಕ್ಷ್ಮೀ ಹೆಬ್ಬಾಳಕರ್ ಸ್ಮೃತಿ ಇರಾನಿ ಬಳಿ ಮನವಿ ಮಾಡಿದರು.

ಲಕ್ಷ್ಮೀ ಹೆಬ್ಬಾಳಕರ್ ಅವರ ಮನವಿಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸ್ಮೃತಿ ಇರಾನಿ, ತಕ್ಷಣ ಎಲ್ಲವುಗಳಿಗೆ ಸಂಬಂಧಿಸಿದಂತೆ ಸಮಗ್ರ ವರದಿ ನೀಡುವಂತೆ ಮತ್ತು ಅನುದಾನ ಬಿಡುಗಡೆಗೆ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆ ನೀಡಿದರು.

ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಜೆ.ಸಿ.ಪ್ರಕಾಶ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್ ಈ ಸಂದರ್ಭದಲ್ಲಿ ಇದ್ದರು.

Previous Post

ಕೇಬಲ್ ಟಿ.ವಿ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ಅನೇಪೇಕ್ಷಿತ ಸುದ್ದಿ ಪ್ರಸಾರ ಮಾಡಿದ್ದಲ್ಲಿ ಕಾನೂನು ಕ್ರಮ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ..!!

Next Post

ಉಡುಪಿ:ಕುಂಜಿಬೆಟ್ಟು ನಿವಾಸಿ  ಕಾಲೇಜು ವಿದ್ಯಾರ್ಥಿನಿ ನಾಪತ್ತೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ:ಕುಂಜಿಬೆಟ್ಟು ನಿವಾಸಿ  ಕಾಲೇಜು ವಿದ್ಯಾರ್ಥಿನಿ ನಾಪತ್ತೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

07/10/2026
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026

Recent News

imunify-bot-check