Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಮುನ್ನೆಚ್ಚರಿಕೆಯ ಮೂಲಕ ಕೊರೋನಾವನ್ನು ಹಿಮ್ಮೆಟ್ಟಿಸೋಣ – ಮುಖ್ಯಮಂತ್ರಿ ಸಿದ್ಧರಾಮಯ್ಯ’ ಸೂಚನೆ ..!!

Dhrishya News by Dhrishya News
20/12/2023
in ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
27
VIEWS
Share on FacebookShare on Twitter

ಬೆಂಗಳೂರು:ಡಿಸೆಂಬರ್ 20: ಜಗತ್ತಿನಾದ್ಯಂತ ಕೊರೊನಾ ಮತ್ತೆ ಉಲ್ಬಣಿಸುತ್ತಿದೆ. ರಾಜ್ಯದಲ್ಲಿ ಕೊವಿಡ್ -19 ವೈರಸ್ ಹರಡದಂತೆ ತಡೆಗಟ್ಟಲು ನಮ್ಮ ಸರ್ಕಾರವು ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತರಾಗಿದೆ. ನಮ್ಮ ಪ್ರಯತ್ನ ಫಲನೀಡಬೇಕಾದರೆ ಸಾರ್ವಜನಿಕರ ಸಹಕಾರವೂ ಅತಿ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಈ ಕುರಿತಂತೆ ಎಕ್ಸ್ ಮಾಡಿರುವಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಜನರ ಆರೋಗ್ಯದ ದೃಷ್ಟಿಯಿಂದ ನಾವು ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದ್ದೇವೆ. ಅವುಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ. ನಾವು ನೀವು ಜೊತೆಗೂಡಿ ಕೊರೊನಾ ಸಾಂಕ್ರಾಮಿಕವನ್ನು ಹಿಮ್ಮೆಟ್ಟಿಸೋಣ ಎಂಬುದಾಗಿ ಮನವಿ ಮಾಡಿದ್ದಾರೆ.

  • ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, ಗರ್ಭಿಣಿ ಮತ್ತು ಬಾಣಂತಿ ಮಹಿಳೆಯರು ಮನೆಯಿಂದ ಹೊರಹೋಗುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಿ.
  • ಜ್ವರ, ಕೆಮ್ಮು, ನೆಗಡಿ, ಉಸಿರಾಟ ಸಮಸ್ಯೆ ಕಂಡುಬಂದಲ್ಲಿ ತಕ್ಷಣವೇ ವೈದ್ಯರನ್ನು ಸಂಪರ್ಕಿಸಿ.
  • ವೈಯಕ್ತಿಕ ಸ್ವಚ್ಥತೆಯ ಕಡೆಗೆ ಹೆಚ್ಚು ಗಮನ ನೀಡಿ.
  • ಆರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ ಜನಸಂದಣಿ ಪ್ರದೇಶದಿಂದ ದೂರವಿರಿ.
  • ಅಂತಾರಾಷ್ಟ್ರೀಯ ಪ್ರಯಾಣದ ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಿ. ಮಾಸ್ಕ್ ಕಡ್ಡಾಯವಾಗಿ ಧರಿಸಿ.

ಈ ಮೇಲ್ಕಂಡ ಮುನ್ನೆಚ್ಚರಿಕೆ ಕ್ರಮಗಳನ್ನು ರಾಜ್ಯದ ಜನರು ತಪ್ಪದೇ ಪಾಲಿಸಿ. ಕೋವಿಡ್19ನಿಂದ ಕರ್ನಾಟಕವನ್ನು ದೂರವಿರಿಸಿ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮನವಿ ಮಾಡಿದ್ದಾರೆ.

https://x.com/CMofKarnataka/status/1737049274800812316?s=20

Previous Post

ಉಡುಪಿ:ಕುಂಜಿಬೆಟ್ಟು ನಿವಾಸಿ  ಕಾಲೇಜು ವಿದ್ಯಾರ್ಥಿನಿ ನಾಪತ್ತೆ..!!

Next Post

‘ಕ್ರಿಸ್ ಮಸ್’ ಪ್ರಯುಕ್ತ KSRTCಯಿಂದ 1000 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಜೊತೆಗೆ ಶೇ.10ರಷ್ಟು ರಿಯಾಯಿತಿ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

'ಕ್ರಿಸ್ ಮಸ್' ಪ್ರಯುಕ್ತ KSRTCಯಿಂದ 1000 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಜೊತೆಗೆ ಶೇ.10ರಷ್ಟು ರಿಯಾಯಿತಿ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

07/10/2026
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026

Recent News

imunify-bot-check