Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಶ್ರೀ ಪುತ್ತಿಗೆ ಪರ್ಯಾಯ ಮಹೋತ್ಸವದ ಅಂಗವಾಗಿ ಚಪ್ಪರ ಮುಹೂರ್ತ ಸಂಪನ್ನ..!!

Dhrishya News by Dhrishya News
20/12/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
51
VIEWS
Share on FacebookShare on Twitter

ಉಡುಪಿ : ಡಿಸೆಂಬರ್ 20:ದ್ರಶ್ಯ ನ್ಯೂಸ್ :ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರ ತೀರ್ಥರ ಚತುರ್ಥ ಪರ್ಯಾಯೋತ್ಸವದ ಅಂಗವಾಗಿ ಚಪ್ಪರ ಮುಹೂರ್ತ ಬುಧವಾರ ಇಂದು ನಡೆಯಿತು.

ರಾಘವೇಂದ್ರ ಕೊಡಂಚ ಅವರ ಪೌರೋಹಿತ್ಯದಲ್ಲಿ, ಚಪ್ಪರ ನಿರ್ವಹಣೆಯ ರಾಜೇಶ್ , ಮುಚ್ಚೂರು ರಾಮಚಂದ್ರ ಭಟ್, ನಾಗರಾಜ್‌ಉಪಾಧ್ಯ, ಮಠದ ಮೇಸ್ತ್ರಿ ಪದ್ಮನಾಭ ರವರಿಗೆ ಕಾರ್ಯ ನಿರ್ವಹಣೆಯ ಮುಹೂರ್ತ ಪ್ರಸಾದ ನೀಡಲಾಯಿತು.

ಸಮಿತಿಯ ಕಾರ್ಯಾಧ್ಯಕ್ಷರಾದ ರಘುಪತಿ ಭಟ್ ಅವರು ಪರ್ಯಾಯ ಪ್ರಚಾರ ವಾಹನ ಸ್ಟಿಕ್ಕರ್ಸ್ ಗಳನ್ನು ಬಿಡುಗಡೆ ಮಾಡಿದರು.

ಶ್ರೀ ಮಠದ ದಿವಾನರಾದ ನಾಗರಾಜ ಆಚಾರ್ಯ, ಪ್ರಸನ್ನ ಆಚಾರ್ಯ, ಕೋಶಾಧಿಕಾರಿ ರಂಜನ್ ಕಲ್ಕೂರ್ , ಕಾರ್ಯದರ್ಶಿ ರಾಘವೇಂದ್ರ ಕಿಣಿ, ಸಮಿತಿಯ ಪದಾಧಿಕಾರಿಗಳಾದ ಗುರುರಾಜ ಉಪಾಧ್ಯ, ವಿಷ್ಣುಮೂರ್ತಿ ಉಪಾಧ್ಯ, ರವೀಂದ್ರ ಆಚಾರ್ಯ, ರಘುಪತಿ ರಾವ್, ಹಯವದನ ಭಟ್, ರಾಮ ಕೊಡಂಚ , ನಾಗರಾಜ ರಾವ್, ರಾಮಚಂದ್ರ ಸನಿಲ್, ಸುಮಿತ್ರಾ ಕೆರೆಮಠ, ಅಮಿತ ಕ್ರಮಧಾರಿ, ಸರೋಜಾ, ಗೀತಾ ಮೊದಲಾದವರು ಉಪಸ್ಥಿತರಿದ್ದರು. ಪುತ್ತಿಗೆ ಮಠದ ರಮೇಶ್ ಭಟ್ ಕೆ. ಸ್ವಾಗತಿಸಿ ಧನ್ಯವಾದ ಸಮರ್ಪಿಸಿದರು.

Previous Post

ಉಡುಪಿ : ನಿಟ್ಟೂರಿನ ರಾಜ್ಯ ಮಹಿಳಾ ನಿಲಯದಲ್ಲಿ ಹೊಸ ಬದುಕಿಗೆ ಪಾದಾರ್ಪಣೆ ಮಾಡಿದ ಎರಡು ಜೋಡಿಗಳು..!!

Next Post

ಉಡುಪಿ : ಕಿಶೋರ ಯಕ್ಷಗಾನ ಸಂಭ್ರಮ – 2023 ಸಮಾರೋಪ ಸಮಾರಂಭ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಕಿಶೋರ ಯಕ್ಷಗಾನ ಸಂಭ್ರಮ - 2023 ಸಮಾರೋಪ ಸಮಾರಂಭ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

07/10/2026
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026

Recent News

imunify-bot-check