Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ : ಪ್ರತಿಷ್ಟಿತ ಅಲೆವೂರು ಗ್ರೂಪ್ ಅವಾರ್ಡ್‌ಗೆ ಖ್ಯಾತ ನ್ಯಾಯವಾದಿ ಎಂ ಶಾಂತಾರಾಮ್ ಶೆಟ್ಟಿ ಆಯ್ಕೆ..!!

Dhrishya News by Dhrishya News
20/12/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
26
VIEWS
Share on FacebookShare on Twitter

ಉಡುಪಿ:ಡಿಸೆಂಬರ್ 20: ದ್ರಶ್ಯ ನ್ಯೂಸ್ :ಅಲೆವೂರು ಗ್ರೂಪ್ ಫೋರ್ ಎಜ್ಯುಕೇಷನ್ ವತಿಯಿಂದ ನೀಡಲಾಗುವ 2023ನೇ ಸಾಲಿನ ಪ್ರತಿಷ್ಟಿತ ಅಲೆವೂರು ಗ್ರೂಪ್ ಅವಾರ್ಡ್‌ಗೆ ಖ್ಯಾತ ನ್ಯಾಯವಾದಿ ಹಾಗೂ ನೋಟರಿ ಎಂ. ಶಾಂತಾರಾಮ್ ಶೆಟ್ಟಿ ಆಯ್ಕೆಯಾಗಿದ್ದಾರೆ.

ಡಿ. 23ರಂದು ಶನಿವಾರ ಬೆಳಿಗ್ಗೆ 9.30ಕ್ಕೆ ಅಲೆವೂರಿನ ಶಾಂತಿನಿಕೇತನ ಆಂಗ್ಲ ಮಾಧ್ಯಮ ಶಾಲೆಯ 19ನೇ ವಾರ್ಷಿಕೋತ್ಸವ ಸಂದರ್ಭದಲ್ಲಿ ಎಲ್ಐಸಿ ಆಫ್ ಇಂಡಿಯಾದ ಉಡುಪಿ ವಿಭಾಗದ ಸೀನಿಯರ್ ಡಿವಿಜನಲ್ ಮ್ಯಾನೇಜರ್ ರಾಜೇಶ್ ವಿ. ಮುಧೋಳ್ ಅವರು ಶಾಂತಾರಾಮ್ ಶೆಟ್ಟಿ ಅವರಿಗೆ ಬೆಳ್ಳಿ ಫಲಕ ಸಹಿತ ಅಲೆವೂರು ಗ್ರೂಪ್ ಪ್ರಶಸ್ತಿ ಪ್ರದಾನ ಮಾಡಲಿರುವರು. ವಿ4 ಡೆವಲಪರ್ಸ್ ನ ಆಡಳಿತ ಪಾಲುದಾರ ಕಾರ್ತಿಕ್ ಶೆಟ್ಟಿ ಅವರು ಮುಖ್ಯ ಅಥಿತಿಯಾಗಿ ಪಾಲ್ಗೊಳ್ಳಲಿರುವರು. ಅಲೆವೂರು ಗ್ರೂಪ್ ಫೊರ್ ಎಜುಕೇಶನ್ ಅಧ್ಯಕ್ಷ ಅಲೆವೂರು ಗಣಪತಿ ಕಿಣಿ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿರುವರು ಎಂದು ಅಲೆವೂರು ಗ್ರೂಪ್ ಫೋರ್ ಎಜುಕೇಶನ್ ಕಾರ್ಯದರ್ಶಿ ಎ. ದಿನೇಶ್ ಕಿಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಹಿಂದೆ ಪಿ.ರವೀಂದ್ರ ನಾಯಕ್, ಮುರಾರಿ ಬಲ್ಲಾಳ್(ಮರಣೋತ್ತರ), ರಮೇಶ್ ರಾವ್, ಡಾ. ರಮಾನಂದ ಭಟ್(ಮರಣೋತ್ತರ), ಡಾ. ಯು.ಎಮ್. ವೈದ್ಯ, ಡಾ. ಮೋಹನ್ ಆಳ್ವಾ, ಶಿರ್ತಾಡಿ ವಿಲಿಯಂ ಪಿಂಟೋ, ಶ್ರೀಮತಿ ಸಾರಾ ಅಬೂಬಕ್ಕರ್, ಡಾ. ಪ್ರತಾಪ್ ಕುಮಾರ್, ಪ್ರೊ. ಎಮ್.ಡಿ.ನಂಜುಡ, ಡಾ. ಪಿ.ವಿ. ಭಂಡಾರಿ, ಡಾ. ಎನ್.ಎ.ಮಧ್ಯಸ್ಥ, ಎ. ಈಶ್ವರಯ್ಯ, ಡಾ. ವೈ. ಎನ್. ಶೆಟ್ಟಿ, ಪ್ರೊ. ಪ್ರಹ್ಲಾದ ಆಚಾರ್ಯ, ಪ್ರೊ. ಮ್ಯಾಥ್ಯೂ ಸಿ. ನೈನನ್, ಡಾ. ಎ.ಪಿ. ಭಟ್, ಪ್ರೊ. ಉದ್ಯಾವರ ಮಾಧವ ಆಚಾರ್ಯ, ಡಾ. ಶಶಿಕಿರಣ್ ಉಮಾಕಾಂತ್ ಅವರಿಗೆ ಅಲೆವೂರು ಗ್ರೂಪ್ ಅವಾರ್ಡ್ ನೀಡಿ ಗೌರವಿಸಲಾಗಿತ್ತು.

Previous Post

ಮಣಿಪಾಲ : ಎಂಐಟಿಯಲ್ಲಿ ಸ್ಮಾರ್ಟ್‌ ಇಂಡಿಯ ಹ್ಯಾಕಥಾನ್‌ 2023 : ಮಾಹೆ ಉಪಕುಲಪತಿಯವರಿಂದ ಉದ್ಘಾಟನೆ..!!

Next Post

ಕಾರ್ಕಳ : ಮರಕ್ಕೆ ಗುದ್ದಿದ ಟೂರಿಸ್ಟ್ ಬಸ್‌ – ಇಬ್ಬರು ವಿದ್ಯಾರ್ಥಿಗಳಿಗೆ ಗಾಯ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ : ಮರಕ್ಕೆ ಗುದ್ದಿದ ಟೂರಿಸ್ಟ್ ಬಸ್‌ - ಇಬ್ಬರು ವಿದ್ಯಾರ್ಥಿಗಳಿಗೆ ಗಾಯ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಚ್ಚಿಲ ದಸರಾ–2026ಕ್ಕೆ ಅದ್ಧೂರಿ ಸಿದ್ಧತೆ: ಅ.11ರಿಂದ 21ರವರೆಗೆ ವೈವಿಧ್ಯಮಯ ಕಾರ್ಯಕ್ರಮ

ಉಚ್ಚಿಲ ದಸರಾ–2026ಕ್ಕೆ ಅದ್ಧೂರಿ ಸಿದ್ಧತೆ: ಅ.11ರಿಂದ 21ರವರೆಗೆ ವೈವಿಧ್ಯಮಯ ಕಾರ್ಯಕ್ರಮ

09/10/2026
ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೆಸ್ಕಾಂ ಸಬ್ ಸ್ಟೇಷನ್ ಗಳನ್ನು ಮೇಲ್ದರ್ಜೆಗೇರಿಸಲು ಇಂಧನ ಸಚಿವ ಕೆ. ಜೆ. ಜಾರ್ಜ್ ರವರಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ

ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೆಸ್ಕಾಂ ಸಬ್ ಸ್ಟೇಷನ್ ಗಳನ್ನು ಮೇಲ್ದರ್ಜೆಗೇರಿಸಲು ಇಂಧನ ಸಚಿವ ಕೆ. ಜೆ. ಜಾರ್ಜ್ ರವರಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ

09/10/2026
ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

07/10/2026
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026

Recent News

imunify-bot-check