Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾರ್ಕಳ : ಮರಕ್ಕೆ ಗುದ್ದಿದ ಟೂರಿಸ್ಟ್ ಬಸ್‌ – ಇಬ್ಬರು ವಿದ್ಯಾರ್ಥಿಗಳಿಗೆ ಗಾಯ..!

Dhrishya News by Dhrishya News
21/12/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
25
VIEWS
Share on FacebookShare on Twitter

ಕಾರ್ಕಳ :ಡಿಸೆಂಬರ್ 21: ದ್ರಶ್ಯ ನ್ಯೂಸ್ : ಶೈಕ್ಷಣಿಕ ಪ್ರವಾಸ ತೆರಳಿದ್ದ ಸರಕಾರಿ ಬಸ್‌ ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ಮಾಳದಲ್ಲಿ ಮರಕ್ಕೆ ಡಿಕ್ಕಿಯಾಗಿದ್ದು ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಉತ್ತರ ಕನ್ನಡದ ಅಂಕೋಲಾ ತಾಲೂಕಿನ ಹಾರ್ವಾಡ ಸರಕಾರಿ ಪ್ರೌಢಶಾಲೆಯ ಮಕ್ಕಳು ಮಂಗಳವಾರ ಕುದುರೆಮುಖ ಹಾಗೂ ಶೃಂಗೇರಿಗೆ ಪ್ರವಾಸ ಹೊರಟಿದ್ದರು.

ಬುಧವಾರ ಮಧ್ಯಾಹ್ನ ವಾಪಸಾಗುತ್ತಿದ್ದ ವೇಳೆ ಮಾಳದಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿದೆ. ಬಸ್‌ನಲ್ಲಿ 43 ಮಂದಿ ವಿದ್ಯಾರ್ಥಿಗಳು, ಐವರು ಶಿಕ್ಷಕರಿದ್ದು ಅವರ ಪೈಕಿ ಇಬ್ಬರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳು ವಿದ್ಯಾರ್ಥಿಗಳಿಗೆ ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಘಟನಾ ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.

Previous Post

ಉಡುಪಿ : ಪ್ರತಿಷ್ಟಿತ ಅಲೆವೂರು ಗ್ರೂಪ್ ಅವಾರ್ಡ್‌ಗೆ ಖ್ಯಾತ ನ್ಯಾಯವಾದಿ ಎಂ ಶಾಂತಾರಾಮ್ ಶೆಟ್ಟಿ ಆಯ್ಕೆ..!!

Next Post

ಉಡುಪಿ :ಗ್ಯಾಸ್ ಸಂಪರ್ಕಕ್ಕೆ ಆಧಾರ್ ಲಿಂಕ್ ಮಾಡಿಸಲು ಯಾವುದೇ ಸಮಯ ನಿಗದಿ ಪಡಿಸಿಲ್ಲ:ಇಲಾಖೆಯಿಂದ ಸ್ಪಷ್ಟನೆ .!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ಗ್ಯಾಸ್ ಸಂಪರ್ಕಕ್ಕೆ ಆಧಾರ್ ಲಿಂಕ್ ಮಾಡಿಸಲು ಯಾವುದೇ ಸಮಯ ನಿಗದಿ ಪಡಿಸಿಲ್ಲ:ಇಲಾಖೆಯಿಂದ ಸ್ಪಷ್ಟನೆ .!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಚ್ಚಿಲ ದಸರಾ–2026ಕ್ಕೆ ಅದ್ಧೂರಿ ಸಿದ್ಧತೆ: ಅ.11ರಿಂದ 21ರವರೆಗೆ ವೈವಿಧ್ಯಮಯ ಕಾರ್ಯಕ್ರಮ

09/10/2026
ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೆಸ್ಕಾಂ ಸಬ್ ಸ್ಟೇಷನ್ ಗಳನ್ನು ಮೇಲ್ದರ್ಜೆಗೇರಿಸಲು ಇಂಧನ ಸಚಿವ ಕೆ. ಜೆ. ಜಾರ್ಜ್ ರವರಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ

ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

07/10/2026
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026

Recent News

imunify-bot-check