Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ :ಗ್ಯಾಸ್ ಸಂಪರ್ಕಕ್ಕೆ ಆಧಾರ್ ಲಿಂಕ್ ಮಾಡಿಸಲು ಯಾವುದೇ ಸಮಯ ನಿಗದಿ ಪಡಿಸಿಲ್ಲ:ಇಲಾಖೆಯಿಂದ ಸ್ಪಷ್ಟನೆ .!!

Dhrishya News by Dhrishya News
21/12/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
58
VIEWS
Share on FacebookShare on Twitter

ಉಡುಪಿ :ಡಿಸೆಂಬರ್ 21:ದ್ರಶ್ಯ ನ್ಯೂಸ್ : ಈ ಬಗ್ಗೆ ಉಜ್ವಲ ಯೋಜನೆಯ ನೋಡಲ್ ಅಧಿಕಾರಿ ರಾಹುಲ್ ಅವರನ್ನು ಸಂಪರ್ಕಿಸಿ ವೈರಲ್ ಆಗಿರುವ ಸಂದೇಶದ ಕುರಿತು ಪ್ರಶ್ನಿಸಿದಾಗ, ಅದೊಂದು ಫೇಕ್ ಸುದ್ದಿ ಎಂದು ತಳ್ಳಿ ಹಾಕಿದರು. ಕೆವೈಸಿ ಮಾಡಿರುವವರಿಗೆ ಸಬ್ಸಿಡಿ ಮತ್ತೆ ನೀಡುವ ಹಾಗೂ ಮಾಡಿಸದಿದ್ದವರಿಗೆ ಸಿಲಿಂಡ‌ರ್ ಒಂದರ ದರ ಹೆಚ್ಚಾಗುವ ಸುದ್ದಿ ಸಂಪೂರ್ಣ ಸುಳ್ಳು ಎಂದು ಸ್ಪಷ್ಟಪಡಿಸಿದರು.

ಕೇಂದ್ರದ ಪೆಟ್ರೋಲಿಯಂ ಮತ್ತು ನ್ಯಾಚುರಲ್ ಗ್ಯಾಸ್ ಸಚಿವಾಲಯ ದಿಂದ ಬಂದಿರುವ ನೋಟಿಫಿಕೇಷನ್‌ನಲ್ಲಿ ಕೇಂದ್ರ ಸರಕಾರದ ಉಜ್ವಲ (ಪಿಎಂಯುವೈ) ಹಾಗೂ ಪಹಲ್ ಯೋಜನೆಯ ಫಲಾನುಭವಿಗಳ ಗ್ಯಾಸ್ ಸಂಪರ್ಕವನ್ನು ಆಧಾರ್ ದೃಢೀಕರಣದೊಂದಿಗೆ ಆದ್ಯತೆಯ ನೆಲೆಯಲ್ಲಿ ಕೆವೈಸಿ ಮಾಡುವ ಸೂಚನೆ ಮಾತ್ರ ಇದ್ದು ಬೇರೆ ಯಾವುದೇ ಪ್ರಸ್ತಾಪವೂ ಇರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಗ್ಯಾಸ್‌ ಸಂಪರ್ಕ ಹೊಂದಿರುವವರೆಲ್ಲರೂ ಕೈವೈಸಿ ಮಾಡಿಸಬೇಕು. ಆದರೆ ಅವರಿಗೆ ಯಾವುದೇ ಸಮಯವನ್ನು ನಿಗದಿ ಪಡಿಸಿಲ್ಲ.ಕೊನೆಯ ದಿನವನ್ನೂ ತಿಳಿಸಿಲ್ಲ. ಸಬ್ಸಿಡಿ ಮತ್ತೆ ನೀಡುವ ಪ್ರಸ್ತಾಪವಂತೂ ಇಲ್ಲವೇ ಇಲ್ಲ. ಈಗ ಉಜ್ವಲ ಫಲಾನು ಭವಿಗಳನ್ನು ಹೊರತು ಪಡಿಸಿ ಬೇರೆ ಯಾರಿಗೂ ಅನಿಲದ ಸಿಲಿಂಡರ್‌ನಲ್ಲಿ ಸಬ್ಸಿಡಿ ಸಿಗುತ್ತಿಲ್ಲ.  ಬಳಕೆದಾರರು ಗೊಂದಲಕ್ಕೊಳ ಗಾಗಬಾರದು ಎಂದು ಅವರು ತಿಳಿಸಿದರು.

ಘಟನೆಯ ವಿವರ ಇ-ಕೆವೈಸಿ ಮಾಡಿಸಿಕೊಳ್ಳಲು ಏಕಾಏಕಿ ಗ್ಯಾಸ್‌ ಏಜೆನ್ಸಿಗಳ ಕಚೇರಿಗೆ ಧಾವಿಸುತ್ತಿರುವ ದೃಶ್ಯ ಜಿಲ್ಲೆಯಾದ್ಯಂತ ಕಂಡುಬರುತ್ತಿದೆ.ಆಧಾರ್‌ ಲಿಂಕ್‌ ಮಾಡಿಸಿ, ಇ-ಕೆವೈಸಿ ಮಾಡದೇ ಇದ್ದರೆ ಸಬ್ಸಿಡಿ ಬರುವುದಿಲ್ಲ, ಗೃಹ ಬಳಕೆಯ ಸಂಪರ್ಕ ವಾಣಿಜ್ಯ ಬಳಕೆಯ ಗ್ಯಾಸ್‌ ಸಂಪರ್ಕವಾಗಿ ಬದಲಾಗಲಿದೆ, ಗ್ಯಾಸ್‌ ಸಂಪರ್ಕ ರದ್ದಾಗಲಿದೆ ಎಂಬಿತ್ಯಾದಿ ಸುಳ್ಳು ಸಂದೇಶ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಗ್ರಾಹಕರು ಗೊಂದಲಕ್ಕೆ ಒಳಗಾಗಿ ಮಂಗಳವಾರ ಬೆಳಗ್ಗಿನಿಂದಲೇ ಗ್ಯಾಸ್‌ ಏಜೆನ್ಸಿಗಳ ಕಚೇರಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಿಕೊಳ್ಳಲು ಸರತಿ ಸಾಲ್ಲಿನಲಿ ಬರುತಿದ್ದಾರೆ

ಗ್ಯಾಸ್‌ ಸಂಪರ್ಕ ಇರುವವರು ಡಿ. 31ರೊಳಗೆ ಆಧಾರ್‌ ಕಾರ್ಡ್‌, ಬ್ಯಾಂಕ್‌ ಪಾಸ್‌ಬುಕ್‌ ಮತ್ತು ಗ್ಯಾಸ್‌ ಏಜೆನ್ಸಿ ನೀಡಿರುವ ಪುಸ್ತಕ ಅಥವಾ ಕಾರ್ಡ್‌ನೊಂದಿಗೆ ಏಜೆನ್ಸಿ ಕಚೇರಿಗೆ ಭೇಟಿ ನೀಡಿ, ಕೆವೈಸಿ ಮಾಡಿಸಬೇಕು. ಕೆವೈಸಿ ಮಾಡಿಸಿದರೆ ಜ. 1ರಿಂದ ಸಬ್ಸಿಡಿ ಬರುತ್ತದೆ. ಈಗ ಇರುವ ಸಿಲಿಂಡರ್‌ಗೆ 903 ರೂ. ಇದ್ದು, ಸಬ್ಸಿಡಿಯ ಅನಂತರ 500 ರೂ.ಗಳಿಗೆ ಸಿಗುತ್ತದೆ. ಕೆವೈಸಿ ಮಾಡದಿದ್ದರೆ ಸಬ್ಸಿಡಿ ರಹಿತವಾಗಿ ಗ್ಯಾಸ್‌ ಸಂಪರ್ಕವು ಕಮರ್ಶಿಯಲ್‌ ಆಗಿ ಮಾರ್ಪಡುತ್ತದೆ. ಆಗ ಗ್ಯಾಸ್‌ಗೆ 1,400 ರೂ. ನೀಡಬೇಕಾಗುತ್ತದೆ ಎಂಬಿತ್ಯಾದಿ ಸಂದೇಶ ಎಲ್ಲೆಡೆ ಹರಿದಾದಡಿತ್ತು

Previous Post

ಕಾರ್ಕಳ : ಮರಕ್ಕೆ ಗುದ್ದಿದ ಟೂರಿಸ್ಟ್ ಬಸ್‌ – ಇಬ್ಬರು ವಿದ್ಯಾರ್ಥಿಗಳಿಗೆ ಗಾಯ..!

Next Post

ಬೆಳ್ತಂಗಡಿ: ಕರಿಮಣಿ ಸರ ಕದ್ದ ಇಬ್ಬರು ಕಳ್ಳಿಯರ ಬಂಧನ ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬೆಳ್ತಂಗಡಿ: ಕರಿಮಣಿ ಸರ ಕದ್ದ ಇಬ್ಬರು ಕಳ್ಳಿಯರ ಬಂಧನ ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಚ್ಚಿಲ ದಸರಾ–2026ಕ್ಕೆ ಅದ್ಧೂರಿ ಸಿದ್ಧತೆ: ಅ.11ರಿಂದ 21ರವರೆಗೆ ವೈವಿಧ್ಯಮಯ ಕಾರ್ಯಕ್ರಮ

ಉಚ್ಚಿಲ ದಸರಾ–2026ಕ್ಕೆ ಅದ್ಧೂರಿ ಸಿದ್ಧತೆ: ಅ.11ರಿಂದ 21ರವರೆಗೆ ವೈವಿಧ್ಯಮಯ ಕಾರ್ಯಕ್ರಮ

09/10/2026
ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೆಸ್ಕಾಂ ಸಬ್ ಸ್ಟೇಷನ್ ಗಳನ್ನು ಮೇಲ್ದರ್ಜೆಗೇರಿಸಲು ಇಂಧನ ಸಚಿವ ಕೆ. ಜೆ. ಜಾರ್ಜ್ ರವರಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ

ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೆಸ್ಕಾಂ ಸಬ್ ಸ್ಟೇಷನ್ ಗಳನ್ನು ಮೇಲ್ದರ್ಜೆಗೇರಿಸಲು ಇಂಧನ ಸಚಿವ ಕೆ. ಜೆ. ಜಾರ್ಜ್ ರವರಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ

09/10/2026
ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

07/10/2026
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026

Recent News

imunify-bot-check