Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕುಂದಾಪುರ : 7ನೇ ತರಗತಿ ವಿಧ್ಯಾರ್ಥಿನಿ ಬಾವಿಗೆ ಹಾರಿ ಆತ್ಮಹತ್ಯೆ..!!

Dhrishya News by Dhrishya News
21/12/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
86
VIEWS
Share on FacebookShare on Twitter

ಕುಂದಾಪುರ : ಡಿಸೆಂಬರ್ 21 :ದ್ರಶ್ಯ ನ್ಯೂಸ್ : ಬಾವಿಗೆ ಬಾರಿ 7ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರದ ಕೋಣಿ ಎಂಬಲ್ಲಿ ಡಿಸೆಂಬರ್ 20ರ ಬುಧವಾರ ಸಂಜೆ ನಡೆದಿದೆ. ಮೃತ ಬಾಲಕಿಯನ್ನು ಕೋಣಿ ನಿವಾಸಿ ರಾಜಶೇಖರ ಎಂಬವರ ಪುತ್ರಿ ರಿಷಿತಾ (13) ಎಂದು ಗುರುತಿಸಲಾಗಿದೆ.

ರಿಷಿತಾ ನಿನ್ನೆ ಸಂಜೆ ಶಾಲೆ ಮುಗಿಸಿ ಬಂದು ಮನೆ ಬಳಿ ಇದ್ದ ಬೊಬ್ಬರ್ಯ ದೇವಸ್ಥಾನದ ಬಳಿ ತೆರಳಿದ್ದು, ಸ್ವಲ್ಪ ಹೊತ್ತಾದರು ವಾಪಾಸು ಬಾರದೇ ಇದ್ದಾಗ ತಾಯಿ ಹುಡುಕಾಡಿದಾಗ ಮನೆಯ ಬಾವಿ ಬಳಿ ಆಕೆಯ ಮೃತದೇಹ ಪತ್ತೆಯಾಗಿದೆ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ರಿಷಿತಾಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರೆದಿದೆ.

Previous Post

“ನಂದಿನಿ” ಬ್ರಾಂಡ್‌ನ ಹೊಸ ಉತ್ಪನ್ನಗಳ ಲೋಕಾರ್ಪಣೆ ..!!

Next Post

ಕೊರೊನಾ ಬಗ್ಗೆ ಆತಂಕ ಬೇಡ, ಎಚ್ಚರಿಕೆಯಿಂದಿದ್ದರೆ ಸಾಕು:ಸಿ ಎಂ ಸಿದ್ದರಾಮಯ್ಯ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕೊರೊನಾ ಬಗ್ಗೆ ಆತಂಕ ಬೇಡ, ಎಚ್ಚರಿಕೆಯಿಂದಿದ್ದರೆ ಸಾಕು:ಸಿ ಎಂ ಸಿದ್ದರಾಮಯ್ಯ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕುಂದಾಪುರ: ಕೆನರಾ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ನಿಂದ ₹1.64 ಲಕ್ಷ ವಂಚನೆ

ಕುಂದಾಪುರ: ಕೆನರಾ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ನಿಂದ ₹1.64 ಲಕ್ಷ ವಂಚನೆ

09/10/2026
ಉಡುಪಿ: ಕ್ರೆಡಿಟ್ ಕಾರ್ಡ್‌ನಿಂದ ₹1.13 ಲಕ್ಷ ಅಕ್ರಮ ವರ್ಗಾವಣೆ

ಉಡುಪಿ: ಕ್ರೆಡಿಟ್ ಕಾರ್ಡ್‌ನಿಂದ ₹1.13 ಲಕ್ಷ ಅಕ್ರಮ ವರ್ಗಾವಣೆ

09/10/2026
ಉಡುಪಿ: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಿನಲ್ಲಿ 14.35 ಲಕ್ಷ ರೂ. ವಂಚನೆ..!

ಉಡುಪಿ: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಿನಲ್ಲಿ 14.35 ಲಕ್ಷ ರೂ. ವಂಚನೆ..!

09/10/2026
ಉಚ್ಚಿಲ ದಸರಾ–2026ಕ್ಕೆ ಅದ್ಧೂರಿ ಸಿದ್ಧತೆ: ಅ.11ರಿಂದ 21ರವರೆಗೆ ವೈವಿಧ್ಯಮಯ ಕಾರ್ಯಕ್ರಮ

ಉಚ್ಚಿಲ ದಸರಾ–2026ಕ್ಕೆ ಅದ್ಧೂರಿ ಸಿದ್ಧತೆ: ಅ.11ರಿಂದ 21ರವರೆಗೆ ವೈವಿಧ್ಯಮಯ ಕಾರ್ಯಕ್ರಮ

09/10/2026

Recent News

imunify-bot-check