Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಎಸ್ಎಎಸ್ಎಸ್ ಜಿಲ್ಲಾ ಮಹಿಳಾ ಘಟಕ ಅಸ್ತಿತ್ವಕ್ಕೆ ಸಂಚಾಲಕಿಯಾಗಿ ತಾರಾ ಉಮೇಶ್ ಆಚಾರ್ಯ ಆಯ್ಕೆ..!!

Dhrishya News by Dhrishya News
22/12/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
13
VIEWS
Share on FacebookShare on Twitter

ಉಡುಪಿ :ಡಿಸೆಂಬರ್ 22:ದ್ರಶ್ಯ ನ್ಯೂಸ್ “ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ”(SASS) ಇದರ ರಾಷ್ಟ್ರೀಯ ಅಧ್ಯಕ್ಷರಾಗಿರುವ ಟಿ.ಬಿ.ಶೇಖರ್ ಜೀ ಹಾಗೂ ರಾಜ್ಯಾಧ್ಯಕ್ಷರಾದ ಡಾ.ಜಯರಾಂ ಜೀ ಯವರ ನಿರ್ದೇಶನದ ಮೇರೆಗೆ, ಉಡುಪಿ ಜಿಲ್ಲಾ ಎಸ್ಎಎಸ್ಎಸ್ ಮಹಿಳಾ ಸಂಚಾಲಕಿಯಾಗಿ ತಾರಾ ಉಮೇಶ್ ಆಚಾರ್ಯ ಇವರನ್ನು ನಿಯೋಜಿಸಲಾಗಿದೆ.

ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ನ ಉಡುಪಿ ಜಿಲ್ಲಾಧ್ಯಕ್ಷರಾದ ರಾಧಾಕೃಷ್ಣ ಮೆಂಡನ್ ರವರು ಈ ಆಯ್ಕೆಯನ್ನು ಅನುಮೋದಿಸಿದ್ದು,ಇದೇ ತಿಂಗಳ ಡಿಸೆಂಬರ್ 31 ನೇ ತಾರೀಕಿನಂದು ಭಾನುವಾರ, ಬೆಳಿಗ್ಗೆ 10.30 ಗಂಟೆಗೆ ಸರಿಯಾಗಿ, ಶಬರಿಮಲೆ ಶ್ರೀ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ ಮತ್ತು ತಾಲೂಕು ,ಹಾಗೂ ಶ್ರೀ ಅಯ್ಯಪ್ಪ ಮಂದಿರ (ರಿ) ಮಲ್ಪೆ ಇದರ ಜಂಟಿ ಆಶ್ರಯದೊಂದಿಗೆ ಮಲ್ಪೆಯ ಅಯ್ಯಪ್ಪ ಮಂದಿರ ವಠಾರದಲ್ಲಿ ನಡೆಯಲಿರುವ “ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತರ ಸಮಾವೇಶ” ಮತ್ತು “ಹರಿವರಾಸನಂ ಶತಮಾನೋತ್ಸವ” ಆಚರಣೆಯ ಸಮಾರಂಭದ ಸಂದರ್ಭದಲ್ಲಿ , ಉಡುಪಿ ಜಿಲ್ಲಾ ಮಹಿಳಾ SASS ನ ಪದಗ್ರಹಣ ಕಾರ್ಯಕ್ರಮವು ನೆರವೇರಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Previous Post

ಉಡುಪಿ : ಶ್ರೀ ಕೃಷ್ಣನ ದರ್ಶನ ಪಡೆದ ನಟಿ ಸಾಯಿ ಪಲ್ಲವಿ…!!

Next Post

ನಾನು ಶಂಕುಸ್ಥಾಪನೆ ಮಾಡಿದ ತರಬೇತಿ ಕೇಂದ್ರ ಮತ್ತು ಭವನವನ್ನು ನಾನೇ ಉದ್ಘಾಟಿಸುತ್ತೇನೆ: ಸಿ.ಎಂ ಅಭಯ..!! 

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನಾನು ಶಂಕುಸ್ಥಾಪನೆ ಮಾಡಿದ ತರಬೇತಿ ಕೇಂದ್ರ ಮತ್ತು ಭವನವನ್ನು ನಾನೇ ಉದ್ಘಾಟಿಸುತ್ತೇನೆ: ಸಿ.ಎಂ ಅಭಯ..!! 

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

10/10/2026
ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

10/10/2026
ಉಡುಪಿ ದಸರಾ 2026: ಇಂದು ಸಂಜೆ ವಿದ್ಯುದ್ದೀಪಾಲಂಕಾರ ಉದ್ಘಾಟನೆ 

ಉಡುಪಿ ದಸರಾ 2026: ಇಂದು ಸಂಜೆ ವಿದ್ಯುದ್ದೀಪಾಲಂಕಾರ ಉದ್ಘಾಟನೆ 

10/10/2026
ಕಾರ್ಕಳ ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಮಹಿಳಾ ಮೋರ್ಚಾ ಖಂಡನೆ; ಜಿಲ್ಲಾಧಿಕಾರಿಗೆ ಮನವಿ

ಕಾರ್ಕಳ ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಮಹಿಳಾ ಮೋರ್ಚಾ ಖಂಡನೆ; ಜಿಲ್ಲಾಧಿಕಾರಿಗೆ ಮನವಿ

10/10/2026

Recent News

imunify-bot-check