Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ : ಮನೆಯಲ್ಲಿ ಕಳ್ಳತನ: ತನಿಖೆಗೆ ನಾಲ್ಕು ತಂಡಗಳ ರಚನೆ…!!

Dhrishya News by Dhrishya News
23/12/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
72
VIEWS
Share on FacebookShare on Twitter

ಉಡುಪಿ: ಡಿಸೆಂಬರ್ 23:ದ್ರಶ್ಯ ನ್ಯೂಸ್ : ಮನೆಯಲ್ಲಿ ಕಳ್ಳತನ ಹಾಗೂ ಆದಿಉಡುಪಿಯ ಎಸ್‌ಬಿಐ ಎಟಿಎಂನಲ್ಲಿ ಕಳವಿಗೆ ಯತ್ನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು ಈಗಾಗಲೇ 4 ತಂಡಗಳನ್ನು ರಚನೆ ಮಾಡಲಾಗಿದ್ದು, ವಿವಿಧೆಡೆ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಪುತ್ತೂರಿನ ಮನೆಯೊಂದಕ್ಕೆ ನುಗ್ಗಿದ ಕಳ್ಳರು 2,50,000 ರೂ.ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿದ್ದರು.

ಕಳ್ಳತನ ನಡೆದ ಮನೆಯಲ್ಲಿ ಲಭಿಸಿದ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಬನಿಯನ್‌ ಧರಿಸಿ, ಚಪ್ಪಲಿಗಳನ್ನು ಸೊಂಟಕ್ಕೆ ಸಿಲುಕಿಸಿಕೊಂಡು ಕಳ್ಳತನ ನಡೆಸುತ್ತಿರುವ ದೃಶ್ಯಾವಳಿಗಳು ಪೊಲೀಸರಿಗೆ ಲಭಿಸಿದೆ. ಇದೇ ಮಾದರಿಯ ಕಳ್ಳತನಗಳು ಈ ಹಿಂದೆ ಬೆಂಗಳೂರು ಹಾಗೂ ಮಂಗಳೂರಿನ ಉರ್ವದಲ್ಲಿ ನಡೆದಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಪೊಲೀಸರು ಎಲ್ಲ ಆಯಾಮಗಳಲ್ಲಿಯೂ ತನಿಖೆ ನಡೆಸುತ್ತಿದ್ದಾರೆ. ಕಳ್ಳತನ ಮಾಡಿರುವವರು ಯಾರು ಎಂಬ ವಿವರ ಇನ್ನಷ್ಟೆ ತಿಳಿದುಬರಬೇಕಿದೆ ಎಂದು ನಗರ ಠಾಣೆಯ ಇನ್‌ಸ್ಪೆಕ್ಟರ್‌ ಮಂಜಪ್ಪ ತಿಳಿಸಿದ್ದಾರೆ.

ಸಿಸಿಟಿವಿ ದೃಶ್ಯಾವಳಿಗಳಲ್ಲಿ 3ರಿಂದ 4 ಮಂದಿ ಕಳ್ಳತನದಲ್ಲಿ ಭಾಗಿಯಾಗಿರುವ ದೃಶ್ಯಾವಳಿಗಳು ಕಂಡುಬರುತ್ತಿವೆ. ಕೃತ್ಯ ಎಸಗಿದವರು ಮಾಸ್ಕ್ ಧರಿಸಿದ್ದಾರೆ. ಯಾವ ಗ್ಯಾಂಗ್‌ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಇತರ ಕಡೆಗಳಲ್ಲಿಯೂ ಇಂತಹ ಘಟನೆಗಳು ನಡೆದಿದೆಯಾದರೂ ಇದು ಅವರೇ ಮಾಡಿರುವುದೇ ಅಥವಾ ಬೇರೆಯವರು ಮಾಡಿರುವುದೇ ಎಂಬುದನ್ನು ಆರೋಪಿಗಳ ಪತ್ತೆಯ ಬಳಿಕವೇ ತಿಳಿದುಕೊಳ್ಳಲು ಸಾಧ್ಯವಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಅರುಣ್‌ ಕೆ.ತಿಳಿಸಿದ್ದಾರೆ.

Previous Post

ನಾನು ಶಂಕುಸ್ಥಾಪನೆ ಮಾಡಿದ ತರಬೇತಿ ಕೇಂದ್ರ ಮತ್ತು ಭವನವನ್ನು ನಾನೇ ಉದ್ಘಾಟಿಸುತ್ತೇನೆ: ಸಿ.ಎಂ ಅಭಯ..!! 

Next Post

ಕಾರ್ಮಿಕರ ಕಲ್ಯಾಣ ನಿಧಿ ಯೋಜನೆಯ ಅಡಿಯಲ್ಲಿರುವ ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹಿಸಿ: ಎಬಿವಿಪಿ ಪ್ರತಿಭಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಮಿಕರ ಕಲ್ಯಾಣ ನಿಧಿ ಯೋಜನೆಯ ಅಡಿಯಲ್ಲಿರುವ ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹಿಸಿ: ಎಬಿವಿಪಿ ಪ್ರತಿಭಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

10/10/2026
ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

10/10/2026
ಉಡುಪಿ ದಸರಾ 2026: ಇಂದು ಸಂಜೆ ವಿದ್ಯುದ್ದೀಪಾಲಂಕಾರ ಉದ್ಘಾಟನೆ 

ಉಡುಪಿ ದಸರಾ 2026: ಇಂದು ಸಂಜೆ ವಿದ್ಯುದ್ದೀಪಾಲಂಕಾರ ಉದ್ಘಾಟನೆ 

10/10/2026
ಕಾರ್ಕಳ ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಮಹಿಳಾ ಮೋರ್ಚಾ ಖಂಡನೆ; ಜಿಲ್ಲಾಧಿಕಾರಿಗೆ ಮನವಿ

ಕಾರ್ಕಳ ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಮಹಿಳಾ ಮೋರ್ಚಾ ಖಂಡನೆ; ಜಿಲ್ಲಾಧಿಕಾರಿಗೆ ಮನವಿ

10/10/2026

Recent News

imunify-bot-check