Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ :ಎಂ.ಜಿ.ಮ್ ಕಾಲೇಜಿನ ಅಮೃತ ಮಹೋತ್ಸವ :ಹಳೆ ವಿದ್ಯಾರ್ಥಿಗಳ ಅಮೃತ ಸಂಗಮ …!!

Dhrishya News by Dhrishya News
23/12/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
22
VIEWS
Share on FacebookShare on Twitter

ಉಡುಪಿ:ಡಿಸೆಂಬರ್ 23:ಮಹಾತ್ಮ ಗಾಂಧಿ ಮೆಮೋರಿಯಲ್‌ ಕಾಲೇಜು 1949ರಲ್ಲಿ ಆರಂಭವಾಗಿ ಪ್ರಸ್ತುತ ವರ್ಷದಲ್ಲಿ ಅಮೃತ ಮಹೋತ್ಸವ ಆಚರಿಸುತ್ತಿದ್ದು, ಶನಿವಾರ ಕಾಲೇಜಿನ ಕ್ಯಾಂಪಸ್‌ ಅಕ್ಷರಶಃ ಹಳೆ ವಿದ್ಯಾರ್ಥಿಗಳ ನೆನಪು, ಭಾವನೆಗಳ ಸಮಾಗಮಕ್ಕೆ ವೇದಿಕೆಯಾಗಿತ್ತು

ಬೆಳಗ್ಗೆ ಮಾಧವ ರಕ್ಷಾ ಆಡಳಿತ ಸೌಧ ಆವರಣದಲ್ಲಿರುವ ಡಾ| ಟಿಎಂಎ ಪೈ ಅವರ ಪುತ್ಥಳಿಗೆ ಗೌರವಾರ್ಪಣೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಬಳಿಕ ಗೀತಾಂಜಲಿ ಸಭಾಂಗಣದಲ್ಲಿ ಹಳೆ ವಿದ್ಯಾರ್ಥಿಗಳ ಕಾಲೇಜಿನ ಬದುಕನ್ನು ನೆನಪಿಸುವ ಫೋಟೋ ಗ್ಯಾಲರಿ ಪ್ರದರ್ಶನ ಉದ್ಘಾಟನೆ ನಡೆಯಿತು.

ಮುದ್ದಣ ಮಂಟಪ ಸಭಾಂಗಣದಲ್ಲಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಿಂದ ಹಾಗೂ ಕಾಲೇಜಿನ ಪ್ರಥಮ ಬ್ಯಾಚ್‌ನ ವಿದ್ಯಾರ್ಥಿಗಳು ಸೇರಿಕೊಂಡು ಅಮೃತ ಸಂಗಮ ಉದ್ಘಾಟಿಸಿದರು. ಅಕಾಡೆಮಿ ಆಫ್ ಜನರಲ್‌ ಎಜುಕೇಶನ್‌ ಕಾರ್ಯದರ್ಶಿ ಬಿ.ಪಿ. ವರದರಾಯ ಪೈ, ಪ್ರಧಾನ ಸಂಘಟಕ ಪ್ರೊ| ಎಂ.ಎಲ್‌. ಸಾಮಗ, ಕಾರ್ಯದರ್ಶಿ ಡಾ| ಎಂ. ವಿಶ್ವನಾಥ ಪೈ, ಖಜಾಂಚಿ ದೀಪಾಲಿ ಕಾಮತ್‌, ಎಂಜಿಎಂ ಪದವಿ ಕಾಲೇಜು ಪ್ರಾಂಶುಪಾಲ ಪ್ರೊ| ಲಕ್ಷ್ಮೀನಾರಾಯಣ ಕಾರಂತ, ಎಂಜಿಎಂ ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಡಾ| ದೇವಿದಾಸ್‌ ನಾಯ್ಕ, ಪಿಯು ಕಾಲೇಜು ಪ್ರಾಂಶುಪಾಲೆ ಮಾಲತಿ ದೇವಿ, ನಿವೃತ್ತ ಪ್ರಾಂಶುಪಾಲರಾದ ಶ್ರೀಶಾ ಆಚಾರ್ಯ, ಡಾ| ವಿಶ್ವನಾಥ್‌ ಪೈ, ಕುಸುಮಾ ಕಾಮತ್‌, ಡಾ| ಎಂ. ಜಿ. ವಿಜಯ್‌, ಡಾ| ಎಸ್‌. ಆರ್‌. ಜಯಪ್ರಕಾಶ್‌ ಮಾವಿನಕುಳಿ, ಡಾ| ಸಂಧ್ಯಾ ನಂಬಿಯಾರ್‌ ಉಪಸ್ಥಿತರಿದ್ದರು. ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಸ್ವಾಗತಿಸಿ, ಪ್ರಸ್ತಾವನೆಗೈದರು. ಪೂರ್ಣಾ ಕಾಮತ್‌, ವಿಶ್ವನಾಥ್‌ ಶ್ಯಾನುಭಾಗ್‌ ನಿರೂಪಿಸಿದರು.

Previous Post

ಬೆಂಗಳೂರು : ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್; ಮುಖ್ಯ ಶಿಕ್ಷಕಿ ಅರೆಸ್ಟ್..!!

Next Post

ರಾಜ್ಯದಲ್ಲಿ ಹಿಜಾಬ್​ ನಿಷೇಧ ಆದೇಶ ಇನ್ನೂ ತೀರ್ಮಾನಿಸಿಲ್ಲ : ಸಿ. ಎಂ.ಸಿದ್ದರಾಮಯ್ಯ ಸ್ಪಷ್ಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ರಾಜ್ಯದಲ್ಲಿ ಹಿಜಾಬ್​ ನಿಷೇಧ ಆದೇಶ ಇನ್ನೂ ತೀರ್ಮಾನಿಸಿಲ್ಲ : ಸಿ. ಎಂ.ಸಿದ್ದರಾಮಯ್ಯ ಸ್ಪಷ್ಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅಲೆವೂರಿನಲ್ಲಿ ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಿಢೀರ್ ದಾಳಿ: ಹಾನಿಕಾರಕ ರಾಸಾಯನಿಕ ವಶ..!

ಅಲೆವೂರಿನಲ್ಲಿ ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಿಢೀರ್ ದಾಳಿ: ಹಾನಿಕಾರಕ ರಾಸಾಯನಿಕ ವಶ..!

20/08/2026
ಪಡುಬಿದ್ರಿಯಲ್ಲಿ ವ್ಯಕ್ತಿ ನಾಪತ್ತೆ..!

ಪಡುಬಿದ್ರಿಯಲ್ಲಿ ವ್ಯಕ್ತಿ ನಾಪತ್ತೆ..!

20/08/2026
ಉಪ್ಪೂರಿನಲ್ಲಿ ದುರ್ಗಾಂಬ ಬಸ್ ಬೆಂಕಿಗಾಹುತಿ: ಪ್ರಯಾಣಿಕರ ಸುರಕ್ಷತೆ ಕುರಿತು ಆತಂಕ

ಉಪ್ಪೂರಿನಲ್ಲಿ ದುರ್ಗಾಂಬ ಬಸ್ ಬೆಂಕಿಗಾಹುತಿ: ಪ್ರಯಾಣಿಕರ ಸುರಕ್ಷತೆ ಕುರಿತು ಆತಂಕ

20/08/2026
ಸೇವಾ ಧರ್ಮಕ್ಕೆ ಮಾದರಿಯಾಗಿದ್ದ ಸಂಘದ ಹಿರಿಯ ಕಾರ್ಯಕರ್ತ ಕೇಶವರಾಯ ಪ್ರಭು ಮಣಿಪಾಲ ನಿಧನ

ಸೇವಾ ಧರ್ಮಕ್ಕೆ ಮಾದರಿಯಾಗಿದ್ದ ಸಂಘದ ಹಿರಿಯ ಕಾರ್ಯಕರ್ತ ಕೇಶವರಾಯ ಪ್ರಭು ಮಣಿಪಾಲ ನಿಧನ

20/08/2026

Recent News