Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ನ್ಯಾಯವಾದಿ ಶಾಂತಾರಾಮ್ ಶೆಟ್ಟಿಗೆ ಅಲೆವೂರು ಗ್ರೂಪ್ ಆವಾರ್ಡ್ ಪ್ರದಾನ..!!

Dhrishya News by Dhrishya News
24/12/2023
in ಕರಾವಳಿ, ಸುದ್ದಿಗಳು
0
0
SHARES
13
VIEWS
Share on FacebookShare on Twitter

ಉಡುಪಿ, ಡಿ.23: ಅಲೆವೂರು ಗ್ರೂಪ್ ಫೋರ್ ಎಜ್ಯುಕೇಷನ್ ವತಿಯಿಂದ ನೀಡಲಾಗುವ 2023ನೇ ಸಾಲಿನ ಅಲೆವೂರು ಗ್ರೂಪ್ ಪ್ರಶಸ್ತಿಯನ್ನು ನ್ಯಾಯವಾದಿ ಎಂ.ಶಾಂತಾರಾಮ್ ಶೆಟ್ಟಿ ಅವರಿಗೆ ಪ್ರದಾನ ಮಾಡಲಾಯಿತು.

ಶನಿವಾರ ನಡೆದ ಅಲೆವೂರಿನ ಶಾಂತಿನಿಕೇತನ ಆಂಗ್ಲ ಮಾಧ್ಯಮ ಶಾಲೆಯ 19ನೇ ವಾರ್ಷಿಕೋತ್ಸವ ಸಂದರ್ಭದಲ್ಲಿ ಎಲ್ಐಸಿ ಆಫ್ ಇಂಡಿಯಾದ ಉಡುಪಿ ವಿಭಾಗದ ಹಿರಿಯ ವಿಭಾಗೀಯ ಪ್ರಬಂಧಕ ರಾಜೇಶ್ ವಿ. ಮುಧೋಳ್, ಶಾಂತಾರಾಮ್ ಶೆಟ್ಟಿ ಅವರಿಗೆ ಬೆಳ್ಳಿ ಫಲಕ ಸಹಿತ ಪ್ರಶಸ್ತಿ ಪ್ರದಾನ ಮಾಡಿದರು.

ಬಳಿಕ ಮಾತನಾಡಿದ ಶಾಂತಾರಾಮ್ ಶೆಟ್ಟಿ, ಇಂದಿನ ಯಾಂತ್ರಿಕ ಯುಗದಲ್ಲಿ ಮಕ್ಕಳ ಬಾಲ್ಯವನ್ನು ಕಸಿಯುವ ಪ್ರಯತ್ನವನ್ನು ಪೋಷಕರು ಮಾಡುತ್ತಿದ್ದಾರೆ. ಇಂದಿನ ಶಿಕ್ಷಣ ವ್ಯವಸ್ಥೆಯಿಂದ ಮಕ್ಕಳು ತಮ್ಮ ಬಾಲ್ಯದ ಅನುಭವ ಪಡೆಯು ವಲ್ಲಿ ವಂಚಿತರಾಗುತ್ತಿದ್ದಾರೆ. ಆದುದರಿಂದ ಪೋಷಕರು ತಮ್ಮ ಮಕ್ಕಳಿಗೆ ಪಾಠದಷ್ಟೆ ಆಟಕ್ಕೂ ಸಮಯ ನೀಡಬೇಕು ಎಂದು ಹೇಳಿದರು.

ವಿದ್ಯಾರ್ಥಿಗಳಲ್ಲಿ ಕನಸು, ಕಠಿಣ ಪರಿಶ್ರಮ ಹಾಗೂ ದೇವರ ಮತ್ತು ಸಮಾಜದ ಆಶೀರ್ವಾದ ಮುಖ್ಯ. ಇವು ಮೂರು ಇದ್ದರೆ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯವಾಗುತ್ತದೆ. ದೇವರ ಬಗ್ಗೆ ಭಯ ಇರಬಾರದು. ಆದರೆ ಅರಿವು ಇರಬೇಕು ಎಂದು ಅವರು ಅಭಿಪ್ರಾಯ ಪಟ್ಟರು.

ಮುಖ್ಯ ಅಥಿತಿಯಾಗಿ ಉದ್ಯಮಿ ಕಾರ್ತಿಕ್ ಶೆಟ್ಟಿ ಮಾತನಾಡಿದರು. ಪಾಲ್ಗೊಳ್ಳಲಿರುವರು. ಅಲೆವೂರು ಗ್ರೂಪ್ ಫೊರ್ ಎಜುಕೇಶನ್ ಅಧ್ಯಕ್ಷ ಅಲೆವೂರು ಗಣಪತಿ ಕಿಣಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಆಡಳಿತ ಮಂಡಳಿ ಸದಸ್ಯೆ ಶಾಂತಾ ಕಿಣಿ, ನೀತಾ ಕಿಣಿ ಉಪಸ್ಥಿತರಿದ್ದರು.

ಅಲೆವೂರು ಗ್ರೂಪ್ನ ಕಾರ್ಯದರ್ಶಿ ಎ.ದಿನೇಶ್ ಕಿಣಿ ಸ್ವಾಗತಿಸಿದರು. ಪ್ರಾಂಶುಪಾಲೆ ರೂಪಾ ಡಿ.ಕಿಣಿ ವಾರ್ಷಿಕ ವರದಿ ವಾಚಿಸಿದರು. ಕೋಶಾಧಿಕಾರಿ ಹರೀಶ್ ಕಿಣಿ ಪ್ರಶಸ್ತಿ ಪುರಸ್ಕೃತರನ್ನು ಪರಿಚಯಿಸಿದರು. ಶ್ರುತಿ ಗುರು ಮತ್ತು ಅನೀಶ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು

Previous Post

ಪಡುಬಿದ್ರೆ : ಮೀನುಗಾರಿಕೆಗೆ ಬಲೆ ಬೀಸುತ್ತಿದ್ದ ಯುವಕ ಸಮುದ್ರ ಅಲೆಗೆ ಸಿಲುಕಿ ಮೃತ್ಯು..!!

Next Post

ಉಡುಪಿ : ಗೀತಾಮಂದಿರದಲ್ಲಿ ಗೀತಾಜಯಂತಿ ಉತ್ಸವ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಗೀತಾಮಂದಿರದಲ್ಲಿ ಗೀತಾಜಯಂತಿ ಉತ್ಸವ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

10/10/2026
ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

10/10/2026
ಉಡುಪಿ ದಸರಾ 2026: ಇಂದು ಸಂಜೆ ವಿದ್ಯುದ್ದೀಪಾಲಂಕಾರ ಉದ್ಘಾಟನೆ 

ಉಡುಪಿ ದಸರಾ 2026: ಇಂದು ಸಂಜೆ ವಿದ್ಯುದ್ದೀಪಾಲಂಕಾರ ಉದ್ಘಾಟನೆ 

10/10/2026
ಕಾರ್ಕಳ ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಮಹಿಳಾ ಮೋರ್ಚಾ ಖಂಡನೆ; ಜಿಲ್ಲಾಧಿಕಾರಿಗೆ ಮನವಿ

ಕಾರ್ಕಳ ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಮಹಿಳಾ ಮೋರ್ಚಾ ಖಂಡನೆ; ಜಿಲ್ಲಾಧಿಕಾರಿಗೆ ಮನವಿ

10/10/2026

Recent News

imunify-bot-check