Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ : ಗೀತಾಮಂದಿರದಲ್ಲಿ ಗೀತಾಜಯಂತಿ ಉತ್ಸವ..!!

Dhrishya News by Dhrishya News
24/12/2023
in ಕರಾವಳಿ, ಸುದ್ದಿಗಳು
0
0
SHARES
11
VIEWS
Share on FacebookShare on Twitter

ಉಡುಪಿ : ಡಿಸೆಂಬರ್ 24: ದ್ರಶ್ಯ ನ್ಯೂಸ್ ಪುತ್ತಿಗೆ ಮಠದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರ ಶುಭ ಆಶೀರ್ವಾದದೊಂದಿಗೆ, ಉಡುಪಿಯ ಗೀತಾಮಂದಿರದಲ್ಲಿ ಗೀತಾಜಯಂತಿ ಉತ್ಸವ ನಡೆಯಿತು.

ವಿದ್ವಾನ್ ಶತಾವಧಾನಿ Dr. ರಾಮನಾಥ ಆಚಾರ್ಯರು ದೀಪ ಬೆಳಗಿಸಿ ಶ್ರೀ ಕೃಷ್ಣನ ಗೀತೆಯ ಸಾರದ ಬಗ್ಗೆ ತಿಳಿಸಿ, ಎಲ್ಲರೂ ಜೀವನದಲ್ಲಿ ಗೀತೆಯನ್ನು ಬಳಸಿ ಉತ್ತಮ ಜೀವನವನ್ನು ಅನುಭವಿಸಿ ಎಂದು ಸಂದೇಶ ನೀಡಿದರು. ಉಪಸ್ಥಿತರಿದ್ದ ಇನ್ನೋರ್ವ ಹಿರಿಯ ವಿದ್ವಾಂಸರಾದ ಶ್ರೀ ಮಧ್ವರಮಣ ಆಚಾರ್ಯರು ಪೋಷಕರು ಈಗಲೇ ಮಕ್ಕಳಲ್ಲಿ ಗೀತಾಭ್ಯಾಸವನ್ನು ಮಾಡಿಸಿ, ಹಿಂದೂ ಸಂಸ್ಕೃತಿಯನ್ನು ಉಳಿಸುವಂತಾಗಲಿ. ಎಂದು ಹರಸಿದರು.

ಹಾಗು ಉಡುಪಿಯ ಸುಮಾರು 24 ಶಾಲೆಗಳ 800 ವಿದ್ಯಾರ್ಥಿಗಳಿಂದ ಗೀತಾ ಕಂಠ ಸ್ಪರ್ಧೆ ನಡೆಸಿ, 175 ವಿಜೇತರಿಗೆ . ಪ್ರಮಾಣಪತ್ರ ದೊಂದಿಗೆ ಬಹುಮಾನ ನೀಡಿದರು. ಗೀತಾ ಮಾತೆಯರಿಂದ ಗೀತಾ ಪಾರಾಯಣ ನಡೆದಿದ್ದು , ಕಾರ್ಯಕ್ರಮವನ್ನು ಶ್ರೀ ರಮೇಶ್ ಭಟ್ ಕೆ ನಿರೂಪಿಸಿ ಸಂಯೋಜಿಸಿದ್ದರು. ಶ್ರೀಮಠದ ಶ್ರೀ ವಿಷ್ಣುಮೂರ್ತಿ ಉಪಾಧ್ಯ ಸ್ವಾಗತಿಸಿದರು.ಶ್ರೀ ರವೀಂದ್ರ ಆಚಾರ್ಯರು ಧನ್ಯವಾದವಿತ್ತರು

Previous Post

ನ್ಯಾಯವಾದಿ ಶಾಂತಾರಾಮ್ ಶೆಟ್ಟಿಗೆ ಅಲೆವೂರು ಗ್ರೂಪ್ ಆವಾರ್ಡ್ ಪ್ರದಾನ..!!

Next Post

ಕೃಷಿಗೆ ಆಧುನಿಕತೆಯ ಸ್ಪರ್ಶ : ಕೃಷಿ ಯಂತ್ರಧಾರೆ ಕೇಂದ್ರಗಳಲ್ಲಿ 100 ಹೈಟೆಕ್ ‘ಹಾರ್ವೆಸ್ಟರ್ ಹಬ್’ ಗಳ ಸ್ಥಾಪನೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕೃಷಿಗೆ ಆಧುನಿಕತೆಯ ಸ್ಪರ್ಶ : ಕೃಷಿ ಯಂತ್ರಧಾರೆ ಕೇಂದ್ರಗಳಲ್ಲಿ 100 ಹೈಟೆಕ್ 'ಹಾರ್ವೆಸ್ಟರ್ ಹಬ್' ಗಳ ಸ್ಥಾಪನೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅಲೆವೂರಿನಲ್ಲಿ ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಿಢೀರ್ ದಾಳಿ: ಹಾನಿಕಾರಕ ರಾಸಾಯನಿಕ ವಶ..!

ಅಲೆವೂರಿನಲ್ಲಿ ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಿಢೀರ್ ದಾಳಿ: ಹಾನಿಕಾರಕ ರಾಸಾಯನಿಕ ವಶ..!

20/08/2026
ಪಡುಬಿದ್ರಿಯಲ್ಲಿ ವ್ಯಕ್ತಿ ನಾಪತ್ತೆ..!

ಪಡುಬಿದ್ರಿಯಲ್ಲಿ ವ್ಯಕ್ತಿ ನಾಪತ್ತೆ..!

20/08/2026
ಉಪ್ಪೂರಿನಲ್ಲಿ ದುರ್ಗಾಂಬ ಬಸ್ ಬೆಂಕಿಗಾಹುತಿ: ಪ್ರಯಾಣಿಕರ ಸುರಕ್ಷತೆ ಕುರಿತು ಆತಂಕ

ಉಪ್ಪೂರಿನಲ್ಲಿ ದುರ್ಗಾಂಬ ಬಸ್ ಬೆಂಕಿಗಾಹುತಿ: ಪ್ರಯಾಣಿಕರ ಸುರಕ್ಷತೆ ಕುರಿತು ಆತಂಕ

20/08/2026
ಸೇವಾ ಧರ್ಮಕ್ಕೆ ಮಾದರಿಯಾಗಿದ್ದ ಸಂಘದ ಹಿರಿಯ ಕಾರ್ಯಕರ್ತ ಕೇಶವರಾಯ ಪ್ರಭು ಮಣಿಪಾಲ ನಿಧನ

ಸೇವಾ ಧರ್ಮಕ್ಕೆ ಮಾದರಿಯಾಗಿದ್ದ ಸಂಘದ ಹಿರಿಯ ಕಾರ್ಯಕರ್ತ ಕೇಶವರಾಯ ಪ್ರಭು ಮಣಿಪಾಲ ನಿಧನ

20/08/2026

Recent News