Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಕೃಷಿಗೆ ಆಧುನಿಕತೆಯ ಸ್ಪರ್ಶ : ಕೃಷಿ ಯಂತ್ರಧಾರೆ ಕೇಂದ್ರಗಳಲ್ಲಿ 100 ಹೈಟೆಕ್ ‘ಹಾರ್ವೆಸ್ಟರ್ ಹಬ್’ ಗಳ ಸ್ಥಾಪನೆ

Dhrishya News by Dhrishya News
24/12/2023
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
7
VIEWS
Share on FacebookShare on Twitter

ಕೃಷಿಗೆ ಆಧುನಿಕತೆಯ ಸ್ಪರ್ಶ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಸರ್ಕಾರ 100 ಹೈ-ಟೆಕ್ ಹಾರ್ವೆಸ್ಟರ್ ಹಬ್ ಗಳ ಸ್ಥಾಪನೆ ಮಾಡಲು ನಿರ್ಧರಿಸಿದೆ.

ಈ ಬಗ್ಗೆ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ ‘ ಕೃಷಿ ಚಟುವಟಿಕೆಗಳಿಗೆ ಆಧುನಿಕತೆಯ ಸ್ಪರ್ಶ ನೀಡಿ ಬಂಡವಾಳ ವೆಚ್ಚವನ್ನು ತಗ್ಗಿಸುವ ಹಾಗೂ ಅಧಿಕ ಇಳುವರಿ ರೈತರ ಕೈಸೇರುವಂತೆ ಮಾಡುವ ಸಲುವಾಗಿ ಕೃಷಿ ಯಂತ್ರಧಾರೆ ಕೇಂದ್ರಗಳಲ್ಲಿ ರೂ.100 ಕೋಟಿ ವೆಚ್ಚದಲ್ಲಿ 100 ಹೈ-ಟೆಕ್ ಹಾರ್ವೆಸ್ಟರ್ ಹಬ್ ಗಳನ್ನು ಸ್ಥಾಪನೆ ಮಾಡಲಾಗುತ್ತಿದೆ’ ಎಂದರು.

ಕೃಷಿಯನ್ನು ಲಾಭದಾಯಕ ಉದ್ಯೋಗವಾಗಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರದ ಪ್ರಾಮಾಣಿಕ ಪ್ರಯತ್ನ ನಿರಂತರವಾಗಿರಲಿದೆ ಎಂಬ ವಾಗ್ದಾನವನ್ನು ರಾಷ್ಟ್ರೀಯ ರೈತರ ದಿನದ ಸಂದರ್ಭದಲ್ಲಿ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Previous Post

ಉಡುಪಿ : ಗೀತಾಮಂದಿರದಲ್ಲಿ ಗೀತಾಜಯಂತಿ ಉತ್ಸವ..!!

Next Post

ಮಂಗಳೂರಿಗೆ ಬರುತ್ತಿದ್ದ ಹಡಗೊಂದಕ್ಕೆ ಡ್ರೋನ್ ಡಿಕ್ಕಿ ಹೊಡೆದು ಸ್ಫೋಟ :ಬೆಂಕಿ ಅವಘಡ, ನೆರವಿಗೆ ದಾವಿಸಿದ ಭಾರತೀಯ ನೌಕಾಪಡೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಂಗಳೂರಿಗೆ ಬರುತ್ತಿದ್ದ ಹಡಗೊಂದಕ್ಕೆ ಡ್ರೋನ್ ಡಿಕ್ಕಿ ಹೊಡೆದು ಸ್ಫೋಟ :ಬೆಂಕಿ ಅವಘಡ, ನೆರವಿಗೆ ದಾವಿಸಿದ ಭಾರತೀಯ ನೌಕಾಪಡೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

10/10/2026
ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

ಉಡುಪಿ ದಸರಾ 2026: ಇಂದು ಸಂಜೆ ವಿದ್ಯುದ್ದೀಪಾಲಂಕಾರ ಉದ್ಘಾಟನೆ 

ಕಾರ್ಕಳ ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಮಹಿಳಾ ಮೋರ್ಚಾ ಖಂಡನೆ; ಜಿಲ್ಲಾಧಿಕಾರಿಗೆ ಮನವಿ

Recent News

imunify-bot-check