Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾರ್ಕಳ : ಉಚಿತ ಕೌಶಲ್ಯ ತರಬೇತಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ..!!

Dhrishya News by Dhrishya News
24/12/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
10
VIEWS
Share on FacebookShare on Twitter

ಕಾರ್ಕಳ, ಡಿ.24: ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆಯಡಿ ಕರ್ನಾಟಕ ಜರ್ಮನ್ ತರಬೇತಿ ಸಂಸ್ಥೆ (ಕೆಜಿಟಿಟಿಐ) ಕಾರ್ಕಳ ಇಲ್ಲಿ ಸಿಸ್ಕೊ ಐಟಿ ಎಸೆನ್ಸಿಯಲ್ ಟ್ಯಾಲಿ/ಅಕೌಂಟ್ಸ್ ಎಕ್ಸಿಕ್ಯೂಟಿವ್, ಮಾಸ್ಟ‌ರ್ ಸಿಎಎಂ, ಸಿಎನ್‌ಸಿ ಪ್ರೋಗ್ರಾಮಿಂಗ್ ಆ್ಯಂಡ್ ಓಪರೇಷನ್ ಮಿಲ್ಲಂಗ್, ಸಿಎನ್‌ಸಿ ಪ್ರೋಗ್ರಾಮಿಂಗ್ ಆ್ಯಂಡ್ ಓಪರೇಷನ್‌- ಟರ್ನಿಂಗ್, ಸಿಎನ್‌ಸಿ ಪ್ರೋಗ್ರಾಮಿಂಗ ಆ್ಯಂಡ್ ಓಪರೇಷನ್ ಮೆಷಿನಿಸ್ಟ್ ಮತ್ತು ಇಸಿಎನ್‌ಎ ಕೋರ್ಸುಗಳಲ್ಲಿ ಎರಡರಿಂದ ಮೂರು ತಿಂಗಳ ಅವಧಿಯ (ದಿನಕ್ಕೆ ಕನಿಷ್ಠ 2ರಿಂದ 3ಗಂಟೆ) ಉಚಿತ ಅಲ್ಪಾವಧಿ ಕೌಶಲ್ಯ ತರಬೇತಿಗೆ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳು ಉದ್ಯೋಗಾಧಾರಿತ ಉಚಿತ ಕೌಶಲ್ಯ ತರಬೇತಿಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಕಳದ ಕಾಬೆಟ್ಟುವಿನಲ್ಲಿರುವ ಸರಕಾರ ಪಾಲಿಟೆಕ್ನಿಕ್ ಸಂಸ್ಥೆಯ ಆವರಣದಲ್ಲಿರುವ ಕೆಜಿಟಿಟಿಐ ಸಂಸ್ಥೆಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು (ದೂರವಾಣಿ: 0828- 200451, 8277741731) ಎಂದು ಕೆಜಿಟಿಟಿಐ ಸಂಸ್ಥೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಮಣಿಪಾಲ್‌ ಸ್ಕೂಲ್‌ ಆಫ್‌ ಇನ್‌ಫಾರ್ಮೇಶನ್‌ ಸೈನ್ಸಸ್ [ಎಂಎಸ್‌ಐಎಸ್‌] ನ ರಜತಮಹೋತ್ಸವ ಪ್ರಯುಕ್ತ ಸರಣಿ ಕಾರ್ಯಕ್ರಮಗಳು..!!

Next Post

ಉಡುಪಿ : ಶ್ರೀಕೃಷ್ಣನ ದರ್ಶನ ಪಡೆದ ಪೂಜಾ ಗಾಂಧಿ ದಂಪತಿ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಶ್ರೀಕೃಷ್ಣನ ದರ್ಶನ ಪಡೆದ ಪೂಜಾ ಗಾಂಧಿ ದಂಪತಿ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಎಲೆಕ್ಟ್ರಿಕ್ ವಾಣಿಜ್ಯ ವಾಹನಗಳಿಗೆ ವಿನೂತನ ಲೀಸಿಂಗ್ ಮತ್ತು ಆರ್ಥಿಕ ಪರಿಹಾರ ಒದಗಿಸಲು ಟಾಟಾ ಮೋಟಾರ್ಸ್ ಜತೆ ಡ್ರಿವನ್ ಮಹತ್ವದ ಒಪ್ಪಂದ

ಎಲೆಕ್ಟ್ರಿಕ್ ವಾಣಿಜ್ಯ ವಾಹನಗಳಿಗೆ ವಿನೂತನ ಲೀಸಿಂಗ್ ಮತ್ತು ಆರ್ಥಿಕ ಪರಿಹಾರ ಒದಗಿಸಲು ಟಾಟಾ ಮೋಟಾರ್ಸ್ ಜತೆ ಡ್ರಿವನ್ ಮಹತ್ವದ ಒಪ್ಪಂದ

21/08/2026
ಅಲೆವೂರಿನಲ್ಲಿ ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಿಢೀರ್ ದಾಳಿ: ಹಾನಿಕಾರಕ ರಾಸಾಯನಿಕ ವಶ..!

ಅಲೆವೂರಿನಲ್ಲಿ ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಿಢೀರ್ ದಾಳಿ: ಹಾನಿಕಾರಕ ರಾಸಾಯನಿಕ ವಶ..!

20/08/2026
ಪಡುಬಿದ್ರಿಯಲ್ಲಿ ವ್ಯಕ್ತಿ ನಾಪತ್ತೆ..!

ಪಡುಬಿದ್ರಿಯಲ್ಲಿ ವ್ಯಕ್ತಿ ನಾಪತ್ತೆ..!

20/08/2026
ಉಪ್ಪೂರಿನಲ್ಲಿ ದುರ್ಗಾಂಬ ಬಸ್ ಬೆಂಕಿಗಾಹುತಿ: ಪ್ರಯಾಣಿಕರ ಸುರಕ್ಷತೆ ಕುರಿತು ಆತಂಕ

ಉಪ್ಪೂರಿನಲ್ಲಿ ದುರ್ಗಾಂಬ ಬಸ್ ಬೆಂಕಿಗಾಹುತಿ: ಪ್ರಯಾಣಿಕರ ಸುರಕ್ಷತೆ ಕುರಿತು ಆತಂಕ

20/08/2026

Recent News