Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಹಾಸ್ಟೆಲ್​ನಲ್ಲಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ..!!

Dhrishya News by Dhrishya News
24/12/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
62
VIEWS
Share on FacebookShare on Twitter

ಮೂಡುಬಿದ್ರೆ :ಮೂಡಬಿದ್ರೆಯ ಶಿಕ್ಷಣ ಸಂಸ್ಥೆ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಮನೋಜ್(18) ಮೃತ ದ್ವಿತೀಯ ಪಿಯುಸಿ ವಿದ್ಯಾರ್ಥಿ. ಮನೋಜ್ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ.

ಗದಗ ಜಿಲ್ಲೆ ಮುಂಡರಗಿ ತಾಲೂಕಿನ ತರ್ಚಿಹಾಳ ಗ್ರಾಮದ ಮಲ್ಲಪ್ಪನವರ ಎಂಬುವವರ ಪುತ್ರ. ತಾವು ಬರುವವರೆಗೆ ಶವ ಸ್ಥಳಾಂತರಿಸದಂತೆ ಪೋಷಕರು ಆಗ್ರಹಿಸಿದ್ದಾರೆ.ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.ಇನ್ನು ಮನೋಜ್ ಆತ್ಮಹತ್ಯೆಗೂ ಮುನ್ನ ಏನಾಗಿತ್ತೆಂದು ತಿಳಿಯಲು ನಡೆಸಲು ಸಿಸಿಟಿವಿ ದೃಶ್ಯ ಪರಿಶೀಲನೆ ಮಾಡಲಾಗುತ್ತಿದೆ ಎನ್ನಲಾಗಿದೆ.

Previous Post

ಉಡುಪಿ : ಜಿಲ್ಲೆಯಾದ್ಯಂತ ಭಕ್ತಿ, ಶೃದ್ಧೆ, ಸಂಭ್ರಮದ ಕ್ರಿಸ್ಮಸ್ ಹಬ್ಬದ ಸಡಗರ..!!

Next Post

ಸಮಾಜದ ಹಿತ ದೃಷ್ಟಿಯಿಂದ ಸಮಾಜ ಒಂದಾಗಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸಮಾಜದ ಹಿತ ದೃಷ್ಟಿಯಿಂದ ಸಮಾಜ ಒಂದಾಗಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಹಲ್ಲೆ: ಸಿಪಿಎಂ ಖಂಡನೆ

ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಹಲ್ಲೆ: ಸಿಪಿಎಂ ಖಂಡನೆ

21/08/2026
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ವ್ರತ ಪೂಜೆ..!

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ವ್ರತ ಪೂಜೆ..!

21/08/2026
ಎಲೆಕ್ಟ್ರಿಕ್ ವಾಣಿಜ್ಯ ವಾಹನಗಳಿಗೆ ವಿನೂತನ ಲೀಸಿಂಗ್ ಮತ್ತು ಆರ್ಥಿಕ ಪರಿಹಾರ ಒದಗಿಸಲು ಟಾಟಾ ಮೋಟಾರ್ಸ್ ಜತೆ ಡ್ರಿವನ್ ಮಹತ್ವದ ಒಪ್ಪಂದ

ಎಲೆಕ್ಟ್ರಿಕ್ ವಾಣಿಜ್ಯ ವಾಹನಗಳಿಗೆ ವಿನೂತನ ಲೀಸಿಂಗ್ ಮತ್ತು ಆರ್ಥಿಕ ಪರಿಹಾರ ಒದಗಿಸಲು ಟಾಟಾ ಮೋಟಾರ್ಸ್ ಜತೆ ಡ್ರಿವನ್ ಮಹತ್ವದ ಒಪ್ಪಂದ

21/08/2026
ಅಲೆವೂರಿನಲ್ಲಿ ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಿಢೀರ್ ದಾಳಿ: ಹಾನಿಕಾರಕ ರಾಸಾಯನಿಕ ವಶ..!

ಅಲೆವೂರಿನಲ್ಲಿ ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಿಢೀರ್ ದಾಳಿ: ಹಾನಿಕಾರಕ ರಾಸಾಯನಿಕ ವಶ..!

20/08/2026

Recent News