Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಹಿರಿಯಡ್ಕ : ಹೊಳೆಯಲ್ಲಿ ಮುಳುಗಿ ಯುವಕ ಮೃತ್ಯು..!!

Dhrishya News by Dhrishya News
26/12/2023
in ಕರಾವಳಿ, ಸುದ್ದಿಗಳು
0
0
SHARES
105
VIEWS
Share on FacebookShare on Twitter

ಉಡುಪಿ :ಡಿಸೆಂಬರ್ 26:ಹಿರಿಯಡ್ಕ: ಹೊಳೆಯ ನೀರಿನಲ್ಲಿ ಮುಳುಗಿ ಯುವಕನೊಬ್ಬ ಮೃತಪಟ್ಟ ಘಟನೆ ಬೈರಂಪಳ್ಳಿ ಗ್ರಾಮದ ಕೆ.ಸಿ.ರೋಡ್‌ ಪಟ್ಟಿಬಾವು ಹೊಳೆಯಲ್ಲಿ ನಡೆದಿದೆ. ಮೃತರನ್ನು ಎಲೆಕ್ನಿಷಿಯನ್ ಕೆಲಸ ಮಾಡುತ್ತಿದ್ದ ಅಜಯ್ (21) ಎಂದು ಗುರುತಿಸಲಾಗಿದೆ.

ಇವರು ವಾಲಿಬಾಲ್ ಆಡಲೆಂದು ರವಿವಾರ ಅಪರಾಹ್ನ ಕೆ.ಸಿ.ರೋಡ್‌ಗೆ ತೆರಳಿದ್ದರು. ವಾಲಿಬಾಲ್ ಆಡಿದ ಬಳಿಕ 2:30ರ ಸುಮಾರಿಗೆ ಸ್ನೇಹಿತರೆಲ್ಲರೂ ಹೊಳೆಯ ದಂಡೆಯಲ್ಲಿ ಕುಳಿತಿದ್ದು, ಅಜಯ್ ತಾನು ಈಜಿಕೊಂಡು ನದಿಯ ಇನ್ನೊಂದು ದಡಕ್ಕೆ ಹೋಗುವಾಗಿ ಹೇಳಿ ಹೊಳೆಗೆ ಇಳಿದಿದ್ದು, ಮಧ್ಯದಲ್ಲಿ ನೀರಿನಲ್ಲಿ ಮುಳುಗಿ ಸ್ಥಳೀಯರೊಬ್ಬರು ಮೃತಪಟ್ಟರು. 4 ಬಳಿಕ ಗಂಟೆ ಸುಮಾರಿಗೆ ಮೃತದೇಹವನ್ನು ಹೊರತೆಗಿದ್ದಾರೆ.

ಈ ಬಗ್ಗೆ ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ವಿಧಾನ ಪರಿಷತ್ ವಿಪಕ್ಷ ನಾಯಕರನ್ನಾಗಿ ಕೋಟಾ ಶ್ರೀನಿವಾಸ ಪೂಜಾರಿ ನೇಮಕ..!!

Next Post

ದೆಹಲಿ :ಅವರಿಸಿದ ದಟ್ಟ ಮಂಜು : ಹಲವು ವಿಮಾನಗಳ ಹಾರಾಟ ವಿಳಂಬ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ದೆಹಲಿ :ಅವರಿಸಿದ ದಟ್ಟ ಮಂಜು : ಹಲವು ವಿಮಾನಗಳ ಹಾರಾಟ ವಿಳಂಬ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026

Recent News

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved