Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಗೃಹಲಕ್ಷ್ಮಿ ಸಮಸ್ಯೆ ನಿವಾರಣೆ’ಗಾಗಿ ಇಂದಿನಿಂದ ‘ಮೂರುದಿನ ‘ವಿಶೇಷ ಶಿಬಿರ’ ಆರಂಭ..!!

Dhrishya News by Dhrishya News
27/12/2023
in ಕರಾವಳಿ, ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
71
VIEWS
Share on FacebookShare on Twitter

ಉಡುಪಿ :ಡಿಸೆಂಬರ್ 27: ದ್ರಶ್ಯ ನ್ಯೂಸ್ : ಗ್ರಹಲಕ್ಷ್ಮಿ ಯೋಜನೆ ಸಂಬಂಧ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಿ ಸ್ಥಳದಲ್ಲಿಯೇ ಪರಿಹಾರ ಒದಗಿಸಲು ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಇದೇ 27ರಿಂದ 29ರವರೆಗೆ ಮೂರು ದಿನಗಳ ಕಾಲ ವಿಶೇಷ ಶಿಬಿರವನ್ನು ಆಯೋಜಿಸಿದೆ.

ಈ ಪ್ರಕ್ರಿಯೆಯಲ್ಲಿ ಸುಮಾರು 2.5 ಲಕ್ಷ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಮಾಡದೇ ಇರುವುದು ಮತ್ತು ಸುಮಾರು 70,000 ನಿಷ್ಕ್ರಿಯ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಮಾಡಿರುವುದು ಕಂಡು ಬಂದಿರುತ್ತದೆ.

ಈ ಫಲಾನುಭವಿಗಳು ಹೊಸ ಬ್ಯಾಂಕ್ ಖಾತೆ ತೆರೆಯಲು ಇಚ್ಛಿಸಿರುವುದು ಗಮನಕ್ಕೆ ಬಂದಿರುತ್ತದೆ. ಹಾಗೆಯೇ, ಬಹಳಷ್ಟು ಫಲಾನುಭವಿಗಳು ನೇರ ನಗದು ವರ್ಗಾವಣೆ ಪ್ರಕ್ರಿಯೆಯನ್ನು ಸುಗಮಗೊಳಿಸಲು ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಮಾಡುವುದು ಅಗತ್ಯವಿರುತ್ತದೆ.

ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕ್ಯಾಂಪ್‌ಗಳನ್ನು ಆಯೋಜಿಸಲು ಮಾನ್ಯ ಮುಖ್ಯಮಂತ್ರಿಗಳು ಸೂಚನೆ ನೀಡಿರುತ್ತಾರೆ.

ಗೃಹಲಕ್ಷ್ಮಿ ಯೋಜನೆ ಅರ್ಜಿದಾರರಿಗೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಲು ಬುಧವಾರದಿಂದ ಶುಕ್ರವಾರದವರೆಗೆ ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ವಿಶೇಷ ಶಿಬಿರ ಆಯೋಜಿಸಲಾಗಿದೆ. ಪಂಚಾಯತ್‌ ರಾಜ್‍‌ ಅಧಿಕಾರಿಗಳ ನೇತೃತ್ವದಲ್ಲಿ ಶಿಬಿರ ನಡೆಯಲಿದ್ದು, ಬಾಪೂಜಿ ಸೇವಾ ಕೇಂದ್ರದ ಕಂಪ್ಯೂಟರ್‌ ನಿರ್ವಾಹಕರು, ಅಂಗನವಾಡಿ ಕಾರ್ಯಕರ್ತರು, ಎಲೆಕ್ಟ್ರಾನಿಕ್‌ ಡೆಲಿವರಿ ಆಫ್‌ ಸಿಟಿಜನ್‌ ಸರ್ವಿಸಸ್‌ (ಇ.ಡಿ.ಸಿ) ತಂಡಗಳ ಸಿಬ್ಬಂದಿ, ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ ಹಾಗೂ ಇತರ ಬ್ಯಾಂಕ್‌ಗಳ ಪ್ರತಿನಿಧಿಗಳು ಈ ಶಿಬಿರದಲ್ಲಿ ಭಾಗವಹಿಸುತ್ತಾರೆ.

Previous Post

ಶ್ರೀ ಪಲಿಮಾರು ಮಠದ ಶ್ರೀರಾಮಚಂದ್ರ ದೇವರಿಗೆ ಮಾರ್ಗಶೀರ್ಷ ಹುಣ್ಣಮೆಯಂದು ಸಹಸ್ರಶಂಖ ಕ್ಷೀರಾಭಿಷೇಕ..!!

Next Post

ಉಡುಪಿ :ಡಿಸೆಂಬರ್‌ 29 ಮತ್ತು 30: “ಉಡುಪಿ ಆಟೋ ಎಕ್ಸ್‌ಪೋ-2023′..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ಡಿಸೆಂಬರ್‌ 29 ಮತ್ತು 30: "ಉಡುಪಿ ಆಟೋ ಎಕ್ಸ್‌ಪೋ-2023'..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News