Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ :ಡಿಸೆಂಬರ್‌ 29 ಮತ್ತು 30: “ಉಡುಪಿ ಆಟೋ ಎಕ್ಸ್‌ಪೋ-2023′..!!

Dhrishya News by Dhrishya News
27/12/2023
in ಕರಾವಳಿ, ಸುದ್ದಿಗಳು
0
0
SHARES
1
VIEWS
Share on FacebookShare on Twitter

ಉಡುಪಿ : ಡಿಸೆಂಬರ್ 27 : ಜಿಲ್ಲಾ ಆಟೋಮೊಬೈಲ್‌ ಡೀಲರ್ ಅಸೋಸಿಯೇಶನ್‌ ಮತ್ತು ಉಡುಪಿ ಚೇಂಬರ್ ಆಫ್ ಕಾಮರ್ಸ್‌ ಆಯಂಡ್‌ ಇಂಡಸ್ಟ್ರೀಸ್‌ ಆಶ್ರಯದಲ್ಲಿ ಮಣಿಪಾಲ ಆಟೋ ಕ್ಲಬ್‌ ಸಹಕಾರದಲ್ಲಿ ಡಿ. 29 ಮತ್ತು 30ರಂದು ಬೆಳಗ್ಗೆ 8.30ರಿಂದ ರಾತ್ರಿ 8ರ ತನಕ ಎಂಜಿಎಂ ಕಾಲೇಜಿನ ಕ್ರೀಡಾಂಗಣದಲ್ಲಿ “ಉಡುಪಿ ಆಟೋ ಎಕ್ಸ್‌ಪೋ-2023′ ಹಮ್ಮಿಕೊಳ್ಳಲಾಗಿದೆ.

ಡಿ. 29ರ ಬೆಳಗ್ಗೆ 10ಕ್ಕೆ ಕೇಂದ್ರ ಕೃಷಿ ಖಾತೆ ಸಹಾಯಕ ಸಚಿವೆ ಶೋಭಾ ಕರಂದ್ಲಾಜೆ ಎಕ್ಸ್‌ಪೋಗೆ ಚಾಲನೆ ನೀಡಲಿದ್ದಾರೆ. ಡಿ. 30ರ ಸಂಜೆ 4ರಿಂದ ನಡೆಯಲಿರುವ ಸಮಾರೋಪದಲ್ಲಿ ವಿಧಾನಸಭಾ ಸ್ಪೀಕರ್‌ ಯು.ಟಿ. ಖಾದರ್‌ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಎರಡೂ ಕಾರ್ಯಕ್ರಮಗಳ ಅಧ್ಯಕ್ಷತೆಯನ್ನು ಜಿಲ್ಲಾ ಆಟೋಮೊಬೈಲ್‌ ಡೀಲರ್ ಅಸೋಸಿಯೇಶನ್‌ ಕಾರ್ಯದರ್ಶಿ ಕಾಶಿನಾಥ್‌ ನಾಯಕ್‌ ವಹಿಸಲಿದ್ದಾರೆ.

ಡಿ. 29ರ ಮಧ್ಯಾಹ್ನ 12ಕ್ಕೆ “ಭಾರತದಲ್ಲಿ ಆಟೋಮೋಬೈಲ್‌’ ವಿಷಯದ ಕುರಿತು ಮಣಿಪಾಲ ಆಟೋ ಕ್ಲಬ್‌ ಕಾರ್ಯಕಾರಿ ಸದಸ್ಯ ಅತುಲ್‌ ಪ್ರಭು ಉಪನ್ಯಾಸ ನೀಡುವರು. ಮಧ್ಯಾಹ್ನ 2ರಿಂದ 3ರ ತನಕ ಉಡುಪಿಯ ಆರ್‌ಟಿಒ ಸಿಬಂದಿ “ರಸ್ತೆ ಸುರಕ್ಷೆ’ ಬಗ್ಗೆ ಮಾಹಿತಿ ನೀಡಲಿದ್ದಾರೆ. ಸಂಜೆ 5ರಿಂದ 7ರ ತನಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಡಿ. 30ರ ಬೆಳಗ್ಗೆ 10ರಿಂದ ಕಲಾಮಯಂ ತಂಡದಿಂದ ಸಾಂಸ್ಕೃತಿಕ ಜಾನಪದ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 2ರಿಂದ 3ರ ತನಕ ಅರವಿಂದ್‌ ಮೋಟಾರ್ ಅವರಿಂದ ಮೆಕ್ಯಾನಿಕ್‌ ತರಬೇತಿ ನಡೆಯಲಿದೆ ಮತ್ತು ವಿಂಟೇಜ್‌ ಕಾರ್‌ ಆ್ಯಂಡ್‌ ಸೂಪರ್‌ ಕಾರ್‌ ಶೋ, ಬೈಕ್‌ ಶೋ, ನೇತ್ರ ತಪಾಸಣೆ ಮತ್ತು ಆರೋಗ್ಯ ತಪಾಸಣೆ ಶಿಬಿರ ಜರಗಲಿದೆ

ಎಕ್ಸ್‌ಪೋದಲ್ಲಿ ವಿವಿಧ ಕಂಪೆನಿಗಳ ದ್ವಿಚಕ್ರ, ತ್ರಿಚಕ್ರ, ಕಾರು, ಜೀಪು, ಟೆಂಪೋ, ಬಸ್‌, ಲಾರಿ, ಎಲ್ಲ ಮಾದರಿಯ ಎಲೆಕ್ಟ್ರಿಕ್‌ ಮತ್ತು ಸಿಎನ್‌ಜಿ ವಾಹನಗಳ ಪ್ರದರ್ಶನ ನಡೆಯಲಿದೆ.

 

ಎಕ್ಸ್‌ಪೋ ನಡೆಯುವ ಸ್ಥಳದಲ್ಲೇ ವಾಹನಗಳ ಬುಕ್ಕಿಂಗ್‌ ಮಾಡಲು ಅವಕಾಶವಿದ್ದು, ಸ್ಥಳದಲ್ಲೇ ಬುಕ್ಕಿಂಗ್‌ ಮಾಡಿದವರಿಗೆ ಕಂಪೆನಿ ವತಿಯಂದ ವಿಶೇಷ ಕೊಡುಗೆ ದೊರೆಯಲಿದೆ. ಬ್ಯಾಂಕ್‌ ಸಾಲ ಸೌಲಭ್ಯ ಕಲ್ಪಿಸಲಾಗುವುದು. ವಿವಿಧ ಬ್ಯಾಂಕಿಂಗ್‌, ಹಣಕಾಸು ಸಾಲ ಸೌಲಭ್ಯ ನೀಡುವ ಸಂಸ್ಥೆಗಳು ಎಕ್ಸ್‌ ಪೋದಲ್ಲಿ ಭಾಗವಹಿಸಲಿವೆ ಎಂದು ಸಂಸ್ಥೆಗಳ ಪ್ರಕಟನೆ ತಿಳಿಸಿದೆ.

 

 

Previous Post

ಗೃಹಲಕ್ಷ್ಮಿ ಸಮಸ್ಯೆ ನಿವಾರಣೆ’ಗಾಗಿ ಇಂದಿನಿಂದ ‘ಮೂರುದಿನ ‘ವಿಶೇಷ ಶಿಬಿರ’ ಆರಂಭ..!!

Next Post

ಕಾರ್ಕಳ : ಗೋಮಟೇಶ್ವರ ಬೆಟ್ಟ ರಸ್ತೆ ಬದಿಯಲ್ಲಿ ಕಸ ಎಸೆದ ವಿದ್ಯಾರ್ಥಿಗಳು :10 ಸಾವಿರ ದಂಡ ವಿಧಿಸಿ ನೋಟೀಸ್ ನೀಡಿದ ಪುರಸಭೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ : ಗೋಮಟೇಶ್ವರ ಬೆಟ್ಟ ರಸ್ತೆ ಬದಿಯಲ್ಲಿ ಕಸ ಎಸೆದ ವಿದ್ಯಾರ್ಥಿಗಳು :10 ಸಾವಿರ ದಂಡ ವಿಧಿಸಿ ನೋಟೀಸ್ ನೀಡಿದ ಪುರಸಭೆ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

16/06/2026
ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

16/06/2026
ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

16/06/2026
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026

Recent News

ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

16/06/2026
ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

16/06/2026
ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

16/06/2026
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved